Mysore
23
scattered clouds

Social Media

ಸೋಮವಾರ, 15 ಜೂನ್ 2026
Light
Dark

cm siddaramaiah

Homecm siddaramaiah

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನುಂಗಣ್ಣನಂತೆ ಎಲ್ಲವನ್ನೂ ನುಂಗುತ್ತಿದ್ದಾರೆ. ಅದರ ಜೊತೆಗೆ ತೈಲ ದರ ಏರಿಕೆ ಮಾಡಿ ಜನರನ್ನು ಲೂಟಿ ಮಾಡುತ್ತಿದ್ದಾರೆ. ಜನರು ದಂಗೆ ಎದ್ದು ಸರ್ಕಾರವನ್ನು ಕಿತ್ತುಹಾಕಬೇಕಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸ್ವಾತಂತ್ರ್ಯ …

ಬೆಂಗಳೂರು: ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ, ದಕ್ಷಿಣ ಭಾರತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಿಸಿದರು. ಗೃಹ ಕಚೇರಿ ಕೃಷ್ಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ತೆರಿಗೆ ಹೆಚ್ಚಳದ ಅನಿವಾರ್ಯತೆಯನ್ನು …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರುಣ ಕ್ಷೇತ್ರದಲ್ಲೇ ಜನರು ಕಲುಷಿತ ನೀರು ಕುಡಿದು ಸತ್ತಿದ್ದಾರೆ. ಟ್ಯಾಂಕರ್‌ಗಳನ್ನು ಸ್ವಚ್ಛಗೊಳಿಸಲು ಸರ್ಕಾರದ ಬಳಿ ಹಣವಿಲ್ಲ. ಜನರಿಗೆ ಶುದ್ಧ ಕುಡಿಯುವ ನೀರು ನೀಡುವ ಯೋಗ್ಯತೆ ಕೂಡ ಈ ಸರ್ಕಾರಕ್ಕಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ …

ಮೈಸೂರು: ದೇವೇಗೌಡರ ಕುಟುಂಬದ ನಂತರ ಯಡಿಯೂರಪ್ಪ ಅವರ ಕುಟುಂಬವನ್ನು ಗುರಿಮಾಡಲಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಮ್ಮ ಮೇಲೆ ಹಾಗೂ ಡಿ.ಕೆ. ಶಿವಕುಮಾರ್, ರಾಹುಲ್ ಗಾಂಧಿ ಅವರ ಮೇಲೆ ಕೇಸು ಹಾಕಿರುವುದನ್ನು …

ಬೆಂಗಳೂರು: ನೀಟ್‌ ಫಲಿತಾಂಶದಲ್ಲಿ ಭಾರಿ ಅಕ್ರಮದ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು, ಅವರ ಪೋಷಕರಲ್ಲಿ ಮೂಡಿರುವ ಆತಂಕಕ್ಕೆ, ಪರೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಎನ್‌ಟಿಎ ಆಗಲಿ, ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರವಾಗಲೀ ಉತ್ತರಿಸದೆ …

ಬೆಂಗಳೂರು: ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಎನ್‌ಡಿಎ ಪಕ್ಷ ಜಯಭೇರಿ ಬಾರಿಸಿ ಅಧಿಕಾರದ ಗದ್ದುಗೆ ಹಿಡಿಯಲು ಸಕಲ ಸಿದ್ದತೆ ಮಾಡಿಕೊಳ್ಳುತ್ತಿದೆ. ಇತ್ತ ರಾಜ್ಯದಲ್ಲಿ ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಕಡಿಮೆ ಸ್ಥಾನಗಳು ಬಂದ ಹಿನ್ನೆಲೆ ಚುನಾವಣೆ ಹಾಗೂ ಭ್ರಷ್ಟಾಚಾರ ಪ್ರಕರಣಗಳಿಗೆ …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಲೋಕಸಭಾ ಚುನಾವಣೆಯ ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬಹಳ ಭಾವುಕ ವ್ಯಕ್ತಿ. ಆದ್ದರಿಂದ ಅವರು ಈ ಸೋಲಿನಿಂದ ರಾಜೀನಾಮೆ …

ಬೆಂಗಳೂರು: ಕೈಯಲ್ಲಿ ಸಂವಿಧಾನ ಹಿಡಿದೇ ರಾಹುಲ್ ಗಾಂಧಿಯವರು ಇಡೀ ದೇಶದಲ್ಲಿ ಚುನಾವಣಾ ಪ್ರಚಾರ ಮಾಡಿದರು. ದೇಶದ ಜನ ಸಂವಿಧಾನದ ಉಳಿವಿಗೆ, ಪ್ರಜಾಪ್ರಭುತ್ವ ಉಳಿವಿಗಾಗಿ ರಾಹುಲ್ ಗಾಂಧಿಯವರ ಕೈ ಹಿಡಿದಿದ್ದಾರೆ. ದೇಶದ ಜನ ಒಪ್ಪಿ ಸ್ವೀಕರಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು. …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ರೈತರು ರಾಗಿ ಖರೀದಿ ಕೇಂದ್ರದಲ್ಲಿ ರಾಗಿ ಮಾರಾಟ ಮಾಡಿದ 3 ತಿಂಗಳಾದರೂ ಹಣ ಜಮೆಯಾಗದ ವಿಷಯದ ಬಗ್ಗೆ ವಿಸ್ತಾರವಾಗಿ ವರದಿ ಮಾಡಿದ್ದ "ಆಂದೋಲನ ದಿನಪತ್ರಿಕೆ" ಸುದ್ದಿಯೊಂದನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡು ಸರ್ಕಾರದ …

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರು ರಾಜಿನಾಮೆಯನ್ನು ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು(ಜೂನ್‌.3) ವಿಧಾನಸೌಧದಲ್ಲಿ ವಿಧಾನಪರಿಷತ್ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಯ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಸಚಿವರು ಮುಖ್ಯಮಂತ್ರಿಗಳಿಗೆ …

Stay Connected​
error: Content is protected !!