Mysore
17
few clouds

Social Media

ಮಂಗಳವಾರ, 13 ಜನವರಿ 2026
Light
Dark

cm siddaramaiah

Homecm siddaramaiah

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಮಾಡಿರುವ ಆರೋಪ ಕುರಿತು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಮಾತನಾಡಿದ ಸಚಿವ ಭೈರತಿ ಸುರೇಶ್‌ ಅವರು, ದಾಖಲೆ ತಿದ್ದುವ ನೀಚ ಕೆಲಸಕ್ಕೆ ನಾವು ಯಾರೂ ಇಳಿದಿಲ್ಲ. …

ಬೆಂಗಳೂರು: ನೂರು ಜನ ಸಿದ್ದರಾಮಯ್ಯನಂತಹವರು ಬಂದರೂ ನನ್ನನ್ನು ಬಂಧಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ. ಅಗತ್ಯ ಬಿದ್ದರೆ ಕುಮಾರಸ್ವಾಮಿ ಅವರನ್ನು ಬಂಧನ ಮಾಡುತ್ತೇವೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, …

ಹೇಳಿಕೆಗಳು  ಪ್ರಾಸಿಕ್ಯೂಷನ್ ಗೆ ತಕ್ಷಣ ಅನುಮತಿ ನೀಡಿ ರಾಜ್ಯಪಾಲರು ತಾರತಮ್ಯ ಎಸಗಿಲ್ಲವೇ ? : ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಹೆಚ್.ಡಿ.ಕುಮಾರಸ್ವಾಮಿಯವರನ್ನು ಬಂಧಿಸುವ ಪರಿಸ್ಥಿತಿ ಸದ್ಯಕ್ಕಿಲ್ಲ: ಸಿಎಂ ಕುಮಾರಸ್ವಾಮಿ ಎಂದಿಗೂ ಹಿಟ್‌ ಎಂಡ್‌ ರನ್:‌ ಸಿಎಂ ಸಿದ್ದರಾಮಯ್ಯ    ಕೊಪ್ಪಳ: ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು …

ಬೆಂಗಳೂರು: ನಾನು ರಾಜ್ಯಪಾಲರಿಗಾಗಲಿ, ಲೋಕಾಯುಕ್ತಕ್ಕಾಗಲಿ ವಕ್ತಾರನಲ್ಲ. ನಾನೊಬ್ಬ ಕಾಂಗ್ರೆಸ್‌ ಕಾರ್ಯಕರ್ತ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಕುಮಾರಸ್ವಾಮಿ ವಿರುದ್ಧ ದೋಷಾರೋಪ ಪಟ್ಟಿಯನ್ನು ಎಸ್‌ಐಟಿ ರಾಜ್ಯಪಾಲರಿಗೆ ಸಲ್ಲಿಸಿದ್ದು, ಈ ವಿಚಾರದಲ್ಲಿ ರಾಜ್ಯಪಾಲರ ಪ್ರತಿಕ್ರಿಯೆ ಏನು ಎಂಬುದರ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ …

ಬೆಂಗಳೂರು: ರಾಮನಗರವನ್ನು ಬೆಂಗಳೂರಿನ ದಕ್ಷಿಣ ಕ್ಷೇತ್ರ ಎಂದು ಹೆಸರು ಬದಲಾವಣೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿಯ ಹೆಸರು ಬದಲಾವಣೆ ಮಾಡುವ ಯೋಜನೆಯಲ್ಲಿದೆ. ಎಲೆಕ್ಟ್ರಾನಿಕ್‌ ಸಿಟಿಯ ಹೆಸರನ್ನ ಬದಲಿಸುವುದಾಗಿ ಇಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈ ಬಗ್ಗೆ …

ಬೆಂಗಳೂರು: ತನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಮೂಲಕ ರಾಜ್ಯಪಾಲರು ತಾರತಮ್ಯ ಎಸಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಕುಮಾರಸ್ವಾಮಿ ಮೇಲಿನ ತನಿಖೆಗಾಗಿ ರಾಜ್ಯಪಾಲರು ಅನುಮತಿ ನೀಡಲು ಲೋಕಾಯುಕ್ತದವರು ಮನವಿ ಮಾಡಿದ್ದಾರೆ. …

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ಮೈಸೂರಿನಲ್ಲಿಂದು ವಕೀಲರು ಮೌನ ಪ್ರತಿಭಟನೆ ನಡೆಸಿದರು. ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪರ …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಆದೇಶ ನೀಡಿರುವುದನ್ನು ಖಂಡಿಸಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ, ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ ವಿದ್ಯಾರ್ಥಿಗಳ ಘಟಕವತಿಯಿಂದ ನಾಳೆ ಬೃಹತ್ ವಿದ್ಯಾರ್ಥಿಗಳ ಪಂಜಿನ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. …

ಬೆಂಗಳೂರು: ರಾಜೀವಗಾಂಧಿ ಹಾಗೂ ದೇವರಾಜ ಅರಸರ ಬದುಕು- ಕೆಲಸಗಳು ನಮಗೆ ಮಾರ್ಗದರ್ಶಿಯಾಗಿದೆ. ಅವರ ಹಾದಿಯಲ್ಲಿ ನಾವು ನಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಅವರು ಇಂದು (ಆಗಸ್ಟ್‌ 20) ಕೆಪಿಸಿಸಿ ಕಚೇರಿಯಲ್ಲಿ ಸದ್ಭಾವನಾ ದಿನಾಚರಣೆ ಹಾಗೂ ಡಿ. ದೇವರಾಜ ಅರಸು …

ಚಿಕ್ಕಬಳ್ಳಾಪುರ: ಜನರ ವಿಶ್ವಾಸ ಕಳೆದುಕೊಂಡ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕು ಎಂದು ನಟ ಚೇತನ್‌ ಅಹಿಂಸಾ ಆಗ್ರಹಿಸಿದ್ದಾರೆ. ವಾಲ್ಮೀಕಿ ಹಾಗೂ ಮುಡಾ ಹಗರಣಗಳು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವನ್ನು ಕಂಗೆಡಿಸಿವೆ. ಇನ್ನು ಸಿಎಂ ಸಿದ್ದರಾಮಯ್ಯ ಜನರ ವಿಶ್ವಾಸ ಕಳೆದುಕೊಂಡಿದ್ದು, …

Stay Connected​
error: Content is protected !!