Mysore
26
scattered clouds

Social Media

ಸೋಮವಾರ, 12 ಜನವರಿ 2026
Light
Dark

cm siddaramaiah

Homecm siddaramaiah

ಬೆಂಗಳೂರು: ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಆಗಿರುವುದು ನಿಜ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಆ ಮೂಲಕ ತಮ್ಮ ಸರ್ಕಾರದ ಆಡಳಿತಾವಧಿಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಒಪ್ಪಿಕೊಂಡಿದ್ದಾರೆ. ಈ ಸಂಬಂಧ ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣ ಕುರಿತು ಚರ್ಚೆಗೆ ವಿಧಾನಸಭೆಯಲ್ಲಿ ೧೨ ಪುಟಗಳ ಲಿಖಿತ ಉತ್ತರವನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದು, ಬಿಜೆಪಿ ಅವಧಿಯಲ್ಲಿ ಹಲವು ಹಗರಣ ನಡೆದಿದ್ದು, ತನಿಖೆ ಮಾಡಿಸಿ ಜೈಲಿಗೆ ಕಳುಹಿಸದೇ ಬಿಡವುದಿಲ್ಲ ಎಂದು ಹೇಳಿದರು. ವಿಧಾನಸಭೆಯಲ್ಲಿ ವಾಲ್ಮೀಕಿ …

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಮೊಹಮ್ಮದ್‌ ಬಿನ್‌ ತುಘಲಕ್‌ ಆಡಳಿತಲ್ಲಿ ಇರುವುದೊಂದೇ ಸಿದ್ದರಾಮಯ್ಯ ಆಡಳಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗೆ ಟಾಂಗ್‌ ಕೊಟ್ಟರು. ಕನ್ನಡಿಗೆ ಮೀಸಲಾತಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರ ಪೋಸ್ಟ್‌ ಆಧರಿಸಿ ವಿಧಾನ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ …

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರರನ್ನು ಐದು ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಆದೇಶ ಹೊರಡಿಸಿದೆ. ವಾಲ್ಮೀಕಿ ನಿಗಮದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಆರೋಪದಡಿ ಮಾಜಿ ಸಚಿವ …

ಬೆಂಗಳೂರು : ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ಮಹತ್ವದ ಮಸೂದೆಯನ್ನ ಕರ್ನಾಟಕ ಸಚಿವ ಸಂಪುಟ ಅನುಮೋದನೆ ನೀಡಿದ ಬೆನ್ನಲ್ಲೆ ಉದ್ಯಮಿಗಳಿಂದ ತೀವ್ರ ವಿರೋಧ ವ್ಯಕ್ತವಾಗಲು ಆರಂಭವಾಗಿದೆ. ಈ ಪರ-ವಿರೋಧ ಚರ್ಚೆಗಳ ಬೆನ್ನಲ್ಲೆ ಸರ್ಕಾರ ಹಾಗೂ ಸಚಿವರು ಈ ಬಗ್ಗೆ …

ಬೆಂಗಳೂರು : ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರರಷ್ಟು ಉದ್ಯೋಗ ಮೀಸಲಾತಿ ಕಡ್ಡಾಯಗೊಳಿಸುವ ಮಸೂದೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು, ಸಾಮಾಜಿಕ ಜಾಲತಾಣದಲ್ಲೂ ಸಾಕಷ್ಟು ಪರ ವಿರೋಧ ಚರ್ಚೆಗಳು ನಡೆಯುತ್ತಿದೆ. ಇದರ ಮಧ್ಯೆ ಸಿಎಂ ಸಿದ್ದರಾಮಯ್ಯ ಅವರು  ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕುರಿತು …

ಮಂಗಳೂರು : ನಾನು ಸಿದ್ದರಾಮಯ್ಯ ಜೊತೆ ಮಂತ್ರಿಯಾಗಿ, ಶಾಸಕನಾಗಿ ಕೆಲಸ ಮಾಡಿದ್ದೇನೆ. ಹಳೇ ಸಿದ್ದರಾಮಯ್ಯ ಹೀಗಿರಲಿಲ್ಲ. ಸಿಎಂ ಸಿದ್ದರಾಮಯ್ಯ ಕಳೆದು ಹೋಗಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಟೀಕೆ ಮಾಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ ಮತ್ತು ಮುಡಾ ಹಗರಣ ಕುರಿತು …

ಬೆಂಗಳೂರು: ವಿಧಾನಸಭೆ ಕಲಾಪದ 2ನೇ ದಿನವಾದ ಇಂದು ಸಹ ವಾಲ್ಮೀಕಿ ನಿಗಮದ ಹಗರಣ ಸದ್ದು ಮಾಡಿದೆ. ಈ ಬಗ್ಗೆ ಕಲಾಪದಲ್ಲಿ ಚರ್ಚೆ ನಡೆಸಿದ ವಿಪಕ್ಷ ನಾಯಕ ಆರ್.ಅಶೋಕ್‌ ಅವರು, ವಾಲ್ಮೀಕಿ ಪ್ರಕರಣದಲ್ಲಿ ಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು …

ನವದೆಹಲಿ: ಕರ್ನಾಟಕದಲ್ಲಿ ವಾರಕ್ಕೊಂದು ಹಗರಣ ನಡೆಯುತ್ತಿದ್ದು, ಎಲ್ಲಾ ನಿಗಮಗಳಲ್ಲಿ ಹಣ ಗುಳುಂ ಆಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ರಾಹುಲ್‌ ಗಾಂಧಿ ಹಾಗೂ ಸೋನಿಯಾ ಗಾಂಧಿ …

ಬೆಂಗಳೂರು: ಹಣಕಾಸಿನ ಸಮಸ್ಯೆಯಿಂದ ಕಳೆದ 2015ರಲ್ಲಿ ಸ್ಥಗಿತಗೊಂಡಿದ್ದ ಮೈಸೂರು ಪೇಪರ್‌ ಮಿಲ್ಸ್‌ ಅನ್ನು ಮತ್ತೆ ಪುನರಾರಂಭ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಹಿತಿ ನೀಡಿರುವ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಅವರು, ಹಣಕಾಸಿನ …

Stay Connected​
error: Content is protected !!