Mysore
23
mist

Social Media

ಶುಕ್ರವಾರ, 02 ಜನವರಿ 2026
Light
Dark

cm siddaramaiah

Homecm siddaramaiah

ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಮಾಡುತ್ತಿರುವ ಭ್ರಷ್ಟಾಚಾರಗಳ ಕುರಿತು ಸದನದಲ್ಲಿ ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡದೇ ಓಡಿಹೋದ ರಣಹೇಡಿ ಸಿದ್ದರಾಮಯ್ಯ. ಸಿಎಂ ಅವರಿಗೆ ನಿಜವಾಗಿಯೂ ತಾಕತ್‌ ಇದ್ದರೆ ಬಿಜೆಪಿ ಬಗೆಗಿನ ಭ್ರಷ್ಟಾಚಾರ ಹಗರಣಗಳನ್ನು ಬಿಚ್ಚಿಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ …

ಚಾಮರಾಜನಗರ: ನೀವು ನನ್ನ ಕುರ್ಚಿ ಅಲ್ಲಾಡಿಸ್ತಾನೇ ಇರಿ. ನನ್ನ‌ ಕುರ್ಚಿ ಗಟ್ಟಿ ಆಗ್ತನೇ ಇರ್ತದೆ ಎಂದು ಬಿಜೆಪಿ-ಜೆಡಿಎಸ್ ಷಡ್ಯಂತ್ರವನ್ನು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋಧ್ಯಮ ಇಲಾಖೆ ಮತ್ತು ಜಿಲ್ಲಾಡಳಿತ ವತಿಯಿಂದ ಶನಿವಾರ (ಆ.10) ಆಯೋಜಿಸಿದ್ದ …

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಮೂಗಿನ ನೇರವಾಗಿಯೇ ಅಕ್ರಮ ನಡೆದಿದೆ ಎಂದು ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಹೇಳಿದರು. ಮೈಸೂರಿನಲ್ಲಿಂದು ಕಾಂಗ್ರೆಸ್‌ ಸರ್ಕಾರದ ಅವಧಿಯ ಹಗರಣಗಳ ವಿರುದ್ಧ ನಡೆಸಲಾದ ಮೈಸೂರು ಚಲೋ ಪಾದಯಾತ್ರೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ …

ಮೈಸೂರು: ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್‌ನ ಎಲ್ಲಾ 135 ಮಂದಿ ಶಾಸಕರು ಸೇರಿ ಸಿಎಂ ಮಾಡಿದ್ದಾರೆ. ಮುಂದಿನ ಐದು ವರ್ಷವೂ ಕೂಡಾ ಸಿದ್ದರಾಮಯ್ಯ ಅವರೆ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು. ನಗರದ ತಮ್ಮ …

ಮೈಸೂರು: ದಲಿತರಿಗೆ ಮೀಸಲಿಟ್ಟ 25ಸಾವಿರ ಕೋಟಿ ಹಣವನ್ನು ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳಿಗೆ ಬಳಸಿದೆ. ಇದರಿಂದ ದಲಿತ ವಿದ್ಯಾರ್ಥಿ ಸ್ಕಾಲರ್‌ ಶಿಪ್‌, ಗಂಗಾ ಕಲ್ಯಾಣ ಯೋಜನೆ ಹಾಗೂ ಹಾಸ್ಟಲ್‌ಗಳಿಗೆ ಹಣವಿಲ್ಲದಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್‌ ಆಕ್ರೋಶ ವ್ಯಕ್ತಪಡಿಸಿದರು. ನಗರದ ಮಹಾರಾಜ …

ಚಾಮರಾಜನಗರ: ಇಂದು ಸಿಎಂ ಸಿದ್ದರಾಮಯ್ಯ ಅವರು ಗಡಿ ಜಿಲ್ಲೆ ಚಾಮರಾಜನಗರದ ಪ್ರವಾಸ ಕೈಗೊಂಡಿದ್ದು, ಸಂಜೆ ವೇಳೆಗೆ ಭರಚುಕ್ಕಿ ಜಲಪಾತೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಮೊದಲಿಗೆ ಸಿಎಂ ಸಿದ್ದರಾಮಯ್ಯ ಅವರು, ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ನಿರ್ಮಾಣ ಮಾಡಿರುವ ಮಾಜಿ ರಾಜ್ಯಪಾಲ ಬಿ.ರಾಚಯ್ಯ ಅವರ …

ಮೈಸೂರು: ವಾಲ್ಮೀಕಿ ನಿಗಮದ ಪ್ರಕರಣದಲ್ಲೂ ಸರ್ಕಾರದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿ ಸೋತರು. ದಾಖಲೆಗಳು ಸ್ಪಷ್ಟವಾಗಿವೆ. ಸರ್ಕಾರಕ್ಕೂ ನಿಗಮದ ಹಗರಣಕ್ಕೂ ಸಂಬಂಧ ಇಲ್ಲ ಎನ್ನುವುದು ದಾಖಲೆಗಳಲ್ಲಿದೆ ಎಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿಂದು ಹೇಳಿದರು. ವಾಲ್ಮೀಕಿ ನಿಗಮದ ಹಗರಣ ಹೊರಗೆ ಬಂದ …

ಬೆಂಗಳೂರು: ಆಂಧ್ರಪ್ರದೇಶ ಡಿಸಿಎಂ ಪವನ್‌ ಕಲ್ಯಾಣ್‌ ಅವರಿಂದು ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಅರಣ್ಯ ಇಲಾಖೆ ಸಭೆ ಆಯೋಜಿಸಿದ್ದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಡಿಸಿಎಂ ಪವನ್‌ ಕಲ್ಯಾಣ್‌ ಅವರು ಬೆಂಗಳೂರಿಗೆ ಆಗಮಿಸಿದ್ದರು. ಸಭೆ ಆರಂಭವಾಗುವುದಕ್ಕೂ ಮುಂಚೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ …

ಮೈಸೂರು: ಸಿಎಂ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವ ತನಕ ನಮ್ಮ ಹೋರಾಟ ನಿಲ್ಲಲ್ಲ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ನಮ್ಮನ್ನು ಆಯ್ಕೆ ಮಾಡೋದು, ಅಧಿಕಾರದಿಂದ ಕೆಳಗೆ …

ಮೈಸೂರು: ಮುಡಾ ಹಗರಣ ವಿರೋಧಿಸಿ ಬಿಜೆಪಿ-ಜೆಡಿಎಸ್‌ ದೋಸ್ತಿ ನಾಯಕರು ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಗೆ ಠಕ್ಕರ್‌ ಕೊಡಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದು, ನಾಳೆ ಮೈಸೂರಿನಲ್ಲಿ ಕಾಂಗ್ರೆಸ್‌ ಜನಾಂದೋಲನ ಸಮಾವೇಶ ನಡೆಯಲಿದೆ. ನಾಳೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್‌ ಸಮಾವೇಶ ನಡೆಯಲಿದ್ದು, …

Stay Connected​
error: Content is protected !!