ಮೈಸೂರು: ಇಲ್ಲಿನ ಯರಗನ ಹಳ್ಳಿಯಲ್ಲಿ ಅನಿಲ ಸೋರಿಕೆಯಿಂದ ಸಂಭವಿಸಿದ ಅನಾಹುತದಲ್ಲಿ ಮೃತರಾದ ಇಡೀ ಕುಟುಂಬದವರ ಮನೆಗೆ ಇಂದು (ಗುರುವಾರ, ಮೇ.23) ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಪರಿಶೀಲನೆ ನಡೆಸಿದರು. ಬಳಿಕ ಮೃತರ ಸಂಬಂಧಿಗಳಿಗೆ ಸಾಂತ್ವನ ಹೇಳಿ ಮೃತ ಕುಟುಂಬಕ್ಕೆ ಸಂತಾಪ ಸಲ್ಲಿಸಿದರು. …
ಮೈಸೂರು: ಇಲ್ಲಿನ ಯರಗನ ಹಳ್ಳಿಯಲ್ಲಿ ಅನಿಲ ಸೋರಿಕೆಯಿಂದ ಸಂಭವಿಸಿದ ಅನಾಹುತದಲ್ಲಿ ಮೃತರಾದ ಇಡೀ ಕುಟುಂಬದವರ ಮನೆಗೆ ಇಂದು (ಗುರುವಾರ, ಮೇ.23) ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಪರಿಶೀಲನೆ ನಡೆಸಿದರು. ಬಳಿಕ ಮೃತರ ಸಂಬಂಧಿಗಳಿಗೆ ಸಾಂತ್ವನ ಹೇಳಿ ಮೃತ ಕುಟುಂಬಕ್ಕೆ ಸಂತಾಪ ಸಲ್ಲಿಸಿದರು. …
ಬೆಂಗಳೂರು: ಪ್ರಧಾನಿ ಹುದ್ದೆಗೆ ಕರ್ನಾಟಕದಿಂದ ಯಾರೂ ಅಭ್ಯರ್ಥಿ ಇಲ್ಲ ಎಂಬುದಾಗಿ ನಾನು ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ (ಮೇ.23) ಸ್ಪಷ್ಟಪಡಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಸಿಎಂ ಅವರು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಈ ಸ್ಪಷ್ಟನೆ ನೀಡಿದರು. ಪ್ರೆಸ್ ಕ್ಲಬ್ ನಲ್ಲಿ …
ಮೈಸೂರು: ಜಿಲ್ಲೆಯ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು. ನೀರು ಕಲುಷಿತಗೊಳ್ಳಲು ಕಾರಣವೇನು ಎಂಬುದನ್ನು ಪತ್ತೆ …
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಒಂದು ವರ್ಷದಲ್ಲಿ ಖಜಾನೆಯನ್ನು ಸಂಪೂರ್ಣ ಖಾಲಿ ಮಾಡಿದೆ. ರಾಜ್ಯ ಕೊಲೆಗಡುಕರ ಸ್ವರ್ಗವಾಗಿ ಬದಲಾಗಿದೆ. ಇಂತಹ ಶೂನ್ಯ ಸಾಧನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ರಾಜ್ಯಪಾಲರು ಈ ಸರ್ಕಾರವನ್ನು ವಜಾ ಮಾಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ …
ಬೆಂಗಳೂರು: ನಿನ್ನೆ ನಡೆದ ಐಪಿಎಲ್ ಸೀನಸ್ 17ರ ನಿರ್ಣಯಕ ಹಂತದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೆನ್ನೈಸೂಪರ್ ಕಿಂಗ್ಸ್ ತಂಡದ ವಿರುದ್ಧ 27ರನ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸುವ ಮೂಲಕ ಅಂತಿಮ ನಾಲ್ಕರ ಘಟಕ್ಕೆ ಅರ್ಹತೆ ಪಡೆಯಿತು. ಟೂರ್ನಿಯಲ್ಲಿ ಸತತ …
ಬೆಂಗಳೂರು : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸುಮಾರು 107 ಸಾಹಿತಿಗಳು, ಬುದ್ಧಿ ಜೀವಿಗಳು ಪತ್ರ ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ. ಪತ್ರದಲ್ಲಿ ವೀರಭದ್ರಪ್ಪ, ಕೆ ನೀಲಾ, ಸೇರಿದಂತೆ ಒಟ್ಟು 107 ಸಾಹಿತಿಗಳ ಸಹಿ ಹಾಕಿ …
ಇಬ್ಬರ ಶಿಕ್ಷಣಕ್ಕೆ ವೈಯಕ್ತಿಕ ನೆರವು ಘೋಷಿಸಿದ ಸಿಎಂ ಇಬ್ಬರೂ ಓದಿದ ಮೊರಾರ್ಜಿ ದೇಸಾಯಿ ಶಾಲೆಗಳ ಅಭಿವೃದ್ಧಿಗೆ ಒಂದೂವರೆ ಕೋಟಿ ರೂ. ಅನುದಾನದ ಘೋಷಣೆ ಬೆಂಗಳೂರು : SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ Rank ಪಡೆದ ಬಾಗಲಕೋಟ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ …
ಬೆಂಗಳೂರು: ರಾಜ್ಯದಲ್ಲಿ ಮಹಾರಾಷ್ಟ್ರದಲ್ಲಿ ನಡೆದಂತೆ ಆಪರೇಷನ್ ಕಮಲ ನಡೆಯುವುದಿಲ್ಲ. ಈ ವಿಚಾರವಾಗಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಭ್ರಮೆಯಲ್ಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಶಿಂಧೆ ಅವರ ಆಪರೇಷನ್ ಕಮಲ ಹೇಳಿಕೆ ಕುರಿತು ಆಕ್ರೋಶ ಹೊರ ಹಾಕಿರುವ ಸಿಎಂ, ಮಹಾರಾಷ್ಟ್ರದಲ್ಲಿ …
ಮದ್ದೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಆಯೋಜನೆಯಾಗಿದ್ದ ಸ್ವಾಭಿಮಾನಿಗೆ ಸಾವಿರದ ನುಡಿನಮನ ಕಾರ್ಯಕ್ರಮ ಮುಗಿಸಿ ವಾಪಾಸ್ ಬೆಂಗಳೂರಿಗೆ ಮರಳುವ ವೇಳೆ ಮದ್ದೂರಿನಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಮದ್ದೂರು ಟಿಫಾನೀಸ್ ಮಾಲೀಕ ರಾಮಕೃಷ್ಣ ಅವರು ನೀಡಿದ ಮದ್ದೂರು ವಡೆಯನ್ನು ಕಾರಿನಲ್ಲೇ ಕುಳಿತು ಸವಿದರು. …
ಮೈಸೂರು : ಶ್ರೀನಿವಾಸ ಪ್ರಸಾದ್ ನಿಧನದಿಂದ ಹಳೆ ತಲೆಮಾರಿನ ರಾಜಕಾರಣಿಗಳ ಕೊಂಡಿ ಕಳಚಿಹೋಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಟ್ರಸ್ಟ್ ಆವರಣದಲ್ಲಿ ಏರ್ಪಡಿಸಿದ್ದ ಸ್ವಾಭಿಮಾನಿಗೆ ಸಾವಿರದ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶ್ರೀನಿವಾಸ …