Mysore
23
haze

Social Media

ಮಂಗಳವಾರ, 13 ಜನವರಿ 2026
Light
Dark

cm siddaramaiah

Homecm siddaramaiah

ಬೆಂಗಳೂರು: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮೀನಾ ಎಂಬ ಮಹಿಳೆಯು ಸಿಎಂ ಸಿದ್ದರಾಮಯ್ಯ ಅವರ ಎರಡನೇ ಜನ ಸ್ಪಂದನಾ ಕಾರ್ಯಕ್ರಮದಲ್ಲಿ ದಯಾಮರಣ ನಿಡುವಂತೆ ಮನವಿ ಮಾಡಿದ ಪ್ರಸಂಗ ನಡೆಯಿತು. ಇಂದು ವಿಧಾನಸೌಧ ಆವರಣದಲ್ಲಿ ಸಿಎಂ ಸಿದ್ದರಾಮಯ್ಯರ ನೇತೃತ್ವದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮಕ್ಕೆ …

ಉಡುಪಿ: ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣ ಕಾಮಗಾರಿಯಲ್ಲಿ ಅಕ್ರಮ ನಡೆದಿದೆ ಎಂದು ಭಾರೀ ಆರೋಪ ಕೇಳಿ ಬಂದ ಹಿನ್ನಲೆ ಪ್ರಕರಣವನ್ನು ಸಿಐಡಿ ತನಿಕೆಗೆ ಸಿಎಂ ಸಿದ್ದರಾಮಯ್ಯ ಒಪ್ಪಿಸಿ ಆದೇಶ ಹೊರಡಿಸಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ …

ಬೆಂಗಳೂರು: ಒಂದು ತಿಂಗಳೊಳಗೆ ಜನ ಸ್ಪಂದನೆ ಅರ್ಜಿ/ಅಹವಾಲುಗಳನ್ನು ಬಗೆಹರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ. ನಗರದ ವಿಧಾನ ಸೌಧ ಮುಂಬಾಗ ಗುರುವಾರ ನಡೆದ ಎರಡನೇ ಜನಸ್ಪಂದನ ಕಾರ್ಯಕ್ರಮದ ಬಳಿಕೆ ಸಿಎಂ ಸಿದ್ದರಾಮಯ್ಯ ನಡೆಸಿದ ಮಾಧ್ಯಮ ಗೋಷ್ಠಿಯಲ್ಲಿ ಅವರು …

ಮೈಸೂರು: ರಾಜ್ಯ ಮಟ್ಟದ ಗಾಂಧಿ ಪ್ರಬಂಧ ಸ್ಪರ್ಧೆಯ ಪದವಿ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದ ಮೈಸೂರು ಜೆ.ಎಸ್.ಎಸ್.ಕಾಲೇಜಿನ ತೃತೀಯ ಬಿ.ಎಸ್.ಸಿ ವಿದ್ಯಾರ್ಥಿನಿ ಕುಸುಮಾಬಾಯಿಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪತ್ರ ಹಾಗೂ ನಗದು 11 ಸಾವಿರ ರೂಗಳನ್ನು ವಿತರಿಸಿದರು. ನಗರದ …

ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ 10 ಸಾವಿರ ರೂ ದಂಡ ವಿಧಿಸಿದೆ ಎಂದು ಹೈಕೋರ್ಟ್ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ. 2022ರ ಏಪ್ರಿಲ್ 14 ರಂದು ಗುತ್ತಿಗೆದಾರ ಸಂತೋಷ್ `ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಹಾಗೂ …

ಬೆಂಗಳೂರು: ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮತ್ತು ಬರ ಪರಿಹಾರ ವಿತರಣೆ ಮಾಡುವಲ್ಲಿ ರಾಜ್ಯಕ್ಕೆ ಮಲತಾಯಿ ಧೋರಣೆ ಮತ್ತು ಅನ್ಯಾಯ ಮಾಡುತ್ತಿದೆ. ಇದನ್ನು ವಿರೋಧಿಸಿ ಫೆ.7ರಂದು ನವದೆಹಲಿಯ ಜಂತರ್ ಮಂತ‌ರ್ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. …

ಬೆಂಗಳೂರು: ತೆರಿಗೆ ರೂಪದಲ್ಲಿ ಕರ್ನಾಟಕದಿಂದ ಹಣ ಸಂಗ್ರಹವಾದರೂ ಮೋದಿ ಸರ್ಕಾರ ರಾಜ್ಯಕ್ಕೆ ಹಣ ನೀಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡಸಿದ ಬೆನ್ನಲ್ಲೇ ರಾಜ್ಯ ಬಿಜೆಪಿ ತಿರುಗೇಟು ನೀಡಿದೆ. ಯುಪಿಎ ಮತ್ತು ಎನ್‌ಡಿಎ ಸರ್ಕಾರದ ಅವಧಿಯಲ್ಲಿ ಕರ್ನಾಟಕ್ಕೆ ಎಷ್ಟು ಹಣ ಬಂದಿದೆ? …

ಬೆಂಗಳೂರು: ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ಶೇ. 2 ರಷ್ಟು ಮೀಸಲಾತಿ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭಾನುವಾರ ಘೋಷಣೆ ಮಾಡಿದ್ದಾರೆ. ಕೋರಮಂಗಲದಲ್ಲಿರುವ ಕೆಎಸ್‌ಆರ್‌ಪಿ ಕ್ರೀಡಾಂಗಣದಲ್ಲಿ ನಡೆದ ಪೊಲೀಸ್‌ ಆರ್ಚರಿ ಚಾಂಪಿಯನ್‌ ಶಿಪ್‌ ಸಮಾರೋಪ ಸಮಾರಂಭದಲ್ಲಿ ವಿಜೇತ ಆರ್ಚರಿ ಕ್ರೀಡಾಪಟುಗಳಿಗೆ ಪ್ರಶಸ್ತಿ …

ದಾವಣಗೆರೆ :  ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ದಾವಣಗೆರೆಯಲ್ಲಿ 38 ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪತ್ರಕರ್ತರಿಗೆ ರಾಜಕೀಯ ಬೇಕಾಗಿಲ್ಲ. ವಸ್ತುನಿಷ್ಠವಾಗಿ ಇರಬೇಕು. …

ದಾವಣಗೆರೆ: ನಗರದಲ್ಲಿ ಇಂದು ( ಫೆಬ್ರವರಿ 3 ) ಕಾರ್ಯನಿರತ ಪತ್ರಕರ್ತರ ಸಂಘದಿಂದ ರಾಜ್ಯ ಮಟ್ಟದ ಸಮ್ಮೇಳನ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಸಭೆ ಟಿಕೆಟ್‌ ಹಂಚಿಕೆ ಕುರಿತು ಮಾತನಾಡಿದರು. ಕಾಂಗ್ರೆಸ್‌ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ಪುತ್ರನಿಗೆ …

Stay Connected​
error: Content is protected !!