Mysore
24
overcast clouds

Social Media

ಸೋಮವಾರ, 04 ಮೇ 2026
Light
Dark

cm siddaramaiah

Homecm siddaramaiah

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಅಧಿಕಾರಿಗಳ ಮೇಲೆ ಎತ್ತಿ ಹಾಕುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಅವರ 40 ವರ್ಷಗಳ ಶುದ್ಧ ಹಸ್ತದ ಮುಖವಾಡ ಕಳಚಿ ಬಿದ್ದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ …

ಬೆಂಗಳೂರು : ಶಿರೂರಿನ ಗುಡ್ಡ ಕುಸಿತ ಪ್ರದೇಶಕ್ಕೆ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಭೇಟಿ ನೀಡಿರುವ ವಿಚಾರ ಸುದ್ದಿಯಾಗದಂತೆ ತಡೆಯಲು ಸರ್ಕಾರದಿಂದ ಯತ್ನಿಸಲಾಗಿದೆ ಎಂದು ಜೆಡಿಎಸ್‌ ಆರೋಪ ಮಾಡಿದೆ. ಈ ವಿಚಾರವಾಗಿ ಎಕ್ಸ್‌ ನಲ್ಲಿ ಜೆಡಿಎಸ್‌ ಅಭಿಪ್ರಾಯ ಹಂಚಿಕೊಂಡಿದ್ದು, ದುರಂತ ನಡೆದು …

ಚಾಮರಾಜನಗರ: ರಾಜ್ಯದಲ್ಲಿ ನಡೆಯುತ್ತಿರುವ ಹಗರಣಗಳಿಂದ ಸಿಎಂ ಸಿದ್ದರಾಮಯ್ಯ ವಿಚಲಿತರಾಗಿದ್ದಾರೆ ಎಂದು ಕೇಂದ್ರ ಜಲಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮೊದಲೆಲ್ಲಾ ವಿಭಿನ್ನವಾಗಿ ಗುರುತಿಸಿಕೊಂಡಿದ್ದರು. …

ಬಳ್ಳಾರಿ: ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣ ಲೂಟಿ ಮಾಡಿದ ಸಿಎಂ ಸಿದ್ದರಾಮಯ್ಯರ ಪಾಪದ ಕೊಡ ತುಂಬಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಬಳ್ಳಾರಿಯಲ್ಲಿ ನಡೆದ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಮೀಸಲಿಟ್ಟ …

ಬೆಂಗಳೂರು : ಶಾಲಾ ಮಕ್ಕಳಿಗೆ ಅಜೀಮ್‌ ಪ್ರೇಮ್‌ ಜೀ ಪ್ರತಿಷ್ಠಾನದಿಂದ ವಾರದಲ್ಲಿ ೪ ಸಲ ಮೊಟ್ಟೆ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ, ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಓದುವ ಮಕ್ಕಳಿಗೆ …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಮೈಸೂರಿನ ಮೂಡದಲ್ಲಿ ನಡೆಸಿರುವ ಬದಲಿ ನಿವೇಶನ ಹಗರಣವನ್ನು ಬಯಲಿಗೆಳೆದ ಆರ್‌ಟಿಐ ಕಾರ್ಯಕರ್ತರಿಗೆ ರಾಜ್ಯ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ …

ಬೆಂಗಳೂರು: ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಆಗಿರುವುದು ನಿಜ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಆ ಮೂಲಕ ತಮ್ಮ ಸರ್ಕಾರದ ಆಡಳಿತಾವಧಿಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಒಪ್ಪಿಕೊಂಡಿದ್ದಾರೆ. ಈ ಸಂಬಂಧ ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣ ಕುರಿತು ಚರ್ಚೆಗೆ ವಿಧಾನಸಭೆಯಲ್ಲಿ ೧೨ ಪುಟಗಳ ಲಿಖಿತ ಉತ್ತರವನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದು, ಬಿಜೆಪಿ ಅವಧಿಯಲ್ಲಿ ಹಲವು ಹಗರಣ ನಡೆದಿದ್ದು, ತನಿಖೆ ಮಾಡಿಸಿ ಜೈಲಿಗೆ ಕಳುಹಿಸದೇ ಬಿಡವುದಿಲ್ಲ ಎಂದು ಹೇಳಿದರು. ವಿಧಾನಸಭೆಯಲ್ಲಿ ವಾಲ್ಮೀಕಿ …

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಮೊಹಮ್ಮದ್‌ ಬಿನ್‌ ತುಘಲಕ್‌ ಆಡಳಿತಲ್ಲಿ ಇರುವುದೊಂದೇ ಸಿದ್ದರಾಮಯ್ಯ ಆಡಳಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗೆ ಟಾಂಗ್‌ ಕೊಟ್ಟರು. ಕನ್ನಡಿಗೆ ಮೀಸಲಾತಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರ ಪೋಸ್ಟ್‌ ಆಧರಿಸಿ ವಿಧಾನ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ …

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರರನ್ನು ಐದು ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಆದೇಶ ಹೊರಡಿಸಿದೆ. ವಾಲ್ಮೀಕಿ ನಿಗಮದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಆರೋಪದಡಿ ಮಾಜಿ ಸಚಿವ …

Stay Connected​
error: Content is protected !!