ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಷಿಕ್ಯೂಷನ್ ಹೊರಡಿಸಿರುವ ರಾಜ್ಯಪಾಲರ ವಿರುದ್ಧ ಇಡೀ ಕಾಂಗ್ರೆಸ್ ಪಾಳಯವೇ ಮುಗಿಬಿದ್ದಿದೆ. ಈ ಸಂಬಂಧ ಬೆಂಗಳೂರಿನಲ್ಲಿಂದು ಸಚಿವ ಜಮೀರ್ ಅಹ್ಮದ್ ಅವರು ಮಾತನಾಡಿದ್ದು, ರಾಜ್ಯಪಾಲರಿಗೆ …










