ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ರಾಜಕೀಯದ ದುರುದ್ದೇಶ ಎಂಬುದು ಸ್ಪಷ್ಟವಾಗಿದೆ ಎಂದು ಸಚಿವ ಆರ್.ಬಿ ತಿಮ್ಮಾಪುರ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯ ಮತ್ತು ಕೇಂದ್ರ ಬಿಜೆಪಿ ನಾಯಕರ ಒತ್ತಡದಿಂದ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಬಿಜೆಪಿ-ಜೆಡಿಎಸ್ …










