Mysore
19
overcast clouds

Social Media

ಶನಿವಾರ, 10 ಜನವರಿ 2026
Light
Dark

cm siddaramaiah

Homecm siddaramaiah

ಬಳ್ಳಾರಿ: ಬಳ್ಳಾರಿ ಜಿಲ್ಲಾ ಪಂಚಾಯಿತಿ, ಜಿಲ್ಲಾಡಳಿತ ವತಿಯಿಂದ ತೋರಣಗಲ್‌ ಜಿಂದಾಲ್‌ ಕಂಪನಿಯಲ್ಲಿ ಆಯೋಜಿಸಲಾಗಿದ್ದ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದರು. ಬಳ್ಳಾರಿಯ ಜಿಂದಾಲ್‌ ಟೌನ್ ಶಿಪ್ ನಲ್ಲಿ ಆಯೋಜಿಸಿದ್ದ ಯೋಗದಿನದಲ್ಲಿ ಸಚಿವ ಸಂತೋಷ್ ಲಾಡ್, ಮುಖ್ಯಮಂತ್ರಿಗಳ …

ಬೆಂಗಳೂರು: ಜನವರಿ 26ರ ಗಣರಾಜ್ಯೋತ್ಸವ, ಆಗಸ್ಟ್‌ 15ರ ಸ್ವಾತಂತ್ರ್ಯ ದಿನಾಚರಣೆ, ನವೆಂಬರ್‌ 26ರ ಸಂವಿಧಾನ ದಿನಾಚರಣೆ ಸೇರಿದಂತೆ ಎಲ್ಲಾ ರಾಷ್ಟ್ರೀಯ ಹಬ್ಬಗಳ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು, ಶಾಲಾ ಕಾಲೇಜುಗಳಲ್ಲಿ ಮಹಾತ್ಮ ಗಾಂಧಿ ಭಾವಚಿತ್ರದ ಜೊತೆ …

ಬೆಂಗಳೂರು : ಹಿರಿಯ ರಂಗಕರ್ಮಿ ಡಾ.ನಾ.ರತ್ನ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಆವರು, ನಾ.ರತ್ನ ಅವರ ನಿಧನ ಎಂದಿಗೂ ತುಂಬಲಾರದ ನಷ್ಟವಾಗಿದೆ ಎಂದು ತಿಳಿಸಿದ್ದಾರೆ. ಅಧ್ಯಾಪನ ಮತ್ತು ರಂಗ ಚಟುವಟಿಕೆಗಳ ಜೊತೆ …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನುಂಗಣ್ಣನಂತೆ ಎಲ್ಲವನ್ನೂ ನುಂಗುತ್ತಿದ್ದಾರೆ. ಅದರ ಜೊತೆಗೆ ತೈಲ ದರ ಏರಿಕೆ ಮಾಡಿ ಜನರನ್ನು ಲೂಟಿ ಮಾಡುತ್ತಿದ್ದಾರೆ. ಜನರು ದಂಗೆ ಎದ್ದು ಸರ್ಕಾರವನ್ನು ಕಿತ್ತುಹಾಕಬೇಕಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸ್ವಾತಂತ್ರ್ಯ …

ಬೆಂಗಳೂರು: ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ, ದಕ್ಷಿಣ ಭಾರತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಿಸಿದರು. ಗೃಹ ಕಚೇರಿ ಕೃಷ್ಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ತೆರಿಗೆ ಹೆಚ್ಚಳದ ಅನಿವಾರ್ಯತೆಯನ್ನು …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರುಣ ಕ್ಷೇತ್ರದಲ್ಲೇ ಜನರು ಕಲುಷಿತ ನೀರು ಕುಡಿದು ಸತ್ತಿದ್ದಾರೆ. ಟ್ಯಾಂಕರ್‌ಗಳನ್ನು ಸ್ವಚ್ಛಗೊಳಿಸಲು ಸರ್ಕಾರದ ಬಳಿ ಹಣವಿಲ್ಲ. ಜನರಿಗೆ ಶುದ್ಧ ಕುಡಿಯುವ ನೀರು ನೀಡುವ ಯೋಗ್ಯತೆ ಕೂಡ ಈ ಸರ್ಕಾರಕ್ಕಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ …

ಮೈಸೂರು: ದೇವೇಗೌಡರ ಕುಟುಂಬದ ನಂತರ ಯಡಿಯೂರಪ್ಪ ಅವರ ಕುಟುಂಬವನ್ನು ಗುರಿಮಾಡಲಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಮ್ಮ ಮೇಲೆ ಹಾಗೂ ಡಿ.ಕೆ. ಶಿವಕುಮಾರ್, ರಾಹುಲ್ ಗಾಂಧಿ ಅವರ ಮೇಲೆ ಕೇಸು ಹಾಕಿರುವುದನ್ನು …

ಬೆಂಗಳೂರು: ನೀಟ್‌ ಫಲಿತಾಂಶದಲ್ಲಿ ಭಾರಿ ಅಕ್ರಮದ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು, ಅವರ ಪೋಷಕರಲ್ಲಿ ಮೂಡಿರುವ ಆತಂಕಕ್ಕೆ, ಪರೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಎನ್‌ಟಿಎ ಆಗಲಿ, ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರವಾಗಲೀ ಉತ್ತರಿಸದೆ …

ಬೆಂಗಳೂರು: ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಎನ್‌ಡಿಎ ಪಕ್ಷ ಜಯಭೇರಿ ಬಾರಿಸಿ ಅಧಿಕಾರದ ಗದ್ದುಗೆ ಹಿಡಿಯಲು ಸಕಲ ಸಿದ್ದತೆ ಮಾಡಿಕೊಳ್ಳುತ್ತಿದೆ. ಇತ್ತ ರಾಜ್ಯದಲ್ಲಿ ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಕಡಿಮೆ ಸ್ಥಾನಗಳು ಬಂದ ಹಿನ್ನೆಲೆ ಚುನಾವಣೆ ಹಾಗೂ ಭ್ರಷ್ಟಾಚಾರ ಪ್ರಕರಣಗಳಿಗೆ …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಲೋಕಸಭಾ ಚುನಾವಣೆಯ ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬಹಳ ಭಾವುಕ ವ್ಯಕ್ತಿ. ಆದ್ದರಿಂದ ಅವರು ಈ ಸೋಲಿನಿಂದ ರಾಜೀನಾಮೆ …

Stay Connected​
error: Content is protected !!