ಬೆಂಗಳೂರು: ರಾಜ್ಯಪಾಲರು ಹಾಗೂ ಸರ್ಕಾರದ ನಡುವಿನ ಸಂಘರ್ಷ ಮುಂದುವರಿದಿದ್ದು, ಮುಡಾ ಹಗರಣ ಜಟಾಪಟಿ ನಡುವೆ ಇದೀಗ ಬಿಗ್ ವಾರ್ ಶುರುವಾಗಿದೆ. ವಿಧಾನಮಂಡಲ ಉಭಯ ಸದನ ಅನುಮೋದಿಸಿದ್ದ 6 ವಿಧೇಯಕಗಳಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಸಹಿ ಹಾಕದೇ ಸರ್ಕಾರಕ್ಕೆ ಮರಳಿಸಿದ್ದಾರೆ …
ಬೆಂಗಳೂರು: ರಾಜ್ಯಪಾಲರು ಹಾಗೂ ಸರ್ಕಾರದ ನಡುವಿನ ಸಂಘರ್ಷ ಮುಂದುವರಿದಿದ್ದು, ಮುಡಾ ಹಗರಣ ಜಟಾಪಟಿ ನಡುವೆ ಇದೀಗ ಬಿಗ್ ವಾರ್ ಶುರುವಾಗಿದೆ. ವಿಧಾನಮಂಡಲ ಉಭಯ ಸದನ ಅನುಮೋದಿಸಿದ್ದ 6 ವಿಧೇಯಕಗಳಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಸಹಿ ಹಾಕದೇ ಸರ್ಕಾರಕ್ಕೆ ಮರಳಿಸಿದ್ದಾರೆ …
ಬೆಂಗಳೂರು: ಮುಡಾ ಹಗರಣ ಸೇರಿದಂತೆ ಪಕ್ಷ ಸಂಘಟನೆ ಬಗ್ಗೆಯೂ ಹೈಕಮಾಂಡ್ ಜೊತೆ ಚರ್ಚೆ ನಡೆಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಬಗ್ಗೆ ದೆಹಲಿಯಿಂದ ಕೆಂಪೇಗೌಡ ಏರ್‌ಪೋರ್ಟ್‌ಗೆ ಬಂದಿಳಿದ ಅವರು, ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ್ದಾರೆ. ದೆಹಲಿಗೆ ಹೋಗಿ ಹೈಕಮಾಂಡ್ ಜೊತೆ …
ಚಾಮರಾಜನಗರ: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಬಗ್ಗೆ ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕರು, ಮಂತ್ರಿಗಳು ಹಾಗೂ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಪರ ಇದೆ. ಸಿದ್ದರಾಮಯ್ಯ ಯಾವ …
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಹಾಗೂ ವಿಪಕ್ಷಗಳ ನಡೆ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು (ಆಗಸ್ಟ್ 24) ಗಾಂಧಿಭವನದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. …
ಬೆಂಗಳೂರು: ಮುಡಾ ಹಗರಣದಲ್ಲಿ ತಮ್ಮ ಹಾಗೂ ತಮ್ಮ ಕುಟುಂಬದ ಪಾತ್ರವೇ ಇಲ್ಲ ಎಂದು ಹೇಳುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ದಾಖಲೆ ಸಮೇತವೇ ಉತ್ತರ ನೀಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು; …
ಚಿಕ್ಕಮಗಳೂರು: ಎಲ್ಲಾ ದರ ಏರಿಕೆಯಾಗಿದೆ. ಗಾಳಿಯೊಂದಕ್ಕೆ ಟ್ಯಾಕ್ಸ್ ಹಾಕಿದ್ರೆ ಇವರೆಲ್ಲಾ ಔರಂಗಜೇಬನ ಅಪ್ಪಂದಿರು ಅಂತ ತೋರಿಸೋಕೆ ಬೇರೆ ಏನೂ ಬೇಡ ಎಂದು ಸಿ.ಟಿ.ರವಿ ಲೇವಡಿ ಮಾಡಿದ್ದಾರೆ. ನೀರಿನ ಕಂದಾಯ ಜಾಸ್ತಿ ಮಾಡೇ ಮಾಡ್ತೀವಿ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, …
ಮೈಸೂರು: ಶಾಸಕ ಶ್ರೀವತ್ಸ ಮುಡಾದಲ್ಲಿ ಜಿ-ಕ್ಯಾಟಗರಿ ಸೈಟ್ ಪಡೆದಿದ್ದಾರೆ ಎಂದು ಆರೋಪಿಸಿದ್ದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ಗೆ ಶಾಸಕ ಶ್ರೀವತ್ಸ ತಿರುಗೇಟು ಕೊಟ್ಟಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಟಿ.ಎಸ್.ಶ್ರೀವತ್ಸ ಅವರು, ನನ್ನ ವಿರುದ್ಧದ ಆರೋಪ ಸಾಬೀತಾದರೇ 24 ಗಂಟೆಗಳಲ್ಲಿ …
ಮೈಸೂರು: ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಶಾಸಕ ಶ್ರೀವತ್ಸ ಜಿ-ಕ್ಯಾಟಗರಿ ಸೈಟ್ ಪಡೆದಿದ್ದಾರೆ. ಈ ಬಗ್ಗೆ ಅವರು ಮಾಹಿತಿ ನೀಡಲೇಬೇಕು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆಗ್ರಹಿಸಿದ್ದಾರೆ. ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು, …
ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧವೇ ನೇರ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವನ್ನು ತಾತ್ಕಾಲಿಕವಾಗಿ ಅಮಾನತ್ತಿನಲ್ಲಿಡಿ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ರಾಜ್ಯಪಾಲರಿಗೆ ಸಲಹೆ ನೀಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ …
ಬೆಂಗಳೂರು: ರಾಜ್ಯದ ಘನತೆವೆತ್ತ ರಾಜ್ಯಪಾಲರಾಗಿರುವ ಥಾವರ್ ಚಂದ್ ಗೆಹೋತ್ ಅವರ ತಪ್ಪು ನಡೆಯ ಬಗೆಗಿನ ನಮ್ಮ ಪ್ರಶ್ನೆಗಳಿಗೆ ಉತ್ತರ ನೀಡಲಾಗದ ರಾಜ್ಯದ ಬಿಜೆಪಿ ನಾಯಕರು "ದಲಿತ ಗುರಾಣಿ" ಬಳಸುತ್ತಿರುವುದು ಸಮಸ್ತ ಸ್ವಾಭಿಮಾನಿ ದಲಿತ ಸಮುದಾಯಕ್ಕೆ ಮಾಡಿರುವ ಅವಮಾನವಾಗಿದೆ. "ಹಿಂದುಗಳಲ್ಲಿ ಜಾತಿಯೇ ಇಲ್ಲ, …