Mysore
23
few clouds

Social Media

ಸೋಮವಾರ, 30 ಮಾರ್ಚ್ 2026
Light
Dark

cm siddaramaiah

Homecm siddaramaiah

ಬೆಂಗಳೂರು: ರಾಹುಲ್‌ ಗಾಂಧಿ ನೇತ್ರತ್ವದ ಭಾರತ್ ಜೋಡೋ ನ್ಯಾಯ ಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಮಣಿಪುರದ ಇಂಪಾಲ್ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಆಗಮಿಸಿದರು. ಇವರಿಗೆ ಪಕ್ಷದ ಮುಖಂಡರು ಸ್ವಾಗತ ಕೋರಿದರು. ಸಿಎಂ ಸಿದ್ದರಾಮಯ್ಯ …

ಮೈಸೂರು: ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರ ಉದ್ಘಾಟನೆಗೆ ಕಾಂಗ್ರೆಸ್‌ ಕೊಡುಗೆ ಶೂನ್ಯವಾಗಿದ್ದು, ಅವರಿಗೆ ಅಪರಾಧಿ ಪ್ರಜ್ಞೆಯಿದೆ ಹೀಗಾಗಿ ಅವರು ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಹೊಗದಿರಲು ನಿರ್ಧರಿಸಿದ್ದಾರೆ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಅಯೋಧ್ಯೆ ರಾಮ ಮಂದಿರ …

ಶಿವಮೊಗ್ಗ: ವಚನ ಸಾಹಿತ್ಯದ ಮೂಲಕ ಸಾಮಾಜಿಕ ನ್ಯಾಯದ ಕಲ್ಪನೆಯನ್ನು ಸಾರಿದ ಶರಣ ಅಲ್ಲಮಪ್ರಭು ಅವರ ಹೆಸರನ್ನು ಶಿವಮೊಗ್ಗದ ಹೃದಯ ಭಾಗದಲ್ಲಿರುವ ಫ್ರೀಡಂ ಪಾರ್ಕಿಗೆ ನಾಮಕಾರಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿಂದು ನಡೆದ ಕಾಂಗ್ರೆಸ್‌ ಸರ್ಕಾರದ …

ಶಿವಮೊಗ್ಗ: ಬಡವರು ಹಾಗೂ ಮಧ್ಯಮ ವರ್ಗದವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬಿ ಮುಖ್ಯವಾಹಿನಿಗೆ ತರಬೇಕು ಎಂಬ ಉದ್ದೇಶದಿಂದ ನಮ್ಮ ಸರ್ಕಾರ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು(ಶುಕ್ರವಾರ) ಶಿವಮೊಗ್ಗದ ಫ್ರೀಡಂ ಪಾರ್ಕ್​ನಲ್ಲಿ ಆರು …

ಬೆಂಗಳೂರು: ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ ನಿರಾಕರಣೆ ಮಾಡಿರುವ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ತಬ್ಧಚಿತ್ರಕ್ಕೆ ಮನ್ನಣೆ ನೀಡುವಂತೆ ಕೋರಿ ಪತ್ರ ಬರೆದಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪತ್ರವೊಂದನ್ನು …

ಬೆಂಗಳೂರು : ದೇಶದ ಪ್ರಧಾನಿಗೆ ಮುಂಬರುವ ಚುನಾವಣೆಯಲ್ಲಿ ತಮ್ಮ ಕಾರ್ಯ ಸಾಧನೆಗಳನ್ನು ಜನರ ಮುಂದಿಟ್ಟು ಗೆಲ್ಲುವ ವಿಶ್ವಾಸವಿಲ್ಲ. ಅದಕ್ಕಾಗಿಯೇ ಅಪೂರ್ಣ ಸ್ಥಿತಿಯಲ್ಲಿರುವ ರಾಮ ಮಂದಿರ ಉದ್ಘಾಟನೆ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ, ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ …

ಕಲಬುರಗಿ: ಲೋಕಸಭಾ ಚುನಾವಣೆಗೂ ಮುನ್ನ ಕರ್ನಾಟಕದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ವಿಚಾರವಾಗಿ ಸಿಎಂ ಸಿದ್ದರಾಯ್ಯ ಆಪ್ತಬಣ ಪಟ್ಟು ಹಿಡಿದಿದೆ ಎಂಬ ರಾಜಕೀಯ ವಲಯದಲ್ಲಿ ಚರ್ಚೆಗಳು ಹೆಚ್ಚಾಗಿದ್ದು, ಇದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೆರೆ ಎಳೆದಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು …

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಯಲ್ಲಿ ಎನ್ ಪಿಎಸ್ ( NPS) ರದ್ದುಗೊಳಿಸಿ ಓಪಿಎಸ್(OPS) ಜಾರಿಗೊಳಿಸೋದಾಗಿದೆ. ಇಂತಹ ಬೇಡಿಕೆ ಈಡೇರಿಸೋ ಬಗ್ಗೆ ಸಿಎಂ ಸಿದ್ಧರಾಮಯ್ಯ  ಇಂದು ಮಹತ್ವದ ಘೋಷಣೆ ಮಾಡಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್ ನೌಕರರ ಸಂಘದ …

ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದಮೇಲೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಸಚಿವರು, ಶಾಸಕರು ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಆಡಳಿತಾರೂಢ ಕಾಂಗ್ರೆಸ್‌ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆಡಳಿತ ಪಕ್ಷದಿಂದ ಅಶಾಂತಿ ಉಂಟಾಗಿದೆ. …

ಬೆಂಗಳೂರು: ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕೆಂದು ಹಿಂದುಳಿದ ಸಮುದಾಯಗಳ ಮಠಾಧೀಶರು ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ. ಶನಿವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಿದ್ದಾರೆ. ಶ್ರಮಿಕ ವರ್ಗದವರಿಗೆ ಕಾಂಗ್ರೆಸ್‌ನ ಗ್ಯಾರೆಂಟಿ ಯೋಜನೆಯಿಂದ ಹೆಚ್ಚು ಉಪಯೋಗವಾಗುತ್ತಿದೆ ಎಂದು …

Stay Connected​
error: Content is protected !!