Mysore
26
light rain

Social Media

ಸೋಮವಾರ, 17 ಆಗಸ್ಟ್ 2026
Light
Dark

cm siddaramaiah

Homecm siddaramaiah

ರಾಮನಗರ: ರಾಜ್ಯದಲ್ಲಿ ಮತ್ತೆ ಎನ್‌ಡಿಎ ಸರ್ಕಾರ ರಚಿಸಲು ಶ್ರಮ ವಹಿಸುತ್ತೇವೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ರಾಜ್ಯದಲ್ಲಿ ಎನ್‌ಡಿಎ ಸರ್ಕಾರವನ್ನು ತರಲು ಬಿಜೆಪಿ, ಜೆಡಿಎಸ್‌ನ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಒಟ್ಟಾಗಿ ಕೆಲಸ ಮಾಡುತ್ತೇವೆ. ಜೆಡಿಎಸ್‌ ಪಕ್ಷ ಮತ್ತೊಮ್ಮೆ ಕಾಂಗ್ರೆಸ್‌ ಜೊತೆ …

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ-ಜೆಡಿಎಸ್‌ ಮೊದಲ ದಿನದ ಪಾದಯಾತ್ರೆ ಮುಕ್ತಾಯಗೊಂಡಿದೆ. ಪಾದಯಾತ್ರೆಯ ಮೊದಲ ದಿನದ ಅಂತ್ಯದ ವೇಳೆ ಸಭೆ ನಡೆಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ನಾವು ಪಾದಯಾತ್ರೆ ಮಾಡಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ …

ಬೆಂಗಳೂರು: ಸಿದ್ದರಾಮಯ್ಯರಿಗೆ ಸಿಎಂ ಸ್ಥಾನದಲ್ಲಿ ಉಳಿಯುವ ನೈತಿಕತೆಯಿಲ್ಲ. ಕೂಡಲೇ ಅವರು ರಾಜೀನಾಮೆ ನೀಡಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಆಗ್ರಹಿಸಿದ್ದಾರೆ. ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರವನ್ನು ವಿರೋಧಿಸಿ ಬಿಜೆಪಿ ಹಾಗೂ ಜೆಡಿಎಸ್‌ ಮೈಸೂರು ಪಾದಯಾತ್ರೆ ಹಮ್ಮಿಕೊಂಡಿದೆ. ಪಾದಯಾತ್ರೆಯಲ್ಲಿ ಭಾಗಿಯಾಗಿ ಮಾತನಾಡಿದ ವಿಪಕ್ಷ ನಾಯಕ …

ಮೈಸೂರು: ದೆಹಲಿ, ಜಾರ್ಖಂಡ್ ರಾಜ್ಯಗಳಲ್ಲಿ ಅಲ್ಲಿನ ಮುಖ್ಯಮಂತ್ರಿಗಳನ್ನು ಬಂಧಿಸಿ ನಡೆಸಿದ ರಾಜಕೀಯ ಷಡ್ಯಂತರವನ್ನು ಬಿಜೆಪಿ ಈಗ ಕರ್ನಾಟಕದಲ್ಲಿ ಜೆಡಿಎಸ್ ಅನ್ನು ಮುಂದಿಟ್ಟುಕೊಂಡು ನಡೆಸಲು ಪ್ರಯತ್ನಿಸುತ್ತಿದೆ ಎಂದು ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್‌ ಕಾರ್ಯದರ್ಶಿ ಅಸ್ಕರ್ ಅಲಿ ಆರೋಪಿಸಿದ್ದಾರೆ. ಕರ್ನಾಟಕದಲ್ಲಿ ರಾಜಕೀಯ ಅರಾಜಕತೆಯನ್ನು …

ಹಾಸನ: ಹಾಸನದಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಕಾಫಿ ಬೆಳೆ ಕೊಳೆರೋಗಕ್ಕೆ ತುತ್ತಾಗಿದ್ದು, ಅನ್ನದಾತರು ತೀವ್ರ  ಕಂಗಾಲಾಗಿದ್ದಾರೆ. ಹಾಸನ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ರೈತರು ಕೂಡ ಕಂಗಾಲಾಗಿದ್ದಾರೆ. ಈ ಬಾರಿ ಕಾಫಿ ಬೆಳೆಯಲ್ಲಿ ಉತ್ತಮ ಆದಾಯ ಸಿಗಲಿದೆ ಎಂಬ …

ಮೈಸೂರು: ವಿಪಕ್ಷಗಳ ಪಾದಯಾತ್ರೆ ಬೆನ್ನಲ್ಲೇ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಟಿ.ಕೆ ಲೇಔಟ್ ನ ತಮ್ಮ ನಿವಾಸದಲ್ಲಿ ಸಚಿವರು ಹಾಗೂ ಶಾಸಕರ ಜೊತೆ ಶನಿವಾರ(ಆ.3) ಧಿಢೀರ್‌ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಮೈಸೂರು, ಮಡಿಕೇರಿ ಹಾಗೂ ಚಾಮರಾಜನಗರದ ಸಚಿವರು, ಶಾಸಕರು ಹಾಗೂ ಮುಖಂಡರು ಭಾಗಿಯಾಗಿದ್ದರು. …

ಬೆಳಗಾವಿ: ಮುಡಾ ಹಗರಣ ಸೇರಿದಂತೆ ರಾಜ್ಯದಲ್ಲೀಗ ಸೂಕ್ಷ್ಮ ವಾತಾವರಣ ಸೃಷ್ಠಿಯಾಗಿದೆ. ಯಾವ ಸಂದರ್ಭದಲ್ಲಿಯಾದರೂ ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಬೆಳಗಾವಿ ಸಂಸದ ಜಗದೀಶ್‌ ಶೆಟ್ಟರ್‌ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವ …

ಕೊಡಗು: ಪೊನ್ನಂಪೇಟೆ ತಾಲ್ಲೂಕಿನ‌ ಶ್ರೀಮಂಗಲ ಕುಟ್ಟದ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಧಿಕಾರಿಗಳು ಮತ್ತು ಸ್ಥಳೀಯರ ಜೊತೆ ಚರ್ಚಿಸಿದರು. ಗುಡ್ಡ ಕುಸಿತದ ಪರಿಣಾಮ ಸುಮಾರು 20 ಕ್ಕೂ ಹೆಚ್ಚು ಕುಟುಂಬಗಳು ಸಂಪರ್ಕ ಕಳೆದುಕೊಂಡಿದ್ದು, ಇಲ್ಲಿ ತೂಗು …

ಕೊಡಗು: ಪೊನ್ನಂಪೇಟೆ ತಾಲ್ಲೂಕಿನ‌ ಶ್ರೀಮಂಗಲ ಬಳಿಯ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳು ಮತ್ತು ಸ್ಥಳೀಯರ ಜೊತೆ ಚರ್ಚಿಸಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಗುಡ್ಡ ಕುಸಿತದ ಪರಿಣಾಮಗಳನ್ನು ಮತ್ತು ತೆಗೆದುಕೊಳ್ಳಲಾಗಿರುವ …

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಗಿಸಲು ಯತ್ನಿಸುತ್ತಿರುವ ಬಿಜೆಪಿ-ಜೆಡಿಎಸ್‌ ವಿರುದ್ಧ ಹೋರಾಟ ಮಾಡಲು ಆ.3 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಬಿಜೆಪಿ ಕಛೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಅಧ್ಯಕ್ಷ ಕೆ.ಎಸ್‌ ಶಿವರಾಮು ತಿಳಿಸಿದರು. ಅಂದು …

Stay Connected​
error: Content is protected !!