Mysore
20
clear sky

Social Media

ಭಾನುವಾರ, 01 ಮಾರ್ಚ್ 2026
Light
Dark

cm siddaramaiah

Homecm siddaramaiah

ಬೆಂಗಳೂರು: ಪಕ್ಷದ ವರಿಷ್ಠರ ತೀರ್ಮಾನ, ಸೂಚನೆಯಂತೆ ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡೆದುಕೊಳ್ಳುತ್ತೇವೆ ಎಂದು ನಾನು ಹಾಗೂ ಡಿ.ಕೆ.ಶಿವಕುಮಾರ್ ತೀರ್ಮಾನಿಸಿದ್ದೇವೆ. ಸಚಿವರಾಗಲಿ, ಶಾಸಕರಾಗಿ ಸರ್ಕಾರದ ವಿರುದ್ಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದಲ್ಲಿ ಉಪಮುಖ್ಯಮಂತ್ರಿ ಡಿ.ಕೆ …

ಬೆಂಗಳೂರು: ರಾಜ್ಯ ಸರ್ಕಾರದ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆಯಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಅಧಿಕಾರ ಹಂಚಿಕೆ ಗೊಂದಲ ಹಾಗೂ ಇಂದಿನ ಸಿಎಂ ಹಾಗೂ ಡಿಸಿಎಂ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಕುರಿತು ಮಾತನಾಡಿದ ಅವರು, ನಾಡಿನ ಜನತೆ ಕಾಂಗ್ರೆಸ್‌ಗೆ 140 ಸ್ಥಾನ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ರೊಟೀನ್‌ ಚೆಕಪ್‌ಗಾಗಿ ಮಣಿಪಾಲ್‌ ಆಸ್ಪತ್ರೆಗೆ ತೆರಳಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಜೊತೆ ಸುದ್ದಿಗೋಷ್ಠಿ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಿಂದ ಮಣಿಪಾಲ್‌ ಆಸ್ಪತ್ರೆಗೆ ತೆರಳಿದರು. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಜೊತೆ ಬೆಳಗಿನ ಉಪಹಾರ ಸೇವಿಸುತ್ತಾ, …

ಬೆಂಗಳೂರು: ನಾಳೆಯಿಂದ ಯಾವ ಗೊಂದಲವೂ ಇರಲ್ಲ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಒಗ್ಗಟ್ಟಿನ ಸಂದೇಶ ಸಾರಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ತಾರಕಕ್ಕೇರಿರುವ ಬೆನ್ನಲ್ಲೇ ಇಂದು ಸಿಎಂ ಸಿದ್ದರಾಮಯ್ಯ ಮನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಭೇಟಿ ನೀಡಿದರು. ಸಿಎಂ ಸಿದ್ದರಾಮಯ್ಯ …

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ತಾರಕ್ಕೇರಿರುವ ಸಂದರ್ಭದಲ್ಲಿಯೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಮುಖಾಮುಖಿ ಆಗಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಸಿದ್ದರಾಮಯ್ಯರ ಅಧಿಕೃತ ಕಾವೇರಿ ನಿವಾಸಕ್ಕೆ ಭೇಟಿ ನೀಡಿದ್ದು, ಸಿದ್ದರಾಮಯ್ಯ ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಇದನ್ನು ಓದಿ: ಮೈಸೂರು| ಡಿಕೆಶಿಗೆ ಸಿಎಂ …

ಮೈಸೂರು: ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ನಡುವೆ ಮುಖ್ಯಮಂತ್ರಿ ಖುರ್ಚಿ ಫೈಟ್‌ ಶುರುವಾಗಿದ್ದು, ಡಿಕೆಶಿಗೆ ಸಿಎಂ ಸ್ಥಾನ ನೀಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ಒಕ್ಕಲಿಗರು ಶಕ್ತಿ ಪ್ರದರ್ಶನ ನಡೆಸಿದರು. ಒಂಟಿಕೊಪ್ಪಲಿನ ಚಂದ್ರಮೌಳೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಡಿ.ಕೆ.ಶಿವಕುಮಾರ್‌ ಬೆಂಬಲಿಗರು, ಬೇಕೇ ಬೇಕು ನ್ಯಾಯ ಬೇಕು …

ಬೆಂಗಳೂರು : ಪತ್ರಿಕಾ ವೃತ್ತಿಯಲ್ಲಿ ಪತ್ರಕರ್ತೆಯರ ಪ್ರಮಾಣ ಹೆಚ್ಚಾದಷ್ಟೂ ಆತ್ಮವಂಚನೆಯ ಪ್ರಮಾಣ ಕಡಿಮೆಯಾಗಿ ವಿದ್ಯಮಾನಗಳನ್ನು ಅಂತಃಕರಣದಿಂದ ಕಾಣುವ ಪ್ರಮಾಣವೂ ಹೆಚ್ಚಾಗುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಕರ್ನಾಟಕ ಪತ್ರಕರ್ತೆಯರ ಸಂಘ ಗಾಂಧಿ ಭವನದಲ್ಲಿ ಆಯೋಜಿಸಿದ್ದ "ಶ್ರೀ ಸಿದ್ದರಾಮಯ್ಯ ದತ್ತಿ …

ಬೆಂಗಳೂರು: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ವಿಶ್ವಮಟ್ಟದ ವಿಜ್ಞಾನ ಶಿಕ್ಷಣವನ್ನು ತಲುಪಿಸುವ ಮಹತ್ವಾಕಾಂಕ್ಷಿ “ಶಾಲೆಯ ಅಂಗಳದಲ್ಲಿ ತಾರಾಲಯ” ಡಿಜಿಟಲ್ ಮೊಬೈಲ್ ಪ್ಲಾನೆಟೇರಿಯಂ ಯೋಜನೆಗೆ ಇಂದು ವಿಧಾನಸೌಧದ ಆವರಣದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಹಸಿರು ನಿಶಾನೆ ತೋರಿಸುವ ಮೂಲಕ ವಿಧ್ಯುಕ್ತವಾಗಿ ಚಾಲನೆ ನೀಡಿದರು. …

ಬೆಂಗಳೂರು: ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಹಾಗೂ ಚೈನಾದಲ್ಲಿ ನಡೆದ ಕಿರಿಯರ ಏಷ್ಯನ್ ಬ್ಯಾಡ್ಮಿಂಟನ್ ಸಿಂಗಲ್ ಚಾಂಪಿಯನ್ ಶಿಪ್‌ನಲ್ಲಿ ಬೆಳ್ಳಿ ಗೆದ್ದ ಲಕ್ಷ್ಯ ರಾಜೇಶ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ …

ಬೆಂಗಳೂರು: ಹೈಕಮಾಂಡ್‌ ಕರೆದರೆ ದೆಹಲಿಗೆ ಹೋಗುತ್ತೇನೆ. ಹೈಕಮಾಂಡ್‌ ನಿರ್ಧಾರಕ್ಕೆ ನಾನು ಬದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಕದನ ಜೋರಾಗಿದೆ. ಈ ನಡುವೆ ಮಹತ್ವದ ಹೇಳಿಕೆ ನೀಡಿರುವ ಮಲ್ಲಿಕಾರ್ಜುನ ಖರ್ಗೆ ಅವರು ಹೈಕಮಾಂಡ್‌ ಜೊತೆ ಚರ್ಚಿಸಿ …

Stay Connected​
error: Content is protected !!