ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸುರಿದ ಭಾರೀ ಮಳೆಯಿಂದ ಜಿಲ್ಲೆಗಳಲ್ಲಿ ಆಗಿರುವ ಅನಾಹುತ ಕುರಿತು ಸಿಎಂ ಸಿದ್ದರಾಮಯ್ಯ ಅವರಿಂದು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಓಗಳ ಜೊತೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಡಿಯೋ ಸಂವಾದ ನಡೆಸಿ …
ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸುರಿದ ಭಾರೀ ಮಳೆಯಿಂದ ಜಿಲ್ಲೆಗಳಲ್ಲಿ ಆಗಿರುವ ಅನಾಹುತ ಕುರಿತು ಸಿಎಂ ಸಿದ್ದರಾಮಯ್ಯ ಅವರಿಂದು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಓಗಳ ಜೊತೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಡಿಯೋ ಸಂವಾದ ನಡೆಸಿ …
ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರಿಗೆ ಫುಲ್ ಟೆನ್ಷನ್ ಶುರುವಾಗಿದೆ. ಮೈಸೂರು ಮುಡಾ ನಿವೇಶನ ಹಂಚಿಕೆ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯರನ್ನು ಲೋಕಾಯುಕ್ತ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದಾರೆ. ಈಗ ಸಿಎಂ ಸಿದ್ದರಾಮಯ್ಯ ಸರದಿ ಶುರುವಾಗಿದೆ …
ಚನ್ನಪಟ್ಟಣ: ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಅವರಿಂದು ನಾಮಪತ್ರ ಸಲ್ಲಿಸಿದರು. ಇಂದು ಬೆಳಿಗ್ಗೆ ಬಸವನಗುಡಿಯಲ್ಲಿ ಪೂಜೆ ಸಲ್ಲಿಸಿ ನಂತರ ಬೃಹತ್ ರೋಡ್ ಶೋ ನಡೆಸಿದ ಸಿ.ಪಿ.ಯೋಗೇಶ್ವರ್ ಅವರು, ನಂತರ ಚನ್ನಪಟ್ಟಣ ತಾಲ್ಲೂಕು ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ, …
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಆರೋಗ್ಯ ಯೋಜನೆಗೆ ನಾಳೆ ಚಾಲನೆ ದೊರೆಯಲಿದೆ. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷೆ ಯೋಜನೆ ಇದಾಗಿದ್ದು, ಗ್ರಾಮೀಣ ಜನರ ಆರೋಗ್ಯವನ್ನು ಹೆಚ್ಚಿಸಲು ಹಾಗೂ ಸಾಂಕ್ರಾಮಿಕ ರೋಗ ತಡೆಗಟ್ಟಲು ಈ ಯೋಜನೆಯಿಂದ ಸಾಧ್ಯವಾಗಲಿದೆ. ಈ ಹಿನ್ನೆಲೆಯಲ್ಲಿ …
ಮೈಸೂರು: ರಾಜ್ಯ ವಿಪತ್ತು ನಿವಾರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಎಂಎಲ್‌ಸಿ ಎಚ್.ವಿಶ್ವನಾಥ್ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಬಹುತೇಕ ಕಡೆ ಜನರು ಮನೆಯಿಂದ ಹೊರಬರಲಾಗದ …
ಮೈಸೂರು: ಸಿ.ಪಿ.ಯೋಗೇಶ್ವರ್ ಒಬ್ಬ ಫ್ರಾಡ್ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಕಿಡಿಕಾರಿದ್ದಾರೆ. ಸಿ.ಪಿ.ಯೋಗೇಶ್ವರ್ ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಚ್.ವಿಶ್ವನಾಥ್ ಅವರು, ಮುಡಾ, ವಾಲ್ಮೀಕಿ ಫ್ರಾಡ್ ಜೊತೆಗೆ ಯೋಗೇಶ್ವರ್ ಎಂಬ ಮೂರನೇ …
ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇ.ಡಿ ಅಧಿಕಾರಿಗಳು ಸಾಕ್ಷಿ ಮತ್ತು ದಾಖಲೆಗಳನ್ನು ಸೃಷ್ಟಿ ಮಾಡುವ …
ವಯನಾಡು: ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಮಾಡುತ್ತಿದ್ದು, ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ನಾಮಪತ್ರ ಸಲ್ಲಿಸಿದ್ದು, ಈ ಮೂಲಕ ಮೊದಲ ಬಾರಿಗೆ …
ಬೆಂಗಳೂರು: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ರಾಜಕಾರಣದಲ್ಲಿ ಏನೂ ಬೇಕಾದರೂ ಆಗುತ್ತದೆ. ಹೀಗಾಗಿ ಈ ವಿಷಯ ರಾಜಕೀಯ ಸಾಧ್ಯತೆಯ ಕಲೆಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿಂದು ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. …
ಬೆಂಗಳೂರು: ಚನ್ನಪಟ್ಟಣ ಅಭಿವೃದ್ಧಿಗಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ ಎಂದು ಕೈ ಸೇರ್ಪಡೆ ಬಳಿಕ ಸಿ.ಪಿ.ಯೋಗೇಶ್ವರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿ ಮಾತನಾಡಿದ ಅವರು, ನಾನು ಮೊದಲು ಕಾಂಗ್ರೆಸ್ ಪಕ್ಷದಿಂದಲೇ ರಾಜಕೀಯ ಜೀವನ ಆರಂಭಿಸಿದ್ದೆ. ಈಗ ಮತ್ತೆ …