Mysore
21
clear sky

Social Media

ಭಾನುವಾರ, 01 ಮಾರ್ಚ್ 2026
Light
Dark

cm siddaramaiah

Homecm siddaramaiah

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಒಂದು ವರ್ಷದೊಳಗೆ ಎಲ್ಲಾ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಯಾವುದಾದರೂ ಕೊಟ್ಟ ಮಾತಿನಂತೆ ನಡೆದುಕೊಂಡ …

cm siddaramaiah

ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. ಕಾಲಾತೀತ, ಮೌಲ್ಯಾಧಾರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳನ್ನು ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ನಿನ್ನೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು …

ಮಂಡ್ಯ: ಲ್ಯಾಬ್‌ ಟು ಲ್ಯಾಂಡ್‌ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು ಮಂಡ್ಯದಲ್ಲಿ ನಡೆಯುತ್ತಿರುವ ಕೃಷಿ ಮೇಳದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಾನು ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾನಿಲಯ ಆಗಲೇಬೇಕೆಂದು ಹೇಳಿದ್ದೆ. ನನ್ನ …

CM Siddaramaiah inaugurates agricultural fair in Mandya

ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕೃಷಿ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ, ಕರ್ನಾಟಕ ಸರ್ಕಾರದ ಕೃಷಿ, ತೋಟಗಾರಿಕೆ, ಪಶು ಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳು ಜಲಾನಯನ ಅಭಿವೃದ್ಧಿ, ರೇಷ್ಮೆ, …

ಮಂಡ್ಯ: ನಾಳೆಯಿಂದ ಡಿಸೆಂಬರ್.‌7ರವರೆಗೆ ಮಂಡ್ಯದ ವಿ.ಸಿ.ಫಾರಂನಲ್ಲಿ ಕೃಷಿ ಮೇಳ ನಡೆಯಲಿರುವ ಹಿನ್ನೆಲೆಯಲ್ಲಿ ನಾಳೆ ಸಕ್ಕರೆ ನಾಡು ಮಂಡ್ಯಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ನಾಳೆ ಮಂಡ್ಯಕ್ಕೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಅವರು, ಕೃಷಿಮೇಳವನ್ನು ಉದ್ಘಾಟನೆ ಮಾಡಲಿದ್ದಾರೆ. ಈ ವೇಳೆ ಕೃಷಿ ಸಚಿವ …

ಮಂಗಳೂರು : ಮೂಢನಂಬಿಕೆಗಳಿರುವ ಸಮಾಜದ ಜೊತೆ ರಾಜಿಯಾಗಬೇಡಿ. ವೈಜ್ಞಾನಿಕ ಹಾಗೂ ವೈಚಾರಿಕ ಜ್ಞಾನವನ್ನು ಪಡೆಯಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಫೇಸ್ ಮತ್ತು ಎಐ ಉನ್ನತ ಅಧ್ಯಯನ ಕೇಂದ್ರದ ಶಿಲಾನ್ಯಾಸ ಫೇಸ್ ಟ್ರೈಡ್ ಪಾರ್ಕ್ ಮತ್ತು ಫೇಸ್ ಸ್ಪೋರ್ಟ್ಸ …

ಮಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಈ ಕುರಿತು ಮಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು. …

ಮಂಗಳೂರು: ರಾಜ್ಯದಲ್ಲಿ ಕುರ್ಚಿ ಕಿತ್ತಾಟಕ್ಕೆ ಬ್ರೇಕ್‌ ಬಿದ್ದಂತೆ ಕಾಣುತ್ತಿದ್ದರೂ ತೆರೆಮರೆಯಲ್ಲಿ ಕಸರತ್ತು ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. ಕುರ್ಚಿ ಕಿತ್ತಾಟದ ನಡುವೆಯೇ ಮಂಗಳೂರಿನಲ್ಲಿ ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಮಾತುಕತೆ ನಡೆಸಿದರು. ಮಂಗಳೂರಿನ ಕಾವೇರಿ ಅತಿಥಿ …

ಬೆಂಗಳೂರು: ಅಧಿಕಾರ ಯಾರಿಗೂ ಶಾಶ್ವತ ಅಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಬ್ರೇಕ್‌ ಫಾಸ್ಟ್‌ ಮೀಟಿಂಗ್ ಬಳಿಕ ಅಧಿಕಾರ ಹಂಚಿಕೆ, ಕುರ್ಚಿ ಕಿತ್ತಾಟದ ವಿಚಾರಕ್ಕೆ ಬ್ರೇಕ್‌ ಬಿದ್ದಿದೆ. ಇದನ್ನು ಓದಿ: ರಾಜ್ಯದಲ್ಲಿ …

ಬೆಂಗಳೂರು : ಆಡಳಿತರೂಢ ಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲಿ ಎಲ್ಲವೂ ಸರಿಹೋಗಿದೆ ಎನ್ನುವಷ್ಟರಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಡಿರುವ ಅದೊಂದೇ ಮಾತು ರಾಜ್ಯ ರಾಜಕೀಯದಲ್ಲಿ ಹಲವು ಸಂಶಯಗಳನ್ನ ಹುಟ್ಟು ಹಾಕಿದೆ. ಮಂಗಳವಾರ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನಿವಾಸದಲ್ಲಿ …

Stay Connected​
error: Content is protected !!