ಮೈಸೂರು: ತಾವು ಪ್ರಾಥಾಮಿಕ ಶಿಕ್ಷಣ ಪಡೆದ ಕುಪ್ಪೇಗಾಲ ಮತ್ತು ಸಿದ್ದರಾಮನಹುಂಡಿ ಸರ್ಕಾರಿ ಶಾಲೆಗಳಿಗೆ ವಯಕ್ತಿಕವಾಗಿ ತಲಾ 10 ಲಕ್ಷ ರೂ ಗಳನ್ನು ದೇಣಿಗೆಯಾಗಿ ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ. ರಾಜ್ಯ ಸರ್ಕಾರವು ಶಾಲೆಗಳ ಅಭಿವೃದ್ಧಿಗೆ 'ನನ್ನ ಶಾಲೆ, ನನ್ನ ಜವಾಬ್ದಾರಿ' ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದು, …









