ಬೆಂಗಳೂರು: ಕಾಂಗ್ರೆಸ್ ಪಕ್ಷದ ಗ್ಯಾರೆಂಟಿ ಯೋಜನೆಗಳು ಕೇವಲ ತಾತ್ಕಾಲಿಕವಾಗಲಿದೆ ಎಂದು ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದ್ದಾರೆ. ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಾತ್ಕಾಲಿಕ ಎಂದರೇನು? ವಿಜಯೇಂದ್ರ ಏನು ಶಾಸ್ತ್ರ …










