ಬೆಂಗಳೂರು: ನೈತಿಕತೆ ಇದ್ದರೆ ಕೂಡಲೇ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ ಎಂದು ಶಾಸಕ ಜನಾರ್ಧನ ರೆಡ್ಡಿ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯಗೆ ನೈತಿಕತೆ ಇದ್ದರೆ ರಾಜೀನಾಮೆ …










