Mysore
24
clear sky

Social Media

ಭಾನುವಾರ, 26 ಏಪ್ರಿಲ 2026
Light
Dark

cm siddaramaiah

Homecm siddaramaiah

ಬೆಂಗಳೂರು: ನರೇಂದ್ರ ಮೋದಿಯವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿದ್ದು, ಎನ್‌ಡಿಎ ಅಧಿಕಾರಕ್ಕೆ ಬಂದಿದೆ. ರಾಜ್ಯದಲ್ಲೂ ಬಿಜೆಪಿ-ಜೆಡಿಎಸ್‌ ಕೂಟ 19 ಸ್ಥಾನಗಳನ್ನು ಗೆದ್ದಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, 142 ವಿಧಾನಸಭಾ ಕ್ಷೇತ್ರಗಳಲ್ಲಿ …

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಕುರಿತು ಬಿಜೆಪಿ ಮಾಡುತ್ತಿರುವ ಆರೋಪಗಳು ರಾಜಕೀಯ ಪ್ರೇರಿತ ಆರೋಪಗಳೇ ಹೊರತು ಅಂಕಿಅಂಶಗಳ ಮೇಲೆ ಮಾಡಿರುವ ಆರೋಪಗಳಲ್ಲ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು. ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರಿಗೆ ಬೇರೇನೂ ವಿಷಯವಿಲ್ಲ. ಆರ್.ಎಸ್.ಎಸ್ ಹೇಳಿದಂತೆ ಮಾಡುತ್ತಾರೆ. …

ಬೆಂಗಳೂರು: ಮುಡಾ ಅಕ್ರಮ ಆರೋಪದ ತನಿಖೆಯನ್ನು ಸಿಬಿಐಗೆ ವಹಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ. ಮಡಾ ಅಕ್ರಮದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂಬ ಬಿಜೆಪಿ ಆಗ್ರಹದ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು, ವಿರೋಧ …

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಆರೋಪ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಂಎಲ್‌ಸಿ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಬಟ್ಟೆ ಮಾತ್ರ ಪರಿಶುದ್ಧವಾಗಿದ್ದರೆ ಸಾಕಾ ಎಂದು ಪ್ರಶ್ನಿಸಿದ್ದಾರೆ. ಭೂಮಿ ವಶಪಡಿಸಿಕೊಳ್ಳಬೇಕಾದರೆ 50:50 ನಿವೇಶನ …

ಮೈಸೂರು : ೫೦ ;೫೦ ಅನುಪಾತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಗೆ ಮುಡಾ ನಿವೇಶನ ಮಂಜೂರು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಪತ್ನಿಗೆ ೨ ಸಾವಿರ ಬೆಲೆಯ ಭೂಮಿ ಬದಲಾಗಿ ೧೦ ಸಾವಿರಕ್ಕೂ ಹೆಚ್ಚು ಬೆಲೆಯ ಭೂಮಿಯನ್ನು ಮುಡಾದಿಂದ ಕೊಡಲಾಗಿದ್ದು, ಸಾಕಷ್ಟು ಅನುಮಾನ ಹುಟ್ಟುಹಾಕುತ್ತಿದೆ. …

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಅನುಪಾತದಲ್ಲಿ ನಡೆದಿರುವ ಅಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೂ ಜಮೀನು ಮಂಜೂರಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಬಿಜೆಪಿ ಅವರ ಕಾಲದಲ್ಲಿ ಸಿಎಂ ಪತ್ನಿ ಹೆಸರಲ್ಲಿ ಒಂದು ಎಕರೆ ಹದಿನೈದು ಗುಂಟೆ ಪಡೆದಿದ್ದಾರೆ ಎಂದಬಿತ್ಯಾದಿ …

ಜೂನ್‌. 29ರ ಶನಿವಾರ ಟಿ20 ವಿಶ್ವಕಪ್‌ ನ ಫೈನಲ್‌ ನಡೆದು, ಭಾರತ ತಂಡ ರೋಚಕ ಜಯದೊಂದಿಗೆ ಎರಡನೇ ವಿಶ್ವಕಪ್‌ ಟ್ರೋಫಿ ಎತ್ತಿ ಹಿಡಿದುತ್ತು. ಪಂದ್ಯದಲ್ಲಿನ ಪ್ರತಿ ಎಸೆತವೂ ಆಟದ ಗತಿ ಬದಲಿಸುವಂತಿದ್ದುದ್ದರಿಂದ ಇಡೀ ದೇಶವೇ ಫೈನಲ್‌ ಪಂದ್ಯದಲ್ಲಿ ಭಾರತ ತಂಡದ ಗೆಲುವಿಗಾಗಿ …

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರು ಹೆಚ್ಚು ಸಮಾಜ ಮುಖಿಯಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸೋಮವಾರ (ಜುಲೈ.1) ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿದ್ದ 'ರಾಷ್ಟ್ರೀಯ ವೈದ್ಯರ ದಿನಾಚರಣೆ'ಯನ್ನು ಉದ್ಘಾಟಿಸಿ ಮಾತನಾಡಿದರು. ವೈದ್ಯರು …

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರು ಹೆಚ್ಚು ಸಮಾಜಮುಖಿಯಾಗಿ ಕೆಲಸ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ವೈದ್ಯರುಗಳಿಗೆ ಕರೆ ನೀಡಿದರು. ವೈದ್ಯರು ತಮ್ಮ ವೃತ್ತಿ ಧರ್ಮವನ್ನು ಪಾಲಿಸುವುದು ಅತ್ಯಂತ ಅವಶ್ಯಕ. ರೋಗಿಯ ಪ್ರಾಣ ಉಳಿಸಿದರೆ ವೈದ್ಯರೇ ದೇವರಾಗುತ್ತಾರೆ. ತಮ್ಮ ವೃತ್ತಿಯಲ್ಲಿ …

ಧಾರವಾಡ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಿಂದ ಅರಾಜಕತೆ ಸೃಷ್ಟಿಯಾಗಿದೆ. ಒಬ್ಬರ ವಿರುದ್ಧ ಮತ್ತೊಬ್ಬರು ಹೇಳಿಕೆ ಕೊಡಿಸುತ್ತಿದ್ದಾರೆ. ಹೆಚ್ಚು ಡಿಸಿಎಂ ಸೃಷ್ಟಿ ಅಂತಾ ಒತ್ತಾಯ ಎಬ್ಬಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಈ ಎಲ್ಲಾ ಹೇಳಿಕೆಗಳನ್ನು …

Stay Connected​
error: Content is protected !!