ಮಂಡ್ಯ: ಮುಡಾ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್ ನಾಯಕರು ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಮೈಸೂರು ಮುಡಾ ಹಗರಣ ಹಾಗೂ ವಾಲ್ಮೀಕಿ ನಿಗಮದ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್ ನಾಯಕರು ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದು, ಈ ಪಾದಯಾತ್ರೆ ನಾಲ್ಕನೇ …
ಮಂಡ್ಯ: ಮುಡಾ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್ ನಾಯಕರು ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಮೈಸೂರು ಮುಡಾ ಹಗರಣ ಹಾಗೂ ವಾಲ್ಮೀಕಿ ನಿಗಮದ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್ ನಾಯಕರು ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದು, ಈ ಪಾದಯಾತ್ರೆ ನಾಲ್ಕನೇ …
ಬೆಂಗಳೂರು: ಮೈಸೂರು ಮುಡಾದಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಮುಂದಿನ ನಡೆ ತೀವ್ರ ಕುತೂಹಲ ಮೂಡಿಸಿದೆ. ನಿನ್ನೆ ತಾನೇ ದೆಹಲಿಯಿಂದ ಬೆಂಗಳೂರಿಗೆ ವಾಪಸ್ ಆಗಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಇನ್ನು ಮುಂದೆ ಮುಡಾ …
ಮೈಸೂರು: ಸಿಎಂ ಸಿದ್ದರಾಮಯ್ಯ ಸೇರಿದಂತೆ ಮಾಜಿ ಸಿಎಂಗಳಾದ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ ಅವರುಗಳು ತಮ್ಮ ಮಕ್ಕಳಿಗೆ ರಾಜಕೀಯ ಭವಿಷ್ಯ ಕಂಡುಕೊಳ್ಳಲು ಮುಂದಾಗಿದ್ದಾರೆ ಎಂದು ಎಂಎಲ್‌ಸಿ ಎಚ್.ವಿಶ್ವನಾಥ್ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಂಎಲ್‌ಸಿ ಎಚ್.ವಿಶ್ವನಾಥ್ ಅವರು, …
ಸಕಲೇಶಪುರ: ಭಾರೀ ಮಳೆಯಿಂದ ಅನೇಕ ತೊಂದರೆಗಳನ್ನು ಎದುರಿಸುತ್ತಿರುವ ಹಾಸನ ಜಿಲ್ಲೆ ಸಕಲೇಶಪುರ ಜನತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರೀ ಮಳೆ ಸುರಿದ ಪರಿಣಾಮ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಜನತೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗುಡ್ಡ ಕುಸಿತದಿಂದ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪರ ಎಲ್ಲಾ ಮಂತ್ರಿಗಳು ನಿಲ್ಲಬೇಕು ಎಂದು ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲರಿಂದ ಕರೆ ಬಂದಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬಿಜೆಪಿ-ಜೆಡಿಎಸ್ ಪಾದಯಾತ್ರೆ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬಗ್ಗೆ …
ಬೆಂಗಳೂರು: ದೆಹಲಿ ಪ್ರವಾಸದಲ್ಲಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಬೆಂಗಳೂರಿಗೆ ಆಗಮಿಸಲಿದ್ದು, ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ …
ರಾಮನಗರ: ರಾಜ್ಯದಲ್ಲಿ ಮತ್ತೆ ಎನ್‌ಡಿಎ ಸರ್ಕಾರ ರಚಿಸಲು ಶ್ರಮ ವಹಿಸುತ್ತೇವೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ರಾಜ್ಯದಲ್ಲಿ ಎನ್‌ಡಿಎ ಸರ್ಕಾರವನ್ನು ತರಲು ಬಿಜೆಪಿ, ಜೆಡಿಎಸ್‌ನ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಒಟ್ಟಾಗಿ ಕೆಲಸ ಮಾಡುತ್ತೇವೆ. ಜೆಡಿಎಸ್ ಪಕ್ಷ ಮತ್ತೊಮ್ಮೆ ಕಾಂಗ್ರೆಸ್ ಜೊತೆ …
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ-ಜೆಡಿಎಸ್ ಮೊದಲ ದಿನದ ಪಾದಯಾತ್ರೆ ಮುಕ್ತಾಯಗೊಂಡಿದೆ. ಪಾದಯಾತ್ರೆಯ ಮೊದಲ ದಿನದ ಅಂತ್ಯದ ವೇಳೆ ಸಭೆ ನಡೆಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ನಾವು ಪಾದಯಾತ್ರೆ ಮಾಡಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ …
ಬೆಂಗಳೂರು: ಸಿದ್ದರಾಮಯ್ಯರಿಗೆ ಸಿಎಂ ಸ್ಥಾನದಲ್ಲಿ ಉಳಿಯುವ ನೈತಿಕತೆಯಿಲ್ಲ. ಕೂಡಲೇ ಅವರು ರಾಜೀನಾಮೆ ನೀಡಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರವನ್ನು ವಿರೋಧಿಸಿ ಬಿಜೆಪಿ ಹಾಗೂ ಜೆಡಿಎಸ್ ಮೈಸೂರು ಪಾದಯಾತ್ರೆ ಹಮ್ಮಿಕೊಂಡಿದೆ. ಪಾದಯಾತ್ರೆಯಲ್ಲಿ ಭಾಗಿಯಾಗಿ ಮಾತನಾಡಿದ ವಿಪಕ್ಷ ನಾಯಕ …
ಮೈಸೂರು: ದೆಹಲಿ, ಜಾರ್ಖಂಡ್ ರಾಜ್ಯಗಳಲ್ಲಿ ಅಲ್ಲಿನ ಮುಖ್ಯಮಂತ್ರಿಗಳನ್ನು ಬಂಧಿಸಿ ನಡೆಸಿದ ರಾಜಕೀಯ ಷಡ್ಯಂತರವನ್ನು ಬಿಜೆಪಿ ಈಗ ಕರ್ನಾಟಕದಲ್ಲಿ ಜೆಡಿಎಸ್ ಅನ್ನು ಮುಂದಿಟ್ಟುಕೊಂಡು ನಡೆಸಲು ಪ್ರಯತ್ನಿಸುತ್ತಿದೆ ಎಂದು ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಅಸ್ಕರ್ ಅಲಿ ಆರೋಪಿಸಿದ್ದಾರೆ. ಕರ್ನಾಟಕದಲ್ಲಿ ರಾಜಕೀಯ ಅರಾಜಕತೆಯನ್ನು …