Mysore
26
broken clouds

Social Media

ಸೋಮವಾರ, 20 ಏಪ್ರಿಲ 2026
Light
Dark

cm siddaramaiah

Homecm siddaramaiah

ಶಿವಮೊಗ್ಗ: ಲವ್‌ ಜಿಹಾದ್‌ ಹೆಸರಿನಲ್ಲಿ ಹತ್ಯೆಯಾದ ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹೀರೆಮಠ್‌ ಅವರ ಹತ್ಯೆ ಪ್ರಕರಣವನ್ನು ಸಿಐಡಿ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ. ಶಿವಮೊಗ್ಗದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೃತ ಬಾಲಕಿ ನೇಹಾ ಸಾವಿಗೆ ಸೂಕ್ತ ಮತ್ತು …

ಮೈಸೂರು: ಲೋಕಸಭಾ ಚುನಾವಣೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಬದಲಾವಣೆಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆ ಪ್ರಕರಣಲ್ಲಿ ದುರಹಂಕಾರದ ಹೇಳಿಕೆಗಳನ್ನು ನೀಡುತ್ತಿರುವುದನ್ನು ಯಾರೂ ಕೂಡ ಸಹಿಸಲ್ಲ. ಗಂಭೀರವಾದ ಘಟನೆ ನಡೆದಿದ್ದರೂ …

ಆನೇಕಲ್‌ :  ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಹುಬ್ಬಳ್ಳಿಯಲ್ಲಿ ಕೊಲೆಯಾದ ನೇಹಾ ಅವರ ತಂದೆ, ಕಾಂಗ್ರೆಸ್‌ ಕಾರ್ಪೊರೇಟರ್‌ಗೆ ಕೂಡ ಸರ್ಕಾರ ಸಹಾಯ ಮಾಡುತ್ತಿಲ್ಲ. ಸಿಎಂ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ …

ಬೆಂಗಳೂರು: ಲೋಕಸಭಾ ಚುನಾವಣಾ ಕಣ ದಿನೇ ದಿನೇ ರಂಗೇರುತ್ತಿದೆ. ಅದರಲ್ಲೂ ರಾಜ್ಯ ಸರ್ಕಾರದಲ್ಲಿ ಪ್ರತಿಪಕ್ಷಗಳು ಕೆಸರೆರಚಾಟಕ್ಕೆ ಮುಂದಾಗಿವೆ. ಕಳೆದ 10 ವರ್ಷಗಳಲ್ಲಿ ದೇಶಾದ್ಯಂತ ಬಿಜೆಪಿ ಮಾಡಿದ ಸಾಧನೆಗಳ ಕುರಿತು ರಾಜ್ಯ ಸರ್ಕಾರ ಚೊಂಬನ್ನು ಪ್ರದರ್ಶಿಸುವ ಮೂಲಕ ಜಾಹೀರಾತು ನೀಡಿತ್ತು. ಇದು ರಾಜ್ಯಾದ್ಯಂತ …

ಮೈಸೂರು: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಲೆಯೇ ಇಲ್ಲ. ಬಿಜೆಪಿ ಅಭ್ಯರ್ಥಿಗಳು ಮೋದಿ ಅವಲಂಬಿಸಿರುವುದರಿಂದ ಅವರ ಹೆಸರಿನಲ್ಲಿ ಮತ ಕೇಳುವ ಸ್ಥಿತಿ ಎದುರಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಶಾರದಾದೇವಿ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ …

ರಾಜ್ಯಕ್ಕೆ ಬಿಜೆಪಿ ಮಾಡುತ್ತಿರುವ ಅನ್ಯಾಯದ ಬಗ್ಗೆ ಪ್ರಜ್ವಲ್ ರೇವಣ್ಣ, ದೇವೇಗೌಡರು ನೆಪಕ್ಕೂ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿಲ್ಲ ಏಕೆ: ಸಿ.ಎಂ.ಪ್ರಶ್ನೆ ನಿರುದ್ಯೋಗಿಗಳಿಗೆ ಪಕೋಡ ಮಾರಾಟ ಮಾಡಿ ಎಂದಿದ್ದು ಮೋದಿ ಮಾಡಿದ ನಂಬಿಕೆ ದ್ರೋಹ ಅಲ್ಲವೇ? ಭಾರತೀಯರಿಗೆ ಮಾಡಿದ ವಂಚನೆ ಅಲ್ಲವೇ. ನಿಮಗಾದ ಮಹಾದ್ರೋಹಕ್ಕೆ …

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಗ್ಯಾರೆಂಟಿ ಯೋಜನೆಗಳು ಕೇವಲ ತಾತ್ಕಾಲಿಕವಾಗಲಿದೆ ಎಂದು ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದ್ದಾರೆ. ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಾತ್ಕಾಲಿಕ ಎಂದರೇನು? ವಿಜಯೇಂದ್ರ ಏನು ಶಾಸ್ತ್ರ …

ಮೈಸೂರು: ಮೈಸೂರಿನಲ್ಲಿ ಒಕ್ಕಲಿಗ ಸಮುದಾಯಕ್ಕೆ ಯಾವುದೇ ರಕ್ಷಣೆ ಇಲ್ಲ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಬುಧವಾರ(ಏ.೧೭) ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, …

ಬೆಂಗಳೂರು : ಕನ್ನಡ ಸೇವೆಯನ್ನು ಮಾಡಿದ ಅಪರೂಪದ ನಟ ದ್ವಾರಕೀಶ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರವೀಂದ್ರ ಕಲಾಕ್ಷೇತ್ರದಲ್ಲಿ ಖ್ಯಾತ ಚಲನಚಿತ್ರ ನಟ ನಿರ್ಮಾಪಕ ದಿ. ದ್ವಾರಕೀಶ್ ರವರ ಪ್ರಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಅಪಾರ …

ಮೈಸೂರು : ನಿನ್ನೆ ನಿಧನರಾದ ಕನ್ನಡ ಚಿತ್ರರಂಗದ ʼಪ್ರಚಂಡ ಕುಳ್ಳʼ ದ್ವಾರಕೀಶ್‌ ಅವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಗೌರವ ಸೂಚಿಸಿದರು. ಇಂದು ಬೆಳಗ್ಗೆಯಿಂದಲೇ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ದ್ವಾರಕೀಶ್‌ ಅವರಾಂತಿಮ ದರ್ಶನಕ್ಕಾಗಿ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿತ್ತು. ಇದೇ ವೇಳೆ …

Stay Connected​
error: Content is protected !!