ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಲೋಕಸಭಾ ಚುನಾವಣೆಯ ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬಹಳ ಭಾವುಕ ವ್ಯಕ್ತಿ. ಆದ್ದರಿಂದ ಅವರು ಈ ಸೋಲಿನಿಂದ ರಾಜೀನಾಮೆ …










