Mysore
21
mist

Social Media

ಭಾನುವಾರ, 11 ಜನವರಿ 2026
Light
Dark

cm siddaramaiah

Homecm siddaramaiah

ದೆಹಲಿ: ಮೂರು ಡಿಸಿಎಂಗಳ ಬೇಡಿಕೆ ಅಸಲಿಗೆ ಈಗಿರುವ ಡಿಸಿಎಂಗೆ ಮೂಗುದಾರ ಹಾಕಲು ನಡೆಯುತ್ತಿರುವ ಹುನ್ನಾರ ಇದಾಗಿ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ ಹೇಳಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಕುರ್ಚಿಯ ಮೇಲೆ ಯಾರಿಗೆ …

ಬೆಂಗಳೂರು : ನಂದಿನಿ ಹಾಲಿನ ಪ್ರಮಾಣವನ್ನು 50 ಎಂ.ಎಲ್ ಹೆಚ್ಚು ಮಾಡಿ ಅದಕ್ಕೆ ತಗುಲುವ ವೆಚ್ಚ 2.00 ರೂ.ಗಾಳನ್ನು ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದರು. ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ಜನರಿಗೆ ಕೊಟ್ಟಿರುವ ಗ್ಯಾರಂಟಿ …

ಕುರಿಗಾಹಿಗಳ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು : ಕುರಿಗಾಹಿಗಳ ರಕ್ಷಣೆ ನಮ್ಮ ಸರ್ಕಾರ ಬದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಲೆಮಾರಿ ಕುರಿಗಾಹಿ ಸಮುದಾಯಗಳ ಮುಖಂಡರ ಸಭೆ ನಡೆಸಿ ಅವರ …

ಬೆಂಗಳೂರು : ಮೃತ ರೇಣುಕಾಸ್ವಾಮಿ ಅವರ ಪೋಷಕರು ಸಿಎಂ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಭೇಟಿ ಮಾಡಿದರು. ನಟ ದರ್ಶನ್‌ ಹಾಗೂ ಸಂಗಡಿಗರಿಂದ ಕೊಲೆ ಪ್ರಕರಣದಲ್ಲಿ ಮೃತನಾದ ರೇಣುಕಾಸ್ವಾಮಿ ಅವರ ತಂದೆ-ತಾಯಿ ಇಂದು ಬೆಂಗಳೂರಿನ ಸಿಎಂ ಗೃಹ ಕಚೇರಿ …

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಾಗದಂತೆ ಸೂಕ್ತ ಕ್ರಮ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಬೆಂಗಳೂರಿನಲ್ಲೂ ಡೆಂಗ್ಯೂ ಪ್ರಕರಣ ಏರಿಕೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿಂದು ಬೆಂಗಳೂರಿನಲ್ಲಿ ಸಿಎಂ …

ಬೆಳಗಾವಿ : ಬೆಲೆ ಏರಿಕೆಗೆ ಖಂಡನೆಯನ್ನ ವ್ಯಕ್ತಪಡಿಸಿ ಕರ್ನಾಟಕ ಬಿಜೆಪಿ ಮುಂದಿನ ತಿಂಗಳು ಸಿಎಂ ಸಿದ್ದರಾಮಯ್ಯನವರ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದೆ. ಬೆಳಗಾವಿಯಲ್ಲಿಂದು ಈ ಕುರಿತು ಮಾತನಾಡಿದ ವಿಪಕ್ಷ ನಾಯಕ ಆರ್ ಅಶೋಕ್, ಬೆಲೆ ಏರಿಕೆ ಖಂಡಿಸಿ ಜುಲೈ 3 ಅಥವಾ …

ಬೆಂಗಳೂರು: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್‌ 20, 21, 22 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಿಳಿಸಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕನ್ನಡ …

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೆಲ ತಿಂಗಳ ಹಿಂದೆ ನಡೆದಿದ್ದ ವಿದ್ಯಾರ್ಥಿನಿ ಪ್ರಬುದ್ದ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಸಾಮಾಜಿಕ ಹೋರಾಟಗಾರರಾದ ಕೆ.ಆರ್‌ ಸೌಮ್ಯ ಎಂಬುವವರ ಪುತ್ರಿ ಪ್ರಬುದ್ದ ಆಗಿದ್ದಾರೆ. ಹಲವಾರು ವಿಚಾರಗಳಲ್ಲಿ, ಜನರ ಪರವಾಗಿ …

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನೂತನವಾಗಿ ಆಯ್ಕೆಯಾಗಿರುವ 17 ಮಂದಿ ಸೋಮವಾರ (ಜೂನ್‌.24) ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆದ ನೂತನ ಶಾಸಕರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಶಿಕ್ಷಕರು ಮತ್ತು ಪದವೀಧರ ಕ್ಷೇತ್ರದಿಂದ ಆಯ್ಕೆಯಾದ 17 ಮಂದಿ ಪ್ರಮಾಣವಚನ ಪಡೆದರು. …

ಮೈಸೂರು: ಭಾರತವನ್ನು ಕಾಡುತ್ತಿರುವ ಮೂಲಭೂತ ಸಮಸ್ಯೆಗಳಲ್ಲಿ ಜಾತಿ ವ್ಯವಸ್ಥೆಯು ಒಂದು. ಜಾತಿ ವ್ಯವಸ್ಥೆ ಹಾಗೂ ಅಸ್ಪಶ್ಯತೆ ನಿರ್ಮೂಲನೆಗೆ ಕಾನೂನುಗಳಿದ್ದರು, ಇಂದಿಗೂ ಬಹುತೇಕ ಹಳ್ಳಿಗಳಲ್ಲಿ ಅಸ್ಪೃಶ್ಯತೆ ಮುಂದುವರಿದಿದೆ. ಅದೇ ರೀತಿ, ಮೈಸೂರು ತಾಲೂಕಿನ ಕಿರಾಳು ಗ್ರಾಮದಲ್ಲೂ ಅಸ್ಪೃಶ್ಯತೆ ಆಚರಣೆ ಬೆಳಕಿಗೆ ಬಂದಿದೆ. ಜಿಲ್ಲೆಯ …

Stay Connected​
error: Content is protected !!