Mysore
21
broken clouds

Social Media

ಶುಕ್ರವಾರ, 02 ಜನವರಿ 2026
Light
Dark

cm siddaramaiah

Homecm siddaramaiah

ನಂಜನಗೂಡು: ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚಿಕ್ಕಯ್ಯನಛತ್ರ ಹೋಬಳಿಯ ಗೊದ್ದನಪುರ ಗ್ರಾಮದಲ್ಲಿ ಮನೆಯೊಂದು ಕುಸಿತವಾಗಿದೆ. ಎಡಬಿಡದೇ ಸುರಿಯುತ್ತಿರುವ ಮಳೆಯು ಒಂದಲ್ಲಾ ಒಂದು ಸಮಸ್ಯೆಗಳನ್ನು ಸೃಷ್ಟಿಸುತ್ತಲೇ ಇದೆ. ಭಾರೀ ಮಳೆಯಿಂದ ಮಹದೇವಮ್ಮ ಹಾಗೂ ನಿಂಗಯ್ಯ ಎಂಬುವವರ ಮನೆ …

ಶಿವಮೊಗ್ಗ: ಮುಸ್ಲಿಮರ ಓಲೈಕೆಗಾಗಿಯೇ ರಾಮನಗರ ಹೆಸರನ್ನು ಬದಲಾವಣೆ ಮಾಡಲು ಹೊರಟಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ. ಈ ಬಗ್ಗೆ ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮೂರು ಉಪಚುನಾವಣೆ ಎದುರಾಗುತ್ತಿವೆ. ಚುನಾವಣೆಯಲ್ಲಿ ಮುಸ್ಲಿಮರನ್ನು ಸಂತೃಪ್ತಿಪಡಿಸಲು ಮತ್ತು ಮುಸ್ಲಿಮರನ್ನು ಓಲೈಕೆ ಮಾಡಲಾಗುತ್ತಿದೆ …

ಬೆಂಗಳೂರು: ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ ಎಂದು ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್‌ ಬೀಸಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಗುಸು ಗುಸು ಎನ್ನುತ್ತಿರುವ ವಿಚಾರ ಹಾಗೂ ಮೈಸೂರು ಮುಡಾ ಹಗರಣ ಕುರಿತಂತೆ ಬೆಂಗಳೂರಿನಲ್ಲಿ …

ಎಚ್.ಡಿ.ಕೋಟೆ: ಕಬಿನಿ ಜಲಾಶಯ ಭರ್ತಿಯಾಗಿ ತಮಿಳುನಾಡಿಗೂ, ನಮಗೂ ಉಂಟಾಗಿದ್ದ ಸಮಸ್ಯೆಯನ್ನು ಬಗೆಹರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ಸಂಪೂರ್ಣ ಭರ್ತಿಯಾಗಿರುವ ಕಬಿನಿ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಈ ಬಾರಿ ಕಾವೇರಿ ಜಲಾನಯನ …

ಮೈಸೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪತ್ರಿಕಾಗೋಷ್ಠಿ ಕರೆದು ಬಜೆಟ್‌ನಲ್ಲಿ ಕರ್ನಾಟಕ ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎಂದಿದ್ದಾರೆ. ರಾಜ್ಯಕ್ಕೆ ಏನೂ ಕೊಡದೆ ಅನ್ಯಾಯವಾಗಿಲ್ಲ ಎಂದರೆ ಹೇಗೆ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು. ಇಂದು ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, …

ಮಂಡ್ಯ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲು ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಬಿಜೆಪಿ-ಜೆಡಿಎಸ್‌ ಅವರು ಅಪಪ್ರಚಾರ ಮಾಡುತ್ತಿದ್ದಾರೆ. ದೇಶದ ಇತಿಹಾಸದಲ್ಲಿ ಇದೂವರೆಗೆ ದಲಿತರಿಗೆ ಕಾಂಗ್ರೆಸ್‌ ಪಕ್ಷ ಮಾಡಿದಷ್ಟು ಅನುಕೂಲವನ್ನು ಬಿಜೆಪಿ-ಜೆಡಿಎಸ್‌ ಪಕ್ಷಗಳು ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಮೈತ್ರಿಗೆ …

ಮಂಡ್ಯ: ಕೆಆರ್‌ಎಸ್‌ ಅಣೆಕಟ್ಟು ಭರ್ತಿಯಾಗಿರುವ ಹಿನ್ನೆಲೆ ಇಂದು(ಜು.29) ಸಿಎಂ ಸಿದ್ದರಾಮಯ್ಯ ಕಾವೇರಿ ನದಿಗೆ ಬಾಗಿನ ಅರ್ಪಿಸಿದ್ದಾರೆ. ಬಾಗಿನ ಅರ್ಪಿಸಲು ಮೈಸೂರಿನಿಂದ ಸಿಎಂ ಸಿದ್ದರಾಮಯ್ಯ ತಮ್ಮ ಸಚಿವ ಸಂಪುಟ ಸಹೋದ್ಯೋಗಿಗಳ ಜೊತೆ ಒಂದೇ ಬಸ್ಸಿನಲ್ಲಿ ಕೆಆರ್‌ಎಸ್‌ಗೆ ಆಗಮಿಸಿದರು. ಕೆಆರ್‌ಎಸ್‌ ಮುಖ್ಯ ದ್ವಾರಕ್ಕೆ ಆಗಮಿಸಿದ …

ಮೈಸೂರು: ಕೃಷ್ಣರಾಜ ಸಾಗರ ಜಲಾಶಯ ತುಂಬಿದ್ದು, ಸಿಎಂ ಸಿದ್ದರಾಮಯ್ಯ ಅವರು ಇಂದು (ಸೋಮವಾರ, ಜು.೨೯) ಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ಈ ಬೆನ್ನಲ್ಲೇ ಇಂದು ಮೈಸೂರಿನಿಂದ ಶ್ರೀರಂಗಪಟ್ಟಣದ ಕೆಆರ್‌ಎಸ್‌ ಜಲಾಶಯಕ್ಕೆ ಹೊರಡುವ ಮಧ್ಯೆ, ಮೈಸೂರಿನ ಹೆಸರಾಂತ ಮೈಲಾರಿ ಹೋಟೆಲ್‌ನಲ್ಲಿ ಬೆಳಗಿನ ಉಪಹಾರ …

ಮಂಡ್ಯ: ಜಿಲ್ಲೆಯ ಜೀವನಾಡಿ ಕೆ.ಆರ್.ಎಸ್ ಗೆ ಇಂದು ಸಿಎಂ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ. ಬೆಳಗ್ಗೆ 10.30ಕ್ಕೆ‌ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್. ಎಸ್ ಡ್ಯಾಂಗೆ ಬಾಗಿನ ಅರ್ಪಿಸಲಿದ್ದು ಇದಕ್ಕಾಗಿ ಸಕಲ ಸಿದ್ದತೆ ಆಗಿದೆ. ಈಗಾಗಲೇ ಜಲಾಶಯ 124 ಅಡಿ …

Stay Connected​
error: Content is protected !!