Mysore
17
overcast clouds

Social Media

ಶನಿವಾರ, 10 ಜನವರಿ 2026
Light
Dark

cm siddaramaiah

Homecm siddaramaiah

ನವದೆಹಲಿ: 18ನೇ ಸಾರ್ವತ್ರಿಕ ಚುನಾವಣಾ ಬಳಿಕ ಲೋಕಸಭಾ ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಶನಿವಾರ (ಜೂನ್‌.29) ಭೇಟಿಯಾಗಿ ಶುಭ ಕೋರಿದರು. ರಾಹುಲ್‌ ಗಾಂಧಿ ನಿವಾಸಕ್ಕೆ ಭೇಟಿ ನೀಡಿದ …

ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಜುಲೈ.3ರಂದು ಬೆಂಗಳೂರಿನಲ್ಲಿರುವ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಸರ್ಕಾರಿ ಸ್ವಾಮ್ಯದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು …

ಚಿಕ್ಕಬಳ್ಳಾಪುರ: ಕಾಂಗ್ರೆಸ್‌ ಸರ್ಕಾರದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸ್ಥಾನದ ಕುರಿತು ಕಚ್ಚಾಟ ನಡೆಯುತ್ತಿದ್ದು, ಅಭಿವೃದ್ಧಿ ಕೆಲಸಕ್ಕೆ ಯಾರೂ ಮುಂದಾಗುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕಾಗಿ ಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ಹೊರಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ …

ದೆಹಲಿ: ಸ್ವಾಮೀಜಿಗಳು ಏನೇ ಹೇಳಲಿ, ಹೈಕಮಾಂಡ್‌ ತೀರ್ಮಾನವೇ ಅಂತಿಮ ಎಂದು ಡಿಕೆಶಿಯನ್ನು ಸಿಎಂ ಮಾಡಿ ಎಂಬ ಸ್ವಾಮೀಜಿಗಳ ಹೇಳಿಕೆಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಡಿಕೆಶಿ ಅವರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಿ ಎಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ …

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಜೂನ್‌.28) ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ …

ನವದೆಹಲಿ: ರಾಜ್ಯದಿಂದ ಆಯ್ಕೆಯಾದ ಸಂಸದರ ಜೊತೆ ದೆಹಲಿಯ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಲಾಗಿದ್ದ ಡಿನ್ನರ್‌ ಮೀಟಿಂಗ್‌ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮೇಕೆದಾಟು ಯೋಜನೆಗೆ ಸಹಕರಿಸುವಂತೆ ಸಂಸದರ ಜತೆ ಮಾತನಾಡಿದರು. ರಾಜ್ಯದ ನೆಲ, ಜಲ, ಸಂಸ್ಕೃತಿ, ಸಂಪನ್ಮೂಲದ ಅಭಿವೃದ್ಧಿಗಾಗಿ ರಾಜ್ಯದ ಸಂಸದರೆಲ್ಲರೂ ಒಕ್ಕೊರಲಿನಿಂದ …

ಬೆಂಗಳೂರು : ರಾಜ್ಯ ಸರ್ಕಾರ ಜನರ ಸಮಸ್ಯೆಗಳು ಏನು ಎಂಬುವುದನ್ನ ಕೇಳಿ ಕ್ರಮ ಕೈಗೊಳ್ಳುವುದನ್ನ ಬಿಟ್ಟು ಆಂತರಿಕ ಸಂಘರ್ಷದಲ್ಲೇ ತೊಡಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟೀಕೆ ಮಾಡಿದ್ದಾರೆ. ನಗರದಲ್ಲಿ ಈ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರೇ …

ದಾವಣಗೆರೆ: ಡಿ.ಕೆ.ಶಿವಕುಮಾರ್‌ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂಬ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಶ್ರೀ ಹೇಳಿಕೆಗೆ ಟಾಂಗ್‌ ಕೊಟ್ಟ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಸಿಎಂ ಸಿದ್ದು ಪರ ಬ್ಯಾಟ್‌ ಬೀಸಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಶಾಮನೂರು …

ನವದೆಹಲಿ: ದೆಹಲಿಯಲ್ಲಿಂದು ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ಸಚಿವರು ಹಾಗೂ ಎಲ್ಲಾ ಸಂಸದರ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ಸುದೀರ್ಘ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು, ಮೇಕೆದಾಟು ಯೋಜನೆ, ಭದ್ರಾ ಯೋಜನೆ, ಕೇಂದ್ರ ಬಜೆಟ್‌ನಲ್ಲಿ ಘೋಷಣೆ ಮಾಡಿರುವ ರಾಜ್ಯದ …

ಬೆಂಗಳೂರು: ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಡಿಕೆ ಶಿವಕುಮಾರ್‌ ಅವರಿಗೆ ಬಿಟ್ಟುಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲೇ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರು ಹೇಳಿದರು. ಗುರುವಾರ (ಜೂನ್‌.27) ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ …

Stay Connected​
error: Content is protected !!