ಮಂಡ್ಯ: ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹಾಗೂ ಅವರ ಪುತ್ರನ ವಿರುದ್ಧ ಅಕ್ರಮ ಆರೋಪ ಕೇಳಿಬಂದಿದೆ. ಜೆಡಿಎಸ್ ಶಾಸಕ ಎಚ್.ಟಿ.ಮಂಜು ದೂರು ನೀಡಿದ್ದಾರೆ. ಅಧಿಕಾರಿಗಳ ಜೊತೆ ಸೇರಿ ಸಚಿವರು ಹಾಗೂ ಸಚಿವರ ಪುತ್ರ ಅಕ್ರಮ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಸಚಿವ ತಿಮ್ಮಾಪುರ ಹಾಗೂ …
ಮಂಡ್ಯ: ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹಾಗೂ ಅವರ ಪುತ್ರನ ವಿರುದ್ಧ ಅಕ್ರಮ ಆರೋಪ ಕೇಳಿಬಂದಿದೆ. ಜೆಡಿಎಸ್ ಶಾಸಕ ಎಚ್.ಟಿ.ಮಂಜು ದೂರು ನೀಡಿದ್ದಾರೆ. ಅಧಿಕಾರಿಗಳ ಜೊತೆ ಸೇರಿ ಸಚಿವರು ಹಾಗೂ ಸಚಿವರ ಪುತ್ರ ಅಕ್ರಮ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಸಚಿವ ತಿಮ್ಮಾಪುರ ಹಾಗೂ …
ಮೈಸೂರು: ದೀರ್ಘಾವಧಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿರುವ ದಾಖಲೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತವರೂರು ಮೈಸೂರಿಗೆ ಆಗಮಿಸುತ್ತಿದ್ದಾರೆ. ತವರು ಕ್ಷೇತ್ರದಲ್ಲಿ ನಡೆಯುವ ಹಲವು ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ. ಇಂದು ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಲಿದ್ದಾರೆ. ಜಾತ್ರಾ …
ಮೈಸೂರು: ಮುಂದಿನ 2028ರವರೆಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ …
ಬೆಂಗಳೂರು: ಮಾಜಿ ಸಚಿವ ಕೆ.ಎನ್.ರಾಜಣ್ಣ ಮನೆಯಲ್ಲಿ ಔತಣಕೂಟದ ವೇಳೆ ನಾವು ರಾಜಕೀಯ ಚರ್ಚೆ ಮಾಡಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮನೆಯಲ್ಲಿ ಮಾಂಸಹಾರ ಮಾಡಲಾಗಿತ್ತು. ನಾವೆಲ್ಲಾ ಊಟ ಮಾಡಿದೆವು. …
ಬೆಂಗಳೂರು : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಾಲದಲ್ಲೇ ಅವರೇ ಮಹಿಳಾ ಅಧಿಕಾರಿಗೆ ಹೆದರಿಸಿದ್ದರು ಎಂದು ಸಚಿವ ಎಚ್.ಸಿ.ಮಹದೇವಪ್ಪ ಅವರು ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು. ರಾಜ್ಯ ಸರ್ಕಾರದಲ್ಲಿ ಅಧಿಕಾರಿಗಳಿಗೆ ರಕ್ಷಣೆ ಇಲ್ಲ ಎನ್ನುವ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಯಾರ ಅಧಿಕಾರದಲ್ಲಿ …
ನವದೆಹಲಿ: ನಾಯಕತ್ವ ಬದಲಾವಣೆ ವಿಚಾರ ಗರಿಗೆದರಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಗೆ ಭೇಟಿ ನೀಡಿದ್ದಾರೆ. ದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನ ಎಂಬುದು ಬಹಿರಂಗವಾಗಿ ಚರ್ಚಿಸುವ ವಿಷಯವಲ್ಲ ಎಂದು ಹೇಳಿದರು. ದೆಹಲಿ ಪ್ರವಾಸದ ವೇಳೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತೀರಾ …
ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನವನ್ನು ಜನವರಿ.22ರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿ ಸಮಾವೇಶಗೊಳ್ಳುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ. ಬುಧವಾರ ನಡೆದ ತುರ್ತು ಸಚಿವ ಸಂಪುಟ ಸಭೆಯಲ್ಲಿ ಜಂಟಿ ಅಧಿವೇಶನ ಕರೆಯುವಂತೆ ರಾಜ್ಯಪಾಲರಿಗೆ ಮನವಿ ಮಾಡಲು …
ಬೆಂಗಳೂರು: ರಾಜ್ಯದಲ್ಲಿ ದಲಿತ ಸಿಎಂ ಆಗದಿರುವುದರ ಬಗ್ಗೆ ನಮಗೆ ನೋವಿದೆ. ಹೈಕಮಾಂಡ್ ಮನಸ್ಸು ಮಾಡಿದರೆ ಎಲ್ಲಾ ಆಗುತ್ತದೆ ಎಂದು ಸಚಿವ ಮುನಿಯಪ್ಪ ಹೇಳಿದರು. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎಲ್ಲವನ್ನೂ ಹೈಕಮಾಂಡ್ ತೀರ್ಮಾನ ಮಾಡಬೇಕು. ಮಲ್ಲಿಕಾರ್ಜುನ ಖರ್ಗೆ ಕಾಲದಲ್ಲೇ ಆಗಬೇಕು …
ಬೆಂಗಳೂರು: ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. ನಿನ್ನೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಕೆಲ ಸಮಯ ಚರ್ಚೆ ನಡೆಸಿದ್ದರು. ಈ ಬೆನ್ನಲ್ಲೇ …
ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆ 5 ನಿಮಿಷ ಮಾತುಕತೆ ನಡೆಸಿದ್ದಾರೆ. ತಮಿಳುನಾಡಿಗೆ ತೆರಳಿ ಕಾರ್ಯಕ್ರಮ ಮುಗಿಸಿ ಮತ್ತೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ …