Mysore
26
broken clouds

Social Media

ಮಂಗಳವಾರ, 13 ಜನವರಿ 2026
Light
Dark

cm siddaramaiah

Homecm siddaramaiah

ಮೈಸೂರು: ಮುಡಾ ಹಗರಣ ಹಾಗೂ ವಾಲ್ಮೀಕಿ ಹಗರಣಗಳ ಹೊಣೆಹೊತ್ತು ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗೋದು ಪಕ್ಕಾ ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಮಾದರಿಯಲ್ಲೇ ರಾಜ್ಯದಲ್ಲೂ …

ಬೆಂಗಳೂರು: ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ)ದಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ವಿಶ್ವ ಆನೆ ದಿನದಂದು ಆಯೋಜಿಸಿದ್ದ ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಸೋಮವಾರ (ಆ.12) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿಸಿ, ಗಿಡಕ್ಕೆ ನೀರೆರೆಯುವ …

ಬೆಂಗಳೂರು: ತುಂಗಭದ್ರಾ ಜಲಾಶಯದ ಗೇಟ್‌ ಕಟ್‌ ಆಗಿ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್‌ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ …

ಬೆಂಗಳೂರು: ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಕಟ್ ಘಟನೆ ಕುರಿತಂತೆ ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ …

ಮೈಸೂರು: ಐದು ವರ್ಷ ಪೂರ್ತಿ ಅಪ್ಪನೇ ಸಿಎಂ ಆಗಿ ಮುಂದುವರಿಯುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಸಿದ್ದರಾಮಯ್ಯ ಪುತ್ರ ಹಾಗೂ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ 135 ಶಾಸಕರು ಒಟ್ಟಾಗಿ …

ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಮಾಡುತ್ತಿರುವ ಭ್ರಷ್ಟಾಚಾರಗಳ ಕುರಿತು ಸದನದಲ್ಲಿ ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡದೇ ಓಡಿಹೋದ ರಣಹೇಡಿ ಸಿದ್ದರಾಮಯ್ಯ. ಸಿಎಂ ಅವರಿಗೆ ನಿಜವಾಗಿಯೂ ತಾಕತ್‌ ಇದ್ದರೆ ಬಿಜೆಪಿ ಬಗೆಗಿನ ಭ್ರಷ್ಟಾಚಾರ ಹಗರಣಗಳನ್ನು ಬಿಚ್ಚಿಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ …

ಚಾಮರಾಜನಗರ: ನೀವು ನನ್ನ ಕುರ್ಚಿ ಅಲ್ಲಾಡಿಸ್ತಾನೇ ಇರಿ. ನನ್ನ‌ ಕುರ್ಚಿ ಗಟ್ಟಿ ಆಗ್ತನೇ ಇರ್ತದೆ ಎಂದು ಬಿಜೆಪಿ-ಜೆಡಿಎಸ್ ಷಡ್ಯಂತ್ರವನ್ನು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋಧ್ಯಮ ಇಲಾಖೆ ಮತ್ತು ಜಿಲ್ಲಾಡಳಿತ ವತಿಯಿಂದ ಶನಿವಾರ (ಆ.10) ಆಯೋಜಿಸಿದ್ದ …

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಮೂಗಿನ ನೇರವಾಗಿಯೇ ಅಕ್ರಮ ನಡೆದಿದೆ ಎಂದು ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಹೇಳಿದರು. ಮೈಸೂರಿನಲ್ಲಿಂದು ಕಾಂಗ್ರೆಸ್‌ ಸರ್ಕಾರದ ಅವಧಿಯ ಹಗರಣಗಳ ವಿರುದ್ಧ ನಡೆಸಲಾದ ಮೈಸೂರು ಚಲೋ ಪಾದಯಾತ್ರೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ …

ಮೈಸೂರು: ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್‌ನ ಎಲ್ಲಾ 135 ಮಂದಿ ಶಾಸಕರು ಸೇರಿ ಸಿಎಂ ಮಾಡಿದ್ದಾರೆ. ಮುಂದಿನ ಐದು ವರ್ಷವೂ ಕೂಡಾ ಸಿದ್ದರಾಮಯ್ಯ ಅವರೆ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು. ನಗರದ ತಮ್ಮ …

ಮೈಸೂರು: ದಲಿತರಿಗೆ ಮೀಸಲಿಟ್ಟ 25ಸಾವಿರ ಕೋಟಿ ಹಣವನ್ನು ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳಿಗೆ ಬಳಸಿದೆ. ಇದರಿಂದ ದಲಿತ ವಿದ್ಯಾರ್ಥಿ ಸ್ಕಾಲರ್‌ ಶಿಪ್‌, ಗಂಗಾ ಕಲ್ಯಾಣ ಯೋಜನೆ ಹಾಗೂ ಹಾಸ್ಟಲ್‌ಗಳಿಗೆ ಹಣವಿಲ್ಲದಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್‌ ಆಕ್ರೋಶ ವ್ಯಕ್ತಪಡಿಸಿದರು. ನಗರದ ಮಹಾರಾಜ …

Stay Connected​
error: Content is protected !!