Mysore
18
scattered clouds

Social Media

ಸೋಮವಾರ, 12 ಜನವರಿ 2026
Light
Dark

cm siddaramaiah

Homecm siddaramaiah

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು-ಕೊಡಗು ಲೋಕಸಭಾ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರ ಜತೆಗೂಡಿ ನಾಮಪತ್ರ ಸಲ್ಲಿಕೆಯಲ್ಲಿ ಪಾಲ್ಗೊಂಡರು. ಇದೇ ವೇಳೆ ಉಪಮುಖ್ಯಮಂತ್ರಿ  ಡಿ.ಕೆ.ಶಿವಕುಮಾರ್, ಸಚಿವ ಕೆ.ವೆಂಕಟೇಶ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್ ಉಪಸ್ಥಿತರಿದ್ದರು

ಚಾಮರಾಜನಗರ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುನಿಲ್ ಬೋಸ್ ನಾಮಪತ್ರ ಸಲ್ಲಿಕೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು, ಚಾಮರಾಜನಗರ ಲೋಕಸಭಾ ಸದಸ್ಯರಾಗಿದ್ದ ಧೃವನಾರಾಯಣ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಈ ಮೂಲಕ ಜನರ ಪ್ರೀತಿ …

ಮೈಸೂರು : ರಾಜ್ಯದ ಜನ ಬರಗಾಲದಿಂದ ತತ್ತರಿಸಿದ್ದರೂ ಸ್ಪಂದಿಸದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೋಮದಿಗೆ ಮಾತನಾಡಿದ ಅವರು,  …

ಚಾಮರಾಜನಗರ : ಸುನಿಲ್‌ ಬೋಸ್‌ಗೆ ಹಾಲಿ ಸಂಸದ ಶ್ರೀನಿವಾಸ ಪ್ರಸಾದ್‌ ಬೆಂಬಲ ಕೊಟ್ಟು ಆಶಿರ್ವಾದ ಮಾಡಿ ಕಳಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಲೋಕಸಭಾ ಚುನಾವಣೆ ಹಿನ್ನಲೆ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌ ನಾಮಪತ್ರ ಸಲ್ಲಿಕೆಗು …

ಮೈಸೂರು: ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಮುಖಂಡರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎದುರಲ್ಲೇ ಕಾರ್ಯಕರ್ತರು ಗದ್ದಲ ನಡೆಸಿದ ಘಟನೆ ಇಂದು(ಏಪ್ರಿಲ್‌ 2) ನಡೆದಿದೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಮುಖಂಡರ ಸಭೆ ಆಯೋಜಿಸಲಾಗಿತ್ತು. ಈ …

ಮೈಸೂರು: 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಮಂಗಳವಾರ (ಏ.2) ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಯಾವಾಗಲೂ ಕೂಲ್‌ ಆಗಿದ್ದೇನೆ ಅದಕ್ಕಾಗಿಯೇ ನನಗೆ ಯಾವುದೇ ಟೆನ್ಷನ್‌ ಇಲ್ಲ. ಇದು ಕೂಡಾ …

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್‌-ಬಿಜೆಪಿ ನಡುವಿನ ಮೈತ್ರಿಯನ್ನು ಗೇಲಿ ಮಾಡಿದ್ದು, ಮೊನ್ನೆಯವರಿಗೆ ಬಿಜೆಪಿಯನ್ನು ಬೈದಾಡಿಕೊಂಡು ತಿರುಗುತ್ತಿದ್ದ ಕುಮಾರಸ್ವಾಮಿ ಮತ್ತು ಜೆಡಿಎಸ್‌ ನಾಯಕರು ಈಗ ಬಿಜೆಪಿ ಜೊತೆ ಶಾಮೀಲಾಗಿದ್ದಾರೆ ಎಂದು ಕಾಲೆಳೆದಿದ್ದಾರೆ. ನಿಜಕ್ಕೂ ಕುಮಾರಸ್ವಾಮಿಗೆ ಸ್ವಲ್ಪವಾದರೂ ಆತ್ಮಗೌರವ ಇದ್ದಿದ್ದರೆ ಬಿಜೆಪಿ ಜೊತೆ ಮೈತ್ರಿ …

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ತಮ್ಮ ತವರು ಕ್ಷೇತ್ರ ವರುಣಾದಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡುತ್ತಿರುವಾಗ ವರುಣಾದಲ್ಲಿ 60 ಸಾವಿರ ಲೀಡ್‌ ಬೇಕು, ಅಷ್ಟು ಲೀಡ್‌ ಬಂದಿದ್ದೇ ಆದರೆ ಯಾರು ನನ್ನನ್ನು ಮುಟ್ಟಲು ಸಾಧ್ಯವಿಲ್ಲ, ನಾನು ಇರಬೇಕೋ, ಬೇಡ್ವೋ ಎಂದು ಹೇಳಿದ್ದು ವ್ಯಾಪಕವಾಗಿ …

ಮೈಸೂರು: ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕರ್ನಾಟಕ ಪ್ರದೇಶ ಕಾಂಗ್ರಸ್ ಸಮಿತಿಯ ಪಕ್ಷದ ಡಿ.ಕೆ.ಶಿವಕುವಾರ್ ಅವರ ಆದೇಶದ ಮೇರೆಗೆ ಮದನ್ ಪಟೇಲ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ನೇಮಕ ಮಾಡಲಾಗಿದೆ …

ಮೈಸೂರು: ಹೆಚ್.ಡಿ.ಕುಮಾರಸ್ವಾಮಿ ಅವರ ಸರ್ಕಾರವನ್ನು ಬೀಳಿಸಿದ್ದೇ ಬಿಜೆಪಿ. ಹಾಗಂತ ಇದೇ ಕುಮಾರಸ್ವಾಮಿ ಬಯ್ಯುತ್ತಿದ್ದರು. ಈಗ ದೇವೇಗೌಡರು ಮತ್ತು ಕುಮಾರಸ್ವಾಮಿ ಇಬ್ಬರೂ ಬಿಜೆಪಿ ಜತೆ ಸೇರಿಕೊಂಡಿದ್ದಾರೆ. ಆದ್ದರಿಂದ ಇವರು ತಮ್ಮ ಪಕ್ಷದ ಹೆಸರಿನಲ್ಲಿರುವ ಜಾತ್ಯಾತೀತ ಪದವನ್ನು ಕಿತ್ತಾಕೋದು ಉತ್ತಮ ಎಂದೆ. ಇಷ್ಟು ಹೇಳಿದ್ದಕ್ಕೇ …

Stay Connected​
error: Content is protected !!