Mysore
20
overcast clouds

Social Media

ಶುಕ್ರವಾರ, 02 ಜನವರಿ 2026
Light
Dark

cm siddaramaiah

Homecm siddaramaiah

ಕಟ್ಟೆಚ್ಚರ ವಹಿಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ ಸಿಎಂ ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು(ಆ.7) ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಕಾಳಿ ನದಿ ಸೇತುವೆ ಕುಸಿದು ಬಿದ್ದಿರುವ ಕುರಿತು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡರು. …

ಮೈಸೂರು: ಕೋರ್ಟ್‌ ದಯೆಯಿಂದ ಮಾಜಿ ಸಿಎಂ ಯಡಿಯೂರಪ್ಪ ಬದುಕಿದ್ದಾರೆ. 82 ವರ್ಷ ವಯಸ್ಸಾದರೂ ಅವರಿಗೆ ಇದು ಬೇಕಿತ್ತಾ? ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂಬ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ …

ಮೈಸೂರು: ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಿಂದ ಪ್ರಾಷಿಕ್ಯೂಷನ್‌ ಭೀತಿ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ಈ ಎಲ್ಲಾ ವಿಚಾರಗಳನ್ನು ಪಕ್ಕಕ್ಕಿಟ್ಟು ಕೆಲಕಾಲ ಮೈಸೂರಿನಲ್ಲಿ ಜಾಲಿ ಮೂಡ್‌ಗೆ ತೆರಳಿದ್ದಾರೆ. ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ಸಿದ್ದರಾಮಯ್ಯ ಅವರ ನೂತನ …

ಮೈಸೂರು: ಬಿಜೆಪಿ-ಜೆಡಿಎಸ್‌ನವರು ಮಾಡುತ್ತಿರುವ ಪಾದಯಾತ್ರೆ ಅವರ ತಪ್ಪಿನ ಪ್ರಾಯಶ್ಚಿತ್ತಕ್ಕಾಗಿ ಮಾಡುತ್ತಿರುವ ಪಾದಯಾತ್ರೆ ಎಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್‌ ಕಿಡಿಕಾರಿದರು. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಪಾದಯಾತ್ರೆಯಲ್ಲಿ ಭಾಗವಹಿಸಿರುವ ಘಟಾನುಘಟಿ ನಾಯಕರು ತಮ್ಮ ಬೇನಾಮಿ ಆಸ್ತಿ ಘೋಷಣೆ ಮಾಡಲಿ ಎಂದು ಆಗ್ರಹಿಸಿದರು. …

ಮೈಸೂರು: ಬಿಜೆಪಿ-ಜೆಡಿಎಸ್‌ ಪಾದಯಾತ್ರೆ ಮೈಸೂರಿಗೆ ಬರುವ ಮುನ್ನವೇ ಆಗಸ್ಟ್.‌9ಕ್ಕೆ ಕಾಂಗ್ರೆಸ್‌ ಮೈಸೂರಿನಲ್ಲಿ ಬೃಹತ್‌ ಸಮಾವೇಶ ನಡೆಸಲಿದ್ದು, 6 ಜಿಲ್ಲೆಯ ಶಾಸಕರು ಹಾಗೂ ಸಚಿವರಿಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಅಂದು ನಡೆಯುವ ಸಮಾವೇಶದಲ್ಲಿ 2 ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, 6 …

ಮಂಡ್ಯ: ಮುಡಾ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್‌ ನಾಯಕರು ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಮೈಸೂರು ಮುಡಾ ಹಗರಣ ಹಾಗೂ ವಾಲ್ಮೀಕಿ ನಿಗಮದ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್‌ ನಾಯಕರು ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದು, ಈ ಪಾದಯಾತ್ರೆ ನಾಲ್ಕನೇ …

ಬೆಂಗಳೂರು: ಮೈಸೂರು ಮುಡಾದಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಮುಂದಿನ ನಡೆ ತೀವ್ರ ಕುತೂಹಲ ಮೂಡಿಸಿದೆ. ನಿನ್ನೆ ತಾನೇ ದೆಹಲಿಯಿಂದ ಬೆಂಗಳೂರಿಗೆ ವಾಪಸ್‌ ಆಗಿರುವ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು, ಇನ್ನು ಮುಂದೆ ಮುಡಾ …

ಮೈಸೂರು: ಸಿಎಂ ಸಿದ್ದರಾಮಯ್ಯ ಸೇರಿದಂತೆ ಮಾಜಿ ಸಿಎಂಗಳಾದ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ ಅವರುಗಳು ತಮ್ಮ ಮಕ್ಕಳಿಗೆ ರಾಜಕೀಯ ಭವಿಷ್ಯ ಕಂಡುಕೊಳ್ಳಲು ಮುಂದಾಗಿದ್ದಾರೆ ಎಂದು ಎಂಎಲ್‌ಸಿ ಎಚ್.ವಿಶ್ವನಾಥ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಂಎಲ್‌ಸಿ ಎಚ್.ವಿಶ್ವನಾಥ್‌ ಅವರು, …

ಸಕಲೇಶಪುರ: ಭಾರೀ ಮಳೆಯಿಂದ ಅನೇಕ ತೊಂದರೆಗಳನ್ನು ಎದುರಿಸುತ್ತಿರುವ ಹಾಸನ ಜಿಲ್ಲೆ ಸಕಲೇಶಪುರ ಜನತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರೀ ಮಳೆ ಸುರಿದ ಪರಿಣಾಮ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಜನತೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗುಡ್ಡ ಕುಸಿತದಿಂದ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪರ ಎಲ್ಲಾ ಮಂತ್ರಿಗಳು ನಿಲ್ಲಬೇಕು ಎಂದು ವೇಣುಗೋಪಾಲ್‌ ಹಾಗೂ ರಣದೀಪ್‌ ಸಿಂಗ್‌ ಸುರ್ಜೇವಾಲರಿಂದ ಕರೆ ಬಂದಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಬಿಜೆಪಿ-ಜೆಡಿಎಸ್‌ ಪಾದಯಾತ್ರೆ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬಗ್ಗೆ …

Stay Connected​
error: Content is protected !!