ಹಂಪಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐತಿಹಾಸಿಕ ಹಂಪಿ ಉತ್ಸವವನ್ನು ವೈಭವದ ಕಲಾತ್ಮಕ ವೇದಿಕೆಯಲ್ಲಿ ನಗಾರಿ ಬಾರಿಸುವುದರ ಮೂಲಕ ಉದ್ಘಾಟಿಸಿದರು. ಉದ್ಘಾಟನೆ ಮಾಡಿದ ಬಳಿಕ ಮಾತನಾಡಿದ ಅವರು, ವಿಜಯನಗರ ಸಾಮ್ರಾಜ್ಯದ ವೈಭವವನ್ನು ಇತಿಹಾಸಕಾರ ಅಬ್ದುಲ್ ರಜಾಕ್ ಚಿತ್ರಿಸಿರುವುದನ್ನು ಉಲ್ಲೇಖಿಸಿ, ಇತಿಹಾಸದ ಅರಿವು …









