Mysore
24
broken clouds

Social Media

ಬುಧವಾರ, 06 ಮೇ 2026
Light
Dark

cm siddaramaiah

Homecm siddaramaiah

ಮೈಸೂರು: ವಿಪಕ್ಷಗಳ ಪಾದಯಾತ್ರೆ ಬೆನ್ನಲ್ಲೇ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಟಿ.ಕೆ ಲೇಔಟ್ ನ ತಮ್ಮ ನಿವಾಸದಲ್ಲಿ ಸಚಿವರು ಹಾಗೂ ಶಾಸಕರ ಜೊತೆ ಶನಿವಾರ(ಆ.3) ಧಿಢೀರ್‌ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಮೈಸೂರು, ಮಡಿಕೇರಿ ಹಾಗೂ ಚಾಮರಾಜನಗರದ ಸಚಿವರು, ಶಾಸಕರು ಹಾಗೂ ಮುಖಂಡರು ಭಾಗಿಯಾಗಿದ್ದರು. …

ಬೆಳಗಾವಿ: ಮುಡಾ ಹಗರಣ ಸೇರಿದಂತೆ ರಾಜ್ಯದಲ್ಲೀಗ ಸೂಕ್ಷ್ಮ ವಾತಾವರಣ ಸೃಷ್ಠಿಯಾಗಿದೆ. ಯಾವ ಸಂದರ್ಭದಲ್ಲಿಯಾದರೂ ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಬೆಳಗಾವಿ ಸಂಸದ ಜಗದೀಶ್‌ ಶೆಟ್ಟರ್‌ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವ …

ಕೊಡಗು: ಪೊನ್ನಂಪೇಟೆ ತಾಲ್ಲೂಕಿನ‌ ಶ್ರೀಮಂಗಲ ಕುಟ್ಟದ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಧಿಕಾರಿಗಳು ಮತ್ತು ಸ್ಥಳೀಯರ ಜೊತೆ ಚರ್ಚಿಸಿದರು. ಗುಡ್ಡ ಕುಸಿತದ ಪರಿಣಾಮ ಸುಮಾರು 20 ಕ್ಕೂ ಹೆಚ್ಚು ಕುಟುಂಬಗಳು ಸಂಪರ್ಕ ಕಳೆದುಕೊಂಡಿದ್ದು, ಇಲ್ಲಿ ತೂಗು …

ಕೊಡಗು: ಪೊನ್ನಂಪೇಟೆ ತಾಲ್ಲೂಕಿನ‌ ಶ್ರೀಮಂಗಲ ಬಳಿಯ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳು ಮತ್ತು ಸ್ಥಳೀಯರ ಜೊತೆ ಚರ್ಚಿಸಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಗುಡ್ಡ ಕುಸಿತದ ಪರಿಣಾಮಗಳನ್ನು ಮತ್ತು ತೆಗೆದುಕೊಳ್ಳಲಾಗಿರುವ …

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಗಿಸಲು ಯತ್ನಿಸುತ್ತಿರುವ ಬಿಜೆಪಿ-ಜೆಡಿಎಸ್‌ ವಿರುದ್ಧ ಹೋರಾಟ ಮಾಡಲು ಆ.3 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಬಿಜೆಪಿ ಕಛೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಅಧ್ಯಕ್ಷ ಕೆ.ಎಸ್‌ ಶಿವರಾಮು ತಿಳಿಸಿದರು. ಅಂದು …

ಮಂಡ್ಯ: ಈ ಹಿಂದೆ ಮುರುಗೇಶ್ ನಿರಾಣಿ ಹಾಗು ಶಶಿಕಲ‌ ಜೊಲ್ಲೆ ವಿರುದ್ದವೂ ಪ್ರಸಿಕ್ಯೂಸನ್ ಅನುಮತಿ ಕೇಳಲಾಗಿತ್ತು. ಆದರೆ, ಅವರಿಗೆ ಇಲ್ಲದೆ ಇರೋ ನೋಟಿಸ್‌ ಸಿಎಂ ಸಿದ್ದರಾಮಯ್ಯಗೆ ಕೊಡ್ತಿರೋದು ಯಾಕೆ ಎಂದು ಕೃಷಿ ಸಚಿವ ಎನ್‌ ಚಲುವರಾಯಸ್ವಾಮಿ ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ರಾಜಕೀಯ ಬೆಳವಣಿಗೆ …

ಬೆಂಗಳೂರು: ಕಾನೂನು ಹಾಗೂ ಸಂವಿಧಾನಕ್ಕೆ ಗೌರವ ಕೊಡುತ್ತೇವೆ. ಆದರೆ ಕೇಂದ್ರ ಸರ್ಕಾರ ರಾಜ್ಯಪಾಲರನ್ನೇ ಬಳಸಿಕೊಂಡಿರುವುದು ತಪ್ಪು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಸಂವಿಧಾನದ ಕಗ್ಗೊಲೆ, ಪ್ರಜಾಪ್ರಭುತ್ವಕ್ಕೆ ಮಾರಕ ಆಗುವ ಪರಿಸ್ಥಿತಿ …

ನವದೆಹಲಿ: ಸಿಎಂ ಸಿದ್ದರಾಮಯ್ಯ ಅಪರಾಧಿ ಸ್ಥಾನದಲ್ಲಿದ್ದು, ಅವರು ರಾಜೀನಾಮೆ ನೀಡಲೇಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ರಾಜ್ಯಪಾಲರ ನೋಟಿಸ್‌ಗೆ ಸಿಎಂ ಸಿದ್ದರಾಮಯ್ಯ ಸೇರಿದಂತೆ …

ಕೊಡಗು: ಕೊಡಗಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ವಿಶೇಷ ಕಾಳಜಿ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ರೈತ ಮುಖಂಡ ಬಡಗಲಪುರ ನಾಗೇಂದ್ರ ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ರಾಜ್ಯದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಗೋಳನ್ನು ಕೇಳುವವರು ಯಾರೂ ಇಲ್ಲದಂತಾಗಿದೆ. …

ಕೊಡಗು: ವರುಣಾರ್ಭಟಕ್ಕೆ ತತ್ತರಿಸಿರುವ ಕೊಡಗು ಜಿಲ್ಲೆಗೆ ಇದೇ ಶುಕ್ರವಾರ (ಆ.2) ಕೊಡಗು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಮಳೆಹಾನಿ ಪ್ರದೇಶಗಳ ಪರಿಶೀಲನೆ ನಡೆಸಲಿದ್ದಾರೆ. ವಿರಾಜಪೇಟೆ ಮತ್ತು ಮಡಿಕೇರಿ ಕ್ಷೇತ್ರದಲ್ಲಿ ಮಳೆಹಾನಿ ಪ್ರದೇಶಗಳ ಪರಿಶೀಲನೆ ನಡೆಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕುಟ್ಟ-ಮಂಚಳ್ಳಿ ರಸ್ತೆಯಲ್ಲಿ …

Stay Connected​
error: Content is protected !!