ಬಳ್ಳಾರಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಸಂಬಂಧ ಪ್ರಾಷಿಕ್ಯೂಷನ್ ಹೊರಡಿಸಿರುವ ರಾಜ್ಯಪಾಲರ ನಡೆ ಬಗ್ಗೆ ಸಚಿವ ಜಮೀರ್ ಅಹ್ಮದ್ ಬೇಸರ ಹೊರಹಾಕಿದ್ದಾರೆ. ರಾಜಕೀಯ ಒತ್ತಡದಿಂದಾಗಿ ರಾಜ್ಯಪಾಲರು ಪ್ರಾಷಿಕ್ಯೂಷನ್ ಹೊರಡಿಸಿದ್ದಾರೆ. ಇದರಿಂದ ಅವರಿಗಾಗಲೀ ಪಕ್ಷಕ್ಕಾಗಲಿ ಯಾವುದೇ ಹಾನಿಯಾಗುವುದಿಲ್ಲ, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ …










