ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಗಿಸಲು ಯತ್ನಿಸುತ್ತಿರುವ ಬಿಜೆಪಿ-ಜೆಡಿಎಸ್ ವಿರುದ್ಧ ಹೋರಾಟ ಮಾಡಲು ಆ.3 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಬಿಜೆಪಿ ಕಛೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಅಧ್ಯಕ್ಷ ಕೆ.ಎಸ್ ಶಿವರಾಮು ತಿಳಿಸಿದರು. ಅಂದು …
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಗಿಸಲು ಯತ್ನಿಸುತ್ತಿರುವ ಬಿಜೆಪಿ-ಜೆಡಿಎಸ್ ವಿರುದ್ಧ ಹೋರಾಟ ಮಾಡಲು ಆ.3 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಬಿಜೆಪಿ ಕಛೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಅಧ್ಯಕ್ಷ ಕೆ.ಎಸ್ ಶಿವರಾಮು ತಿಳಿಸಿದರು. ಅಂದು …
ಮಂಡ್ಯ: ಈ ಹಿಂದೆ ಮುರುಗೇಶ್ ನಿರಾಣಿ ಹಾಗು ಶಶಿಕಲ ಜೊಲ್ಲೆ ವಿರುದ್ದವೂ ಪ್ರಸಿಕ್ಯೂಸನ್ ಅನುಮತಿ ಕೇಳಲಾಗಿತ್ತು. ಆದರೆ, ಅವರಿಗೆ ಇಲ್ಲದೆ ಇರೋ ನೋಟಿಸ್ ಸಿಎಂ ಸಿದ್ದರಾಮಯ್ಯಗೆ ಕೊಡ್ತಿರೋದು ಯಾಕೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ರಾಜಕೀಯ ಬೆಳವಣಿಗೆ …
ಬೆಂಗಳೂರು: ಕಾನೂನು ಹಾಗೂ ಸಂವಿಧಾನಕ್ಕೆ ಗೌರವ ಕೊಡುತ್ತೇವೆ. ಆದರೆ ಕೇಂದ್ರ ಸರ್ಕಾರ ರಾಜ್ಯಪಾಲರನ್ನೇ ಬಳಸಿಕೊಂಡಿರುವುದು ತಪ್ಪು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಸಂವಿಧಾನದ ಕಗ್ಗೊಲೆ, ಪ್ರಜಾಪ್ರಭುತ್ವಕ್ಕೆ ಮಾರಕ ಆಗುವ ಪರಿಸ್ಥಿತಿ …
ನವದೆಹಲಿ: ಸಿಎಂ ಸಿದ್ದರಾಮಯ್ಯ ಅಪರಾಧಿ ಸ್ಥಾನದಲ್ಲಿದ್ದು, ಅವರು ರಾಜೀನಾಮೆ ನೀಡಲೇಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ರಾಜ್ಯಪಾಲರ ನೋಟಿಸ್‌ಗೆ ಸಿಎಂ ಸಿದ್ದರಾಮಯ್ಯ ಸೇರಿದಂತೆ …
ಕೊಡಗು: ಕೊಡಗಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ವಿಶೇಷ ಕಾಳಜಿ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ರೈತ ಮುಖಂಡ ಬಡಗಲಪುರ ನಾಗೇಂದ್ರ ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ರಾಜ್ಯದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಗೋಳನ್ನು ಕೇಳುವವರು ಯಾರೂ ಇಲ್ಲದಂತಾಗಿದೆ. …
ಕೊಡಗು: ವರುಣಾರ್ಭಟಕ್ಕೆ ತತ್ತರಿಸಿರುವ ಕೊಡಗು ಜಿಲ್ಲೆಗೆ ಇದೇ ಶುಕ್ರವಾರ (ಆ.2) ಕೊಡಗು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಮಳೆಹಾನಿ ಪ್ರದೇಶಗಳ ಪರಿಶೀಲನೆ ನಡೆಸಲಿದ್ದಾರೆ. ವಿರಾಜಪೇಟೆ ಮತ್ತು ಮಡಿಕೇರಿ ಕ್ಷೇತ್ರದಲ್ಲಿ ಮಳೆಹಾನಿ ಪ್ರದೇಶಗಳ ಪರಿಶೀಲನೆ ನಡೆಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕುಟ್ಟ-ಮಂಚಳ್ಳಿ ರಸ್ತೆಯಲ್ಲಿ …
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ತಮ್ಮ ಪತ್ನಿ ಪಾರ್ವತಿ ಅವರಿಗೆ ನಿವೇಶನ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿಎಂ ಸಿದ್ದರಾಮಯ್ಯರಿಂದ ಪ್ರತಿಕ್ರಿಯೆ ಕೇಳಿದ್ದಾರೆ. ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವರ್ಗಾಯಿಸಲು ಮತ್ತು ಸಿಎಂ ರಾಜೀನಾಮೆಗೆ ಕೋರಿ …
ಬೆಂಗಳೂರು: ರಾಜ್ಯದೆಲ್ಲೆಡೆ ಭಾರೀ ಮಳೆಯಾಗುತ್ತಿದ್ದು, ಪ್ರವಾಹ, ಭೂಕುಸಿತದಂತಹ ಪರಿಸ್ಥಿತಿ ಎದುರಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಕಟ್ಟೆಚ್ಚರ ವಹಿಸುವಂತೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ಜಲಾಶಯಗಳು ಕೂಡ …
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಾನು ಕಾನೂನು ಬದ್ಧವಾಗಿಯೇ ನಿವೇಶನ ಪಡೆದಿದ್ದೇನೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಮುಡಾ ಹಾಗೂ ವಾಲ್ಮೀಕಿ ಹಗರಣದಿಂದ ತತ್ತರಿಸಿ ಹೋಗಿದೆ. ಈ …
ನಂಜನಗೂಡು: ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚಿಕ್ಕಯ್ಯನಛತ್ರ ಹೋಬಳಿಯ ಗೊದ್ದನಪುರ ಗ್ರಾಮದಲ್ಲಿ ಮನೆಯೊಂದು ಕುಸಿತವಾಗಿದೆ. ಎಡಬಿಡದೇ ಸುರಿಯುತ್ತಿರುವ ಮಳೆಯು ಒಂದಲ್ಲಾ ಒಂದು ಸಮಸ್ಯೆಗಳನ್ನು ಸೃಷ್ಟಿಸುತ್ತಲೇ ಇದೆ. ಭಾರೀ ಮಳೆಯಿಂದ ಮಹದೇವಮ್ಮ ಹಾಗೂ ನಿಂಗಯ್ಯ ಎಂಬುವವರ ಮನೆ …