ಚಾಮರಾಜನಗರ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ದಿವಂಗತ ಆರ್.ದ್ರುವನಾರಾಯಣ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮಕ್ಕಾಗಿ ಚಾಮರಾಜನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹೆಗ್ಗೋಡಿಗೆ ತೆರಳಿ ದ್ರುವನಾರಾಯಣ್ ಅವರ ಸಮಾಧಿಗೆ ನಮನ ಸಲ್ಲಿಸಿದರು. ಇವರಿಗೆ ಜೊತೆಯಾಗಿ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಪಶುಸಂಗೋಪನಾ ಸಚಿವ …









