ಹೈದರಾಬಾದ್: ಪಂಚರಾಜ್ಯ ಚುನಾವಣೆಯಲ್ಲಿ ತೆಲಂಗಾಣ ರಾಜ್ಯದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದು, ಗೆಲುವಿಗೆ ಕಾರಣರಾದ ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಇಂದು ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೈದರಬಾದ್‌ನ ಎಲ್.ಬಿ.ಕ್ರೀಡಾಂಗಣದಲ್ಲಿ ಕಾರ್ಯಕ್ರಮದ ಸಕಲ ಸಿದ್ಧತೆಯಾಗಿದ್ದು, ಕಾರ್ಯಕ್ರಮದಲ್ಲಿ ಗಣ್ಯಾತಿಗಣ್ಯರು ಭಾಗಿಯಾಗಲಿದ್ದಾರೆ …










