Mysore
21
overcast clouds

Social Media

ಗುರುವಾರ, 08 ಜನವರಿ 2026
Light
Dark

cm siddaramaiah

Homecm siddaramaiah

ಬೆಂಗಳೂರು: ಕೋವಿಡ್‌ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಸಂಸದ ಡಾ.ಕೆ.ಸುಧಾಕರ್‌ ಪ್ರತಿಕ್ರಿಯೆ ನೀಡಿದ್ದು, ನಾನು ಯಾವುದೇ ಕಾನೂನು ಬಾಹಿರ ಕೆಲಸ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೋವಿಡ್‌ ಸಂದರ್ಭದಲ್ಲಿ ನಾನು ವೈದ್ಯಕೀಯ ಸಚಿವನಾಗಿದ್ದೆ. ಆಗ ಯಾವುದೇ …

ಬೆಂಗಳೂರು: ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷೆ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಗೌರಿ ಹಬ್ಬದಂದು ಚಾಲನೆ ನೀಡಲಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಹಿತಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಕೋಲಾರ, ಚಿಕ್ಕಬಳ್ಳಾಪುರ, …

ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮೇಲೆ ರಾಜ್ಯಪಾಲರಿಂದ ಪ್ರಾಷಿಕ್ಯೂಷನ್‌ ಹೊರಿಡಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಿಎಂ ಬದಲಾವಣೆ ಬಿರುಗಾಳಿ ಜೋರಾಗಿದೆ. ಸಿಎಂ ಗಾದಿಗೆಗಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಬಳಿಕ ಕಾಂಗ್ರೆಸ್‌ ಪಾಳಯದಲ್ಲಿ …

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್‌ ಕಾಲದ ಹಗರಣದ ಆರೋಪ ಪ್ರಕರಣದ ವರದಿ ಸಿಎಂ ಸಿದ್ದರಾಮಯ್ಯ ಕೈ ಸೇರಿದೆ. ಈ ಮೂಲಕ ವಾಲ್ಮೀಕಿ ನಿಗಮದ ಹಗರಣ ಮತ್ತು ಮುಡಾ ಹಗರಣದ ಬಗ್ಗೆ ದೊಡ್ಡ ಮಟ್ಟದ ಹೋರಾಟ ನಡೆಸುತ್ತಿರುವ ಬಿಜೆಪಿ …

ಬೆಂಗಳೂರು: ಗೆಜೆಟೆಡ್‌ ಪ್ರೊಬೇಷನರಿ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ಅನುವಾದದಲ್ಲಿ ಉಂಟಾದ ಲೋಪದೋಷದಿಂದ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಮೋಸವಾಗಿದ್ದು, ಮರು ಪರೀಕ್ಷೆ ನಡೆಸುವಂತೆ ಬಿಜೆಪಿಯು ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕರ್ನಾಟಕ ಬಿಜೆಪಿ, ಕೆಎಎಸ್‌ ಪರೀಕ್ಷೆಗಳನ್ನು ಮುಂದೂಡಬೇಕು …

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಸೆಪ್ಟೆಂಬರ್.‌2ಕ್ಕೆ ಮುಂದೂಡಿಕೆ ಮಾಡಿದೆ. ಹೈಕೋರ್ಟ್‌ ನ್ಯಾಯಮೂರ್ತಿಗಳಾದ ನಾಗಪ್ರಸನ್ನ ಅವರ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ಸ್ನೇಹಮಯಿ ಕೃಷ್ಣ ಪರ …

ಬೆಂಗಳೂರು: ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ಸುಜ್ಜಲೂರು ಗ್ರಾಮದ ದಲಿತ ಸಮುದಾಯ ಬಡವಾಣೆಯಲ್ಲಿ ರಸ್ತೆ ಮತ್ತು ಚರಂಡಿಯನ್ನು ಅವೈಜ್ಞಾನಿಕವಾಗಿ ನಿರ್ಮಾಣ ಮಾಡಲಾದ ಪರಿಣಾಮ ನೈರ್ಮಲ್ಯತೆ ಇಲ್ಲದಂತಾಗಿದೆ ಎಂದು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ …

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಾದ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಹೊರಡಿಸಿದ್ದಾರೆ. ಹಾಗೆಯೇ ಉಳಿದ ನಾಯಕರ ಹಗರಣಗಳ ತನಿಖೆಗೂ ರಾಜ್ಯಪಾಲರು ಅನುಮತಿ ನೀಡಬೇಕು ಎಂದು ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ …

ದೇವರಗುಡ್ಡ: ನನ್ನ ವಿರುದ್ಧ ನಡೆಯುತ್ತಿರುವ ಬಿಜೆಪಿ-ಜೆಡಿಎಸ್‌ನ ಸೇಡು, ಹೊಟ್ಟೆಕಿಚ್ಚಿನ ಪಿತೂರಿ ಸಹಿಸಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ರಾಣೆಬೆನ್ನೂರು ತಾಲ್ಲೂಕು ದೇವರಗುಡ್ಡದಲ್ಲಿ ಶುಕ್ರವಾರ (ಆ.30) ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಕಂಚಿನ ಪುತ್ಥಳಿ ಲೋಕಾರ್ಪಣೆಗೊಳಿಸಿದ ಬಳಿಕ ಕನಕಭವನವನ್ನು ಉದ್ಘಾಟಿಸಿ ಮಾತನಾಡಿದರು. ನನ್ನ …

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಸಿಎಂ ಬದಲಾವಣೆ ಎಂದು ಹೇಳುವುದು ಸದ್ಯದಲ್ಲಿ ಅಪ್ರಸ್ತುತ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದ್ದಾರೆ. ಶುಕ್ರವಾರ (ಆ.30) ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಅವರ ಭೇಟಿ ಬಳಿಕ ಮಾಧ್ಯಮಗಳ ಜೊತೆ …

Stay Connected​
error: Content is protected !!