Mysore
22
haze

Social Media

ಬುಧವಾರ, 07 ಜನವರಿ 2026
Light
Dark

cm siddaramaiah

Homecm siddaramaiah

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಜುಲೈ 10 ರಂದು ಬೆಳಗ್ಗೆ 10:30 ಗಂಟೆಗೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು. ನಂತರ ಚಾಮರಾಜನಗರ ಜಿಲ್ಲೆಗೆ ತೆರಳುವರು. ಅಂದು ಸಂಜೆ 4 ಗಂಟೆಗೆ ನಂಜನಗೂಡಿನ ದಾಸೋಹ ಭವನದ ಹತ್ತಿರ …

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಚಾಲಕ ಹಿನಕಲ್‌ ಪಾಪಣ್ಣ ಅವರಿಗೆ ಹಂಚಲಾಗಿದ್ದ ಬದಲಿ ಮುಡಾ ನಿವೇಶನದ ಆದೇಶವನ್ನು ತಡೆಯಿಡಿಯಲಾಗಿದೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ಮರೀಗೌಡ ಹೇಳಿದರು. ಈ ಮೊದಲು ನ್ಯಾಯಾಲಯದ ಆದೇಶದಂತೆ ಬದಲಿ ನಿವೇಶನಗಳ ಹಂಚಿಕೆಯಾಗಿದ್ದು, ಈ …

ಶಿವಮೊಗ್ಗ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಅನುಪಾತದಲ್ಲಿ ಭಾರೀ ಅಕ್ರಮ ಕಂಡುಬಂದಿದೆ. ಇದರಲ್ಲಿ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಭಾಗಿಯಾಗಿದ್ದು, ಇದರ ವಿಸೃತ ತನಿಖೆಗಾಗಿ ಸಿಬಿಐಗೆ ಪ್ರಕರಣವನ್ನು ವರ್ಗಾಯಿಸಬೇಕು ಎಂದು ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ಹೇಳಿದರು. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ …

ಬೆಂಗಳೂರು: ಇಲ್ಲಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳಿಗೆ ಗೆಜೆಟಿಯರ್‌, ಎಕನಾಮಿಕ್‌ ಸರ್ವೇಗಳನ್ನು ಕಡ್ಡಾಯವಾಗಿ ಓದಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಜಿಲ್ಲಾಧಿಕಾರಿಗಳು ಗಜೆಟಿಯರ್‌, ಎಕನಾಮಿಕ್‌ ಸರ್ವೇ ಓದಿದರೆ …

ಬೆಂಗಳೂರು: ಜಿಲ್ಲಾಧಿಕಾರಿಗಳಿಗೆ ಮಹಾರಾಜರು ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರೂ ಜನ ಸೇವಕರು ಎನ್ನುವುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್‌ ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ …

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಗ್ಯಾರಂಟಿ ಫಲಾನುಭವಿಗಳಲ್ಲಿ ಶೇಕಡಾ ೫೦ರಷ್ಟು ಕಡಿಮೆ ಮಾಡಲು ತಯಾರಿ ನಡೆಸಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಆರ್.‌ಅಶೋಕ್‌ ಆರೋಪಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗ್ಯಾರಂಟಿಗಳಿಗಾಗಿ ಹಾಲು, ಮದ್ಯ, ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಮಾಡಿ …

ತುಮಕೂರು: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್‌ ಸರ್ಕಾರ ಯಾರಿಗೂ ಮೋಸ ಮಾಡಲ್ಲ. ಕಾಂಗ್ರೆಸ್‌ ಪಕ್ಷದ ಮೇಲೆ ಇಟ್ಟಿರುವ ನಂಬಿಕೆಯನ್ನು ಎಂದಿಗೂ ಹುಸಿಗೊಳಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಭರವಸೆ ನೀಡಿದರು. ಈ ಬಗ್ಗೆ ತುಮಕೂರಿನಲ್ಲಿ ಮಾತನಾಡಿದ ಅವರು, ೬ನೇ ವೇತನ ಆಯೋಗ …

ಬೆಂಗಳೂರು: ರಾಜ್ಯ ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಇಂದು(ಜು.6) ಪ್ರಮಾಣ ವಚನ ಸ್ವೀಕಾರ ಮಾಡಿದರು. ರಾಜಭವನದ ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲರಾತ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಉಪ ಲೋಕಾಯುಕ್ತರಿಗೆ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.‌ ಸಮಾರಂಭದಲ್ಲಿ …

ಬೆಂಗಳೂರು : ಡಾ. ಬಾಬು ಜಗಜೀವನ ರಾಮ್‌ ಅವರ ಪುಣ್ಯತಿಥಿ ಅಂಗವಾಗಿ ವಿಧಾನಸೌಧದ ಪಶ್ಚಿಮದ್ವಾರದಲ್ಲಿರುವ ಬಾಬೂಜಿಯವರ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು. ಇದೇ ವೇಳೆ ಪಿಟಿಸಿಎಲ್‌ ಕಾಯ್ದೆ ಸಮರ್ಪಕವಾಗಿ ಜಾರಿ ಆಗ್ತಿಲ್ಲ. ಪರಭಾರೆ ಭೂಮಿಯನ್ನ ವಾಪಸ್‌ ಕೊಡಿ …

ಹುಬ್ಬಳ್ಳಿ : ಏನು ಮಾಡಿಲ್ಲ ಎನ್ನುವುದಾದರೆ ಮೈಸೂರು ಡಿಸಿ ವರ್ಗಾವಣೆ ಮಾಡಿದ್ದು ಯಾಕೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಈ ಕುರಿತು ಮಾತನಾಡಿದ …

Stay Connected​
error: Content is protected !!