Mysore
31
scattered clouds

Social Media

ಶನಿವಾರ, 16 ಮೇ 2026
Light
Dark

cm siddaramaiah

Homecm siddaramaiah

ಬೆಂಗಳೂರು: ರಾಜ್ಯಪಾಲರು ಬಿಜೆಪಿ ಏಜೆಂಟ್‌ ರೀತಿ ವರ್ತನೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಬಿಜೆಪಿಯಿಂದಲೇ ರಾಜ್ಯಪಾಲರಾಗಿರಬಹುದು. ಆದರೆ ಸಾಂವಿಧಾನಿಕ ಹುದ್ದೆ ಮೇಲೆ ಗೌರವ ಕೊಡಬೇಕು. …

ಮೈಸೂರು: ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು. ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನು ತಾಯಿ ಸನ್ನಿಧಿಯಲ್ಲೇ ನಡೆಸಿ ಪ್ರಸ್ತಾವಿಕವಾಗಿ ಮಾತನಾಡಿದರು‌. …

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಅರಮನೆ ಮೈದಾನದಲ್ಲಿ ಕನ್ನಡ ಸುವರ್ಣ ಸಂಭ್ರಮ ರಥಕ್ಕೆ ಚಾಲನೆ ನೀಡಿದರು. ಕರ್ನಾಟಕ ಏಕೀಕರಣ 50ರ ಸುವರ್ಣ ಸಂಭ್ರಮದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ಕನ್ನಡ ನಾಡು, …

ಮೈಸೂರು: ಅಂಗನವಾಡಿ ಕಾರ್ಯಕರ್ತೆಯರ ವೇತನವನ್ನು ಬಾಕಿ ಉಳಿಸಿಕೊಂಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರ ವೇತನ ಆಗದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಂ ಸಿದ್ದರಾಮಯ್ಯ ಅವರು, ಈ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಆದರೆ ನಾವು ಯಾವುದೇ …

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯನ್ನು ಕಾನೂನಾತ್ಮಕವಾಗಿ ಮಾಡುತ್ತಿದ್ದೇನೆ. ಯಾರದ್ದೋ ಹೇಳಿಕೆ ಆಧರಿಸಿ ಸಭೆ ಮಾಡಲು ಆಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಂದು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದಾರೆ. ಸಭೆಗೂ …

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಸೆಪ್ಟೆಂಬರ್.‌9ಕ್ಕೆ ಮುಂದೂಡಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್.‌9ರವರೆಗೂ ಸಿಎಂ ಸಿದ್ದರಾಮಯ್ಯರಿಗೆ ಬಿಗ್‌ ರಿಲೀಫ್‌ ಸಿಕ್ಕಿದಂತಾಗಿದೆ. ಹೈಕೋರ್ಟ್‌ನ ನ್ಯಾಯಮೂರ್ತಿ ನಾಗಪ್ರಸನ್ನ …

ಧಾರವಾಡ: ಸಿಎಂ ಆಗಲು ಯಾರಿಗೆ ತಾನೇ ಆಸೆ ಇರೋದಿಲ್ಲ ಹೇಳಿ. ನನಗೂ ಕೂಡ ಆ ಆಸೆ ಇದೆ ಎಂದು ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಹೇಳಿದ್ದಾರೆ. ಈ ಬಗ್ಗೆ ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶಪಾಂಡೆ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. …

ಬೆಂಗಳೂರು: ಸದ್ಯಕ್ಕೆ ಸಿಎಂ ಹುದ್ದೆ ಖಾಲಿ ಇಲ್ಲ. ಹಿರಿಯರಾಗಿರುವ ದೇಶಪಾಂಡೆ ಅವರ ಅಭಿಪ್ರಾಯವನ್ನು ಗೌರವಿಸುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ. ಅವರೇ ಮುಂದುವರಿಯುತ್ತಾರೆ ಎಂದು ಸ್ಪಷ್ಟನೆ ನೀಡಿದರು. ಸಿಎಂ ಸಿದ್ದರಾಮಯ್ಯ …

ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆ ಕುಟುಂಬದ ವಿರುದ್ಧ ಬಂದಿರುವ ದೂರಿನ ಬಗ್ಗೆ ದಾಖಲೆ ಸಹಿತ ವಿವರವಾದ ಮಾಹಿತಿ ನೀಡಬೇಕು ಎಂದು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ಗೆ ಸೂಚಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಒಡೆತನದ ಸಿದ್ದಾರ್ಥ ವಿಹಾರ …

ಬೆಂಗಳೂರು: ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸಿಎಂ ಸಿದ್ದರಾಮಯ್ಯ ಖಡಕ್‌ ಸೂಚನೆ …

Stay Connected​
error: Content is protected !!