Mysore
28
broken clouds

Social Media

ಬುಧವಾರ, 07 ಜನವರಿ 2026
Light
Dark

cm siddaramaiah

Homecm siddaramaiah

ಬೆಳಗಾವಿ: ನಾಡಿಗೆ ಅನ್ನ ಕೊಡೋ ದೊರೆ ನಿನ್ನ ಕೈ ಮೇಲಾಗ್ಲಿ ಎಂದು ರಾಯಬಾಗ್ ತಾಲ್ಲೂಕಿನ‌ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಮುಖ್ಯಮಂತ್ರಿಗಳಿಗೆ ಆಶೀರ್ವಾದ ಮಾಡಿದರು. ಗೃಹಲಕ್ಷ್ಮಿ ಹಣದಲ್ಲಿ ಗ್ರಾಮಕ್ಕೇ ಹೋಳಿಗೆ ಊಟ ಹಾಕಿದ ಅಕ್ಕಾತಾಯಿ ಲಂಗೂಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ವಿಮಾನ‌ …

ಗೋಕಾಕ: ನಿಮ್ಮ ಆಶೀರ್ವಾದ ಇರುವವರೆಗೂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಗೆ ಸ್ಪಷ್ಟ ಎಚ್ಚರಿಕೆ ಕೊಟ್ಟರು. ಕೌಜಲಗಿಯಲ್ಲಿ ಆಯೋಜಿಸಿದ್ದ ಅದ್ದೂರಿ ಕಾರ್ಯಕ್ರಮದಲ್ಲಿ ಸಂಗೊಳ್ಳಿ ರಾಯಣ್ಣ ಮತ್ತು ರಾಯಣ್ಣ ಕೋಟೆಯನ್ನು ಉದ್ಘಾಟಿಸಿ ಮಾತನಾಡಿದರು. ರಾಣಿ …

ಚಿಕ್ಕಬಳ್ಳಾಪುರ: ಮುಡಾ ಹಗರಣದಲ್ಲಿ ಸಿದ್ದರಾಮಯ್ಯರನ್ನು ಬಿಜೆಪಿಗರು ಏನೂ ಮಾಡಲು ಸಾಧ್ಯವಿಲ್ಲ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ಅವರು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಕಂಡರೆ ಬಿಜೆಪಿಯವರಿಗೆ ಭಯ ಶುರುವಾಗಿದೆ. …

ಬೆಂಗಳೂರು: ಪರಪ್ಪನ‌ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದಾರೆ. ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ …

ಬೆಂಗಳೂರು: ರಾಜ್ಯದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ಈಗ ಕಾಂಗ್ರೆಸ್‌ ಹೈಕಮಾಂಡ್‌ ನಾಯಕತ್ವ ಬದಲಾವಣೆಗೆ ಬಗ್ಗೆ ಕಸರತ್ತು ನಡೆಸುತ್ತಿದೆ ಎನ್ನಲಾಗಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಎದುರಾಳಿಗಳ ತಂತ್ರ ವಿಫಲಗೊಳಿಸಿ ಪ್ರತಿತಂತ್ರ ರೂಪಿಸಲು ಮುಂದಾಗಿದ್ದಾರೆ ಎಂದು …

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಚರ್ಚೆಯ ವಿಚಾರವಾಗಿದೆ. ಈ ವಿಚಾರದಲ್ಲಿ ಸಾಹಿತಿ ಎಸ್‌.ಎಸ್.ಭೈರಪ್ಪ ನೀಡಿರುವ ಹೇಳಿಕೆ ಕಾಂಗ್ರೆಸ್‌ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಭೈರಪ್ಪ ಅವರು ರಾಜ್ಯ …

ಬೆಂಗಳೂರು: ರಾಜ್ಯದಲ್ಲಿ ಜಾರಿಯಲ್ಲಿರುವ ಕಾಂಗ್ರೆಸ್‌ ಸರ್ಕಾರದ ಗ್ಯಾರೆಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಹೇಳಿದ್ದಾರೆ. ಅವರು ಇಂದು (ಆಗಸ್ಟ್ 25) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ವಿಜಯನಗರ ಬಸ್/ಮೆಟ್ರೊ …

ಬೆಂಗಳೂರು: ಇಡೀ ದಕ್ಷಿಣ ಭಾರತದಲ್ಲಿಯೇ ಪ್ರಪ್ರಥಮ ಹವಾನಿಯಂತ್ರಿತ ಪಾಲಿಕೆ ಬಜಾರ್ ಬೆಂಗಳೂರಿನಲ್ಲಿ ನಿರ್ಮಿಸಲಾಗಿದೆ. ಬೆಂಗಳೂರಿನ ವಿವಿಧ ಸ್ಥಳಗಳಲ್ಲಿ ಬೀದಿ ವ್ಯಾಪಾರಿಗಳಿಗೆ ಅನುಕೂಲವಾಗುವಂತೆ ಹವಾನಿಯಂತ್ರಿತ ಪಾಲಿಕೆ ಬಜಾರ್ ನಿರ್ಮಿಸುವಂತೆ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. ಅವರು ಇಂದು …

ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರವೇನಿಲ್ಲ. ಹೈಕಮಾಂಡ್‌ ಸಿಎಂ ಅವರ ಬೆಂಬಲಕ್ಕೆ ನಿಂತಿದೆ. ನಮ್ಮ ಪಕ್ಷದಲ್ಲಿ ನಾಯಕತ್ವದ ಬದಲಾವಣೆಯ ಪ್ರಶ್ನೆ ಎಲ್ಲಿಂದ ಬಂತು? ಬಿಜೆಪಿ-ಜೆಡಿಎಸ್‌ ಷಡ್ಯಂತ್ರ ಮುಗಿಸಲು ನಾವು ಒಗ್ಗಟ್ಟಾಗಿ ನಿಂತಿದ್ದೇವೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ …

ಬೆಂಗಳೂರು: ಹಿಂದುಳಿದ ವರ್ಗ, ದಲಿತ ಹಾಗೂ ಶೋಷಿತ ಸಮುದಾಯಗಳ ಸ್ವಾಮೀಜಿಗಳ ಒಕ್ಕೂಟ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ತಮ್ಮ ಬೇಷರತ್ ನೈತಿಕ ಬೆಂಬಲ ಘೋಷಿಸಿದರು. ಕೃತಕವಾಗಿ ಸರ್ಕಾರವನ್ನು ಅಸ್ಥಿರಗೊಳಿಸುವ ಕೇಂದ್ರ ಸರ್ಕಾರದ ಮತ್ತು ರಾಜಭವನದ ಷಡ್ಯಂತ್ರಗಳನ್ನು ತೀವ್ರವಾಗಿ …

Stay Connected​
error: Content is protected !!