ಮೈಸೂರು: ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದಲೇ ಮುಡಾ ಹಗರಣ ತನಿಖೆಯಾಗಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಎಲ್ಲಾ ಪಕ್ಷಗಳ ನಾಯಕರು ಭಾಗಿಯಾಗಿದ್ದಾರೆ. ಇದು 4 ಸಾವಿರ …
ಮೈಸೂರು: ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದಲೇ ಮುಡಾ ಹಗರಣ ತನಿಖೆಯಾಗಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಎಲ್ಲಾ ಪಕ್ಷಗಳ ನಾಯಕರು ಭಾಗಿಯಾಗಿದ್ದಾರೆ. ಇದು 4 ಸಾವಿರ …
ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಿದೆ. ಮೊದಲ ದಿನವೇ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಆಕ್ರೋಶ ಹೊರಹಾಕಿದೆ. ವಾಲ್ಮೀಕಿ, ಮುಡಾ ಹಗರಣ ಹಾಗೂ ಗ್ಯಾರಂಟಿ ಯೋಜನೆಗಳಿಗೆ ರಾಜ್ಯ ಸರ್ಕಾರ ಎಸ್‌ಸಿ, ಎಸ್‌ಟಿ ಹಣ ಬಳಸಿಕೊಂಡಿದೆ. ಇದನ್ನೇ ಅಸ್ತ್ರವಾಗಿಸಿಕೊಂಡಿರುವ …
ಬಾಗಲಕೋಟೆ: ರಾಜ್ಯ ರಾಜಕೀಯದಲ್ಲಿ ತೀವ್ರ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿರುವ ವಾಲ್ಮೀಕಿ ನಿಗಮ ಹಗರಣದ ತನಿಖೆ ಚುರುಕಾಗಿರುವ ನಡುವೆಯೇ ಇದೀಗ ಬಾಗಲಕೋಟೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಬ್ಯಾಂಕ್ ಖಾತೆಯಲ್ಲಿದ್ದ 2.47 ಕೋಟಿಗೂ ಹೆಚ್ಚಿನ ಹಣ ಅಕ್ರಮವಾಗಿ ವರ್ಗಾವಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಅಧಿಕಾರಿಗಳ ಗಮನಕ್ಕೆ ಬಾರದೇ …
ಬೆಂಗಳೂರು: ತಮಿಳುನಾಡಿಗೆ ರಾಜ್ಯದಿಂದ ಕಾವೇರಿ ನೀರು ಬಿಡುಗಡೆ ಸಂಬಂಧ CWMC ಆದೇಶ ವಿರೋಧಿಸಿ CWMA ಮುಂದೆ ಮೇಲ್ಮನವಿ ಸಲ್ಲಿಸಲು ಸರ್ವಪಕ್ಷ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ (ಜು.14) ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ …
ಮಂಡ್ಯ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ರೈತರ ಆತ್ಮಹತ್ಯೆ ಹೆಚ್ಚಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯದಲ್ಲಿ ಬೆಲೆ ಏರಿಕೆ ಬೆನ್ನಲ್ಲೇ ರೈತರ ಆತ್ಮಹತ್ಯೆ ಸರಣಿ ಮುಂದುವರಿದಿದೆ. ರಾಜ್ಯ ಸರ್ಕಾರ ಬರ ಪರಿಹಾರ ಹಣವನ್ನೂ ಕೂಡ …
ಮಂಡ್ಯ: ಮೂವತ್ತು ವರ್ಷಕ್ಕೆ ಲೀಸ್‌ಗೆ ಕೊಟ್ಟಿದ್ದಾರೆ. ಅದರಲ್ಲೂ 45 ಸಾವಿರ ಕೋಟಿಗೆ 15 ಸಾವಿರ ಕೋಟಿ ಕಿಕ್ ಬ್ಯಾಕ್ ಪಡೆಯಲು ಪೆನ್ನು ಪೇಪರ್ ಪಡೆದವರು ಮುಂದಾಗಿದ್ದಾರೆ ಎಂದು ಹೆಸರೇಳದೇ ಡಿಕೆಶಿ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ …
ಮಂಗಳೂರು: ರಾಜ್ಯದಲ್ಲಿರುವುದು ತಾಲಿಬಾನ್ ಸರ್ಕಾರವೇ ಹೊರತು ಪ್ರಜಾಪ್ರಭುತ್ವ ಸರ್ಕಾರಲ್ಲ. ಇಂತಹ ಕೆಟ್ಟ ಆಡಳಿತ ನೀಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಕೇಡುಗಾಲ ಬಂದಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಮಂಗಳೂರಿನಲ್ಲಿಂದು (ಜು.14) ಶಾಸಕ ಭರತ್ ಶೆಟ್ಟಿ ವಿರುದ್ಧ ಎಫ್‌ಐಆರ್ ದಾಖಲಾದ ಬೆನ್ನಲ್ಲೇ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣ ಬೆನ್ನಲ್ಲೇ ಕರ್ನಾಟಕ ವಕ್ಫ್ ಮಂಡಳಿಯ ಕೋಟ್ಯಾಂತರ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂದು ದೂರು ದಾಖಲಾಗಿದೆ. ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ …
ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ನಾಳೆಯಿಂದ ಜುಲೈ.26ರವರೆಗೆ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ತಯಾರಾಗಿವೆ. ಲೋಕಸಭೆ ಚುನಾವಣೆ ಮುಗಿದ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಸದನದ ಹೊರಗೆ …
ಬೆಂಗಳೂರು : ಕಾವೇರಿ ನದಿ ಪಾತ್ರದ ಜಲಾಶಯಗಳಲ್ಲಿ ನೀರಿನ ಕೊರತೆ ನಡುವೆಯೂ ನೆರೆಯ ತಮಿಳುನಾಡಿಗೆ ನಿತ್ಯ ೧ ಟಿಎಂಸಿ ನೀರು ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಮಾಡಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮ ಕುರಿತು ನಿರ್ಧಾರ ಮಾಡಲು ರಾಜ್ಯ …