Mysore
22
overcast clouds

Social Media

ಭಾನುವಾರ, 05 ಏಪ್ರಿಲ 2026
Light
Dark

cm siddaramaiah

Homecm siddaramaiah

ಮೈಸೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಭಯೋತ್ಪಾದಕರ ಪರ ಎಂಬುದು ನಮಗೆ ಗೊತ್ತಿದೆ. ಅವರ ಮೇಲೆ ನಮಗೆ ಯಾವುದೇ ನಂಬಿಕೆಗಳಿಲ್ಲ ಎಂದು ಮೈಸೂರಿನಲ್ಲಿ ಬಿಜೆಪಿ ಹಿರಿಯ ನಾಯಕ ಕೆ.ಎಸ್‌ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಕೆ …

ಬೆಂಗಳೂರು: ಬಳ್ಳಾರಿ ಜಿಲ್ಲೆ ಹೊಸಪೇಟೆಯ ಕಮಲಾಪುರ ಪ್ರಾಥಮಿಕ‌ ಆರೋಗ್ಯ ಕೇಂದ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಟ್ಟ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಮೂಲಕ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು. ಕ್ರೀಡಾ ಸಚಿವ ನಾಗೇಂದ್ರ, ಶಾಸಕ ಗವಿಯಪ್ಪ ಮತ್ತಿತರರು ಸಿಎಂ ಸಿದ್ದರಾಮಯ್ಯ …

 ಹೊಸಪೇಟೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸಪೇಟೆಯ ಕಮಲಾಪುರದಲ್ಲಿ ಪಲ್ಸ್‌ ಪೊಲೀಯೋ ಕಾರ್ಯಕ್ರಮವನ್ನು ಉಸ್ಘಾಟಿಸಿದರು. ನಗರದ ಪ್ರಾಥಮಿಕ‌ ಆರೋಗ್ಯ ಕೇಂದ್ರದಲ್ಲಿ ಮಕ್ಕಳಿಗೆ ಪಲ್ಸ್ ಪೊಲೀಯೊ ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಶಾಸಕ ಗವಿಯಪ್ಪ ಅವರು ಉಪಸ್ಥಿತರಿದ್ದರು .

ಕನಕಗಿರಿ :  ಮುಂದಿನ ವರ್ಷ ಕನಕಗಿರಿ ಅಭಿವೃದ್ಧಿ ಪ್ರಾಧಿಕಾರವನ್ನು ರಚನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು. ಕೊಪ್ಪಳ ಜಿಲ್ಲೆಯ ಐತಿಹಾಸಿಕ ಕನಕಗಿರಿ ಉತ್ಸವವನ್ನು ಭವ್ಯವಾದ "ರಾಜಾ ಉಡಚಪ್ಪ ನಾಯಕ" ವೇದಿಕೆಯಲ್ಲಿ‌ ಉದ್ಘಾಟಿಸಿ ಮಾತನಾಡಿದ ಅವರು, ಕನಕಗಿರಿ ಉತ್ಸವವನ್ನು ನಿರಂತರವಾಗಿ …

ನಾವು ಸೀತಾರಾಮನ ಸಂಸ್ಕೃತಿಯವರು. ಸೀತೆ, ಲಕ್ಷ್ಮಣನನ್ನು ಬಿಟ್ಟು ರಾಮ ಯಾವತ್ತೂ ಒಂಟಿ ಅಲ್ಲ: ಸಿಎಂ ವಿಶ್ಲೇಷಣೆ ಶ್ರೇಷ್ಠತೆಯ ವ್ಯಸನದಿಂದ 58 ಲಕ್ಷ ಯಹೂದಿಗಳನ್ನು ಹತ್ಯೆ ಮಾಡಿದ ಹಿಟ್ಲರ್ ಕೊನೆಗೆ ಹಿಟ್ಲರ್ ಒಬ್ಬ ಹೇಡಿಯಂತೆ ಗುಂಡು ಹಾರಿಸಿಕೊಂಡು ಸತ್ತ ಇಂಥಾ ಪರಿಸ್ಥಿತಿ ನಮ್ಮ …

ಮೈಸೂರು: ನಗರದ ಜಲಪುರಿಯಲ್ಲಿ ನಿರ್ಮಾಣವಾಗಿರುವ ಪೊಲೀಸ್ ಆರೋಗ್ಯ ಕೇಂದ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಪೊಲೀಸ್ ಆರೋಗ್ಯ ಕೇಂದ್ರ ರೂ.2 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು, 6 ಹಾಸಿಗೆಗಳಿರಲಿವೆ ಈ ಕೇಂದ್ರ ಈ ಹಿಂದೆ ಹಳೇ ಪೊಲೀಸ್ ವಸತಿಗೃಹದಲ್ಲಿ ಕಾರ್ಯನಿರ್ವಹಿಸುತಿತ್ತು. ಪೊಲೀಸ್ ಇಲಾಖೆಯ ಅಧಿಕಾರಿ …

ಮೈಸೂರು : ಎಲ್ಲಿಯೆಯವರೆಗೆ ಅಸಮಾನತೆ ಇರುತ್ತದೆಯೋ ಅಲ್ಲಿಯವರೆಗೆ ಸ್ವಾತಂತ್ರ್ಯ ಯಶಸ್ವಿಯಾಗಿದೆ ಎಂದು ಹೇಳಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಪ್ರಗತಿಪರ ಸಂಘಟನೆಗಳ ಒಕ್ಕೂಟ ಇವರ ವತಿಯಿಂದ ಮೈಸೂರಿನ ಕಲಾ ಮಂದಿರದಲ್ಲಿ ಆಯೋಜಿಸಲಾಗಿದ್ದ ಶ್ರೀ ಪ. ಮಲ್ಲೇಶ್ - 90 ಭಾರತ …

ಸಂವಿಧಾನದ ಬಗ್ಗೆ ನಂಬಿಕೆ, ಗೌರವ ಇಲ್ಲದಿದ್ದವರ ಕೈಯಲ್ಲಿ ಅದು ಉಳಿಯುವುದಿಲ್ಲ. ಸಂವಿಧಾನ ಜಾಗೃತಿ 6000 ಗ್ರಾಮ ಪಂಚಾಯಿತಿ ಗಳನ್ನು ತಲುಪಿದೆ. ಮೈಸೂರು : ಜನರ ಸಮಸ್ಯೆಗಳಿಗೆ ಧ್ವನಿಯಾಗಿದ್ದ ಮಲ್ಲೇಶ್, ಸದಾ ಜನರ ನಡುವೆಯೇ ಇದ್ದರುಮಲ್ಲೇಶ್ ಅವರು ಬಿಟ್ಟಿರುವ ಹೋರಾಟವನ್ನು ಮತ್ತೆ ಮುಂದುವರೆಸಿದರೆ …

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದ್ಯಾಭ್ಯಾಸ ಮಾಡಿದ್ದ ಶಾಲೆಯ ಅಭಿವೃದ್ಧಿಗೆ ತಲಾ ೧೦.ಲಕ್ಷ ರೂ. ವೈಯಕ್ತಿಕ ನೆರವು ನೀಡಿದ್ದಾರೆ. ತಾವು ವಿದ್ಯಾಭ್ಯಾಸ ಮಾಡಿದ್ದ ಕುಪ್ಪೆಗಾಲ ಹಾಗೂ ಸಿದ್ದರಾಮಯ್ಯನ ಹುಂಡಿಯ ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ವೈಯಕ್ತಿಕ ನೆರವು ನೀಡುವ ಮೂಲಕ ಮಾದರಿಯಾಗಿದ್ದಾರೆ. …

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದಾಗಲೆಲ್ಲ ಪುಂಡು ಪೋಕರಿಗಳಿಗೆ ರೆಕ್ಕೆ ಬರುತ್ತದೆ ಬೆಂಗಳೂರು : ನೀವು ಬ್ರ್ಯಾಂಡ್ ಬೆಂಗಳೂರು ರೂಪಿಸದೇ ಇದ್ದರೂ ಪರವಾಗಿಲ್ಲ, ಬಾಂಬ್ ಬೆಂಗಳೂರು ಸೃಷ್ಟಿಸಬೇಡಿ. ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದಿಂದಲೇ ಬಾಂಬ್ ಸ್ಫೋಟ ನಡೆದಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಖಂಡಿಸಿದರು. ರಾಮೇಶ್ವರಂ …

Stay Connected​
error: Content is protected !!