Mysore
28
broken clouds

Social Media

ಬುಧವಾರ, 07 ಜನವರಿ 2026
Light
Dark

cm siddaramaiah

Homecm siddaramaiah

ನವದೆಹಲಿ: ಕಳೆದ ಎರಡು ತಿಂಗಳಿನಿಂದ ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅವರು, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯನವರು ಯಾವುದೇ ಕ್ಷಣದಲ್ಲಾದರೂ ರಾಜೀನಾಮೆ ಕೊಡಬಹುದು. ಸಚಿವರಿಗೆ ಅಭಿವೃದ್ಧಿ ಕೆಲಸ ಮಾಡಬೇಕು …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್‌ ಸ್ವಾತಂತ್ರ್ಯ ಹೋರಾಟಗಾರನಲ್ಲ. ಅವನೊಬ್ಬ ಕ್ರಿಮಿನಲ್‌ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ವಿಶ್ವನಾಥ್‌ ಅವರು, ನಟ ದರ್ಶನ್‌ ಸ್ವಾತಂತ್ರ್ಯ ಹೋರಾಟಗಾರನಲ್ಲ. …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ವಿರುದ್ಧ ಮತ್ತೆ ಹೋರಾಟ ಮಾಡಲು ಕಾಂಗ್ರೆಸ್‌ ಮುಂದಾಗಿದೆ. ಮೈಸೂರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಪರಿಣಾಮ ದಿನದಿಂದ ದಿನಕ್ಕೆ …

ಬೆಂಗಳೂರು: ಸೆಪ್ಟೆಂಬರ್.‌15ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸೆಪ್ಟೆಂಬರ್.‌15ನೇ ತಾರೀಖಿನಂದು ಜರುಗುತ್ತಿರುವ ಈ ಬೃಹತ್‌ ಕಾರ್ಯಕ್ರಮದಲ್ಲಿ ಬೀದರ್‌ನಿಂದ ಚಾಮರಾಜನಗರದವರೆಗೆ ಬೃಹತ್‌ ಮಾನವ ಸರಪಳಿಯನ್ನು ನಿರ್ಮಿಸಿ, ಪ್ರಜಾಪ್ರಭುತ್ವದ …

ಬೆಂಗಳೂರು: ಜಯದೇವ ಆಸ್ಪತ್ರೆ 24 ಗಂಟೆ ಕಾರ್ಯನಿರ್ವಹಿಸಲು ಅಗತ್ಯ ಸಿಬ್ಬಂದಿ ಮತ್ತು ಹಣ ಒದಗಿಸಲಾಗುವುದು ಎಂದು ಸಿ.ಎಂ ಸಿದ್ದರಾಮಯ್ಯ ಘೋಷಿಸಿದರು. ಮಂಗಳವಾರ (ಆ.27) ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ನೂತನ ತಾಯಿ-ಮಕ್ಕಳ ಆಸ್ಪತ್ರೆ, ಬೋಧನಾ ಕಟ್ಟಡ, ಶವಾಗಾರ ಕಟ್ಟಡ, …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ನೂತನ ತಾಯಿ-ಮಕ್ಕಳ ಆಸ್ಪತ್ರೆ, ಬೋಧನಾ ಕಟ್ಟಡ, ಶವಾಗಾರ ಕಟ್ಟಡ, ನೂತನ ಮಾದರಿ ಅಡುಗೆ ಮನೆ, ಲಾಂಡ್ರಿ ಕಟ್ಟಡ, ವೈದ್ಯಕೀಯ ಘನ ತ್ಯಾಜ್ಯ ಘಟಕದ ಭೂಮಿ ಪೂಜೆ ನೆರವೇರಿಸಿದರು. …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಕಡತದಲ್ಲಿರುವ ಗುಂಡು ಸೂಜಿ ಚುಚ್ಚಿದ್ದು, ಕೈ ಬೆರಳಿಗೆ ಗಾಯವಾಗಿದೆ. ವಿಧಾನಸೌಧದ ಸಮಿತಿ ಕೊಠಡಿ 313 ರಲ್ಲಿ ಜನಸ್ಪಂದನೆ ಕಾರ್ಯಕ್ರಮಕ್ಕೆ ತೆರಳುವ ವೇಳೆಯಲ್ಲಿ ಕಡತದ ಗುಂಡು ಸೂಜಿ ಚುಚ್ಚಿ ಕೈ ಬೆರಳಿಗೆ ಗಾಯವಾಗಿದೆ. ಈ ವೇಳೆ ಕೈ …

ಬೆಂಗಳೂರು: ವೈಟ್ನರ್ ಬಳಿದಿದ್ದ ದಾಖಲೆಗಳಿಗೆ ಟಾರ್ಚ್ ಹಾಕಿ ತೋರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಶಿಶುಪಾಲನ ಹಾಗೆ ತಪ್ಪಿನ ತಪ್ಪು ಮಾಡುತ್ತಿದ್ದೀರಿ ಚಾಟಿ ಬೀಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು; ವೈಟ್ನರ್ ಅಡಿಯಲ್ಲಿ …

ಬೆಳಗಾವಿ: ಪ್ರಮಾಣಿಕ ಜನರು ನನಗೆ ಶ್ರೇಯಸ್ಸು ಕೋರಿದರೆ, ನನಗಿರುವ ರಾಜಕೀಯ ವೈರಿಗಳು , ನನ್ನ ರಾಜಕೀಯ ಜೀವನಕ್ಕೆ ಮಸಿಬಳಿಯಲು ಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕೆಲವರು ಮುಖ್ಯಮಂತ್ರಿಗಳನ್ನು ರಾಜಕೀಯ ಸುಳಿಯಲ್ಲಿ ಸಿಲುಕಿಸಲು ಪ್ರಯತ್ನಿಸುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡುತ್ತಾ …

ಗೋಕಾಕ್: ನನ್ನ ವ್ಯಕ್ತಿತ್ವದಲ್ಲಿ 40 ವರ್ಷದಿಂದ ಇಲ್ಲದ ಕಪ್ಪುಚುಕ್ಕೆಯನ್ನು ಬಿಜೆಪಿ-ಜೆಡಿಎಸ್ ಈಗ ಹುಡುಕುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದರು. ಕಲ್ಲೋಳಿ ಗ್ರಾಮದಲ್ಲಿ ಇಂದು (ಆ.26) ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ನಾನು ಮಂತ್ರಿಯಾಗಿ 40 ವರ್ಷ ಆಯ್ತು. ಇಷ್ಟು …

Stay Connected​
error: Content is protected !!