Mysore
32
overcast clouds

Social Media

ಗುರುವಾರ, 21 ಮೇ 2026
Light
Dark

cm siddaramaiah

Homecm siddaramaiah

ಮೈಸೂರು: ವಿಪಕ್ಷ ನಾಯಕ ಸ್ಥಾನಕ್ಕೆ ಆರ್.ಅಶೋಕ್‌ ರಾಜೀನಾಮೆ ನೀಡಲಿ ಎಂದು ಸಚಿವ ಕೃಷ್ಣಭೈರೇಗೌಡ ಆಗ್ರಹಿಸಿದ್ದಾರೆ. ಮುಡಾ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಪದೇ ಪದೇ ಆಗ್ರಹಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ …

ಮೈಸೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಿಲ್ಲ ಎಂಬ ಶಾಸಕ ಜಿ.ಟಿ.ದೇವೇಗೌಡ ಹೇಳಿಕೆಗೆ ಸ್ನೇಹಮಯಿ ಕೃಷ್ಣ ಕಿಡಿಕಾರಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳ್ಳರು ಕಳ್ಳರು ಒಂದಾಗಿದ್ದಾರೆ ಎಂದು ಆರೋಪಿಸಿದರು. ಎಲ್ಲರೂ ತಮ್ಮ ತಮ್ಮ ರಕ್ಷಣೆಗಾಗಿ ಒಂದು ಕೂಟ ರಚನೆ …

ಮೈಸೂರು: ದಸರಾ ವೇದಿಕೆಯಲ್ಲಿ ಶಾಸಕ ಜಿ.ಟಿ.ದೇವೇಗೌಡ ಸಿಎಂ ಪರ ಮಾತನಾಡುವ ಮೂಲಕ ರಾಜಕೀಯ ತಂದಿದ್ದಾರೆ ಎಂದು ಶಾಸಕ ಶ್ರೀವತ್ಸ ಕಿಡಿಕಾರಿದ್ದಾರೆ. ನಿನ್ನೆ ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆ ಆದ ಬಳಿಕ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಅವರು ಸಿಎಂ ಸಿದ್ದರಾಮಯ್ಯ ಪರ ಮಾತನಾಡಿದ್ದರು. ಮುಡಾ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸಿಎಂ ಸಿದ್ದರಾಮಯ್ಯ ಅವರಿಂದು ದಸರಾ ಫಲಪುಷ್ಪ ಪ್ರದರ್ಶನ ಉದ್ಘಾಟನೆ ನೆರವೇರಿಸಿದರು. ಮೈಸೂರಿನ ಕುಪ್ಪಣ್ಣ ಪಾರ್ಕ್‌ನಲ್ಲಿ ಆಯೋಜನೆ ಮಾಡಿರುವ ದಸರಾ ಫಲಪುಷ್ಪ ಪ್ರದರ್ಶನದಲ್ಲಿ ವಿಭಿನ್ನ ಥೀಮ್‌ನೊಂದಿಗೆ ಹೂಗಳಿಂದ ಅಲಂಕೃತಗೊಳಿಸಿ ಜನರನ್ನು ಮನಸೂರೆಗೊಳಿಸುವಂತೆ ಮಾಡಲಾಗಿದೆ. …

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಕ್ಕಾಗಿ ರಾಜೀನಾಮೆ ಕೇಳಿದ್ದೇನೆ ಹೊರತು, ಎಫ್‌ಐಆರ್‌ ದಾಖಲಾದ ಕಾರಣವಾಗಿ ರಾಜೀನಾಮೆ ಕೇಳಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಪರ ಜಿ.ಟಿ.ದೇವೇಗೌಡ ಬ್ಯಾಟಿಂಗ್‌ ಮಾಡಿದ ವಿಚಾರವಾಗಿ …

ಹುಬ್ಬಳ್ಳಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಒಂದು ತಪ್ಪು ಮಾಡಲು ಹೋಗಿ 50 ತಪ್ಪು ಮಾಡಿ, ರಾಜೀನಾಮೆ ಕೊಡೋದು ಬಿಟ್ಟು ಕಾಗಕ್ಕ, ಗುಬ್ಬಕ್ಕನ ಕಥೆ ಹೇಳುತ್ತಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಆರೋಪಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರು ದಸರಾ ಚಲನಚಿತ್ರೋತ್ಸವದ ಉದ್ಘಾಟನೆ ನೆರವೇರಿಸಿದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಇಂದು ದಸರಾ ಚಲನಚಿತ್ರೋತ್ಸವ ಉದ್ಘಾಟನೆ ನೆರವೇರಿತು. ಕಾರ್ಯಕ್ರಮದಲ್ಲಿ ನಟರಾದ ರಮೇಶ್‌ ಅರವಿಂದ್‌, …

ಮೈಸೂರು: ಕನ್ನಡ ನಾಡು ನುಡಿಯ ಸಂರಕ್ಷಣೆ ಮಾಡುವ ಕಲಿಗಳನ್ನು ಅಪರಾಧಿಗಳಂತೆ ಕಾಣದೆ ಅವರನ್ನು ಪ್ರೋತ್ಸಾಹಿಸಬೇಕು. ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಿ ಯುವ ಜನತೆಗೆ ಉದ್ಯೋಗ ನೀಡಬೇಕು ಎಂದು ಹಿರಿಯ ಸಾಹಿತಿಗಳಾದ ನಾಡೋಜ ಹಂಪ ನಾಗರಾಜಯ್ಯ ಅವರು ತಿಳಿಸಿದರು. ಇಂದು ಚಾಮುಂಡಿ ಬೆಟ್ಟದ ಆವರಣದಲ್ಲಿ …

ಮೈಸೂರು: ವಾಮಮಾರ್ಗದಲ್ಲಿ ಸರ್ಕಾರ ಉರುಳಿಸಲು ಪ್ಲಾನ್‌ ಮಾಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಚಾಮುಂಡೇಶ್ವರಿ ದಯೆಯಿಂದ ನಾನು ಇದುವರೆಗೂ ಯಾವುದೇ ತಪ್ಪು ಮಾಡಿಲ್ಲ. ತಪ್ಪು ಮಾಡಿಲ್ಲದಿರುವುದಿಂದಲೇ ನಾನು ಉಳಿದಿದ್ದೇನೆ. …

Stay Connected​
error: Content is protected !!