Mysore
23
overcast clouds

Social Media

ಶನಿವಾರ, 13 ಜೂನ್ 2026
Light
Dark

cm siddaramaiah

Homecm siddaramaiah

ಮಕ್ಕಳೊಂದಿಗೆ ಸಂವಾದ: ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಸಲಹೆ.  ಮೈಸೂರು: ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು, ಜ್ಞಾನ, ವೈಚಾರಿಕತೆ ಮತ್ತು ವೈಜ್ಞಾನಿಕ ಮನೋಭಾವ ಬೆಳೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ 'ನಮ್ಮ ಶಾಲೆ ನಮ್ಮ ಜವಾಬ್ದಾರಿ' …

ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಜೀವಮಾನ ಸಾಧನೆ ಪ್ರಶಸ್ತಿಗೆ ಎಂಎಸ್‌ ಸತ್ಯು (91) ಅವರನ್ನು ಆಯ್ಕೆ ಮಾಡಲಾಗಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಚಲನಚಿತ್ರ ನಿರ್ದೇಶಕ, ಹಿರಿಯ ರಂಗಕರ್ಮಿ ಹಾಗೂ ಕಲಾ ನಿರ್ದೇಶಕರಾದ ಮೈಸೂರು ಶ್ರೀನಿವಾಸ ಸತ್ಯು (ಎಂ.ಎಸ್.ಸತ್ಯು) ಅವರು ಕಲಾಜಗತ್ತಿಗೆ ಸಲ್ಲಿಸಿರುವ ಅನನ್ಯ …

ಹುಬ್ಬಳ್ಳಿ :  ವಿವಿಧ ಕಾಮಗಾರಿಗಳ ಶಂಕು ಸ್ಥಾಪನೆ ಸೇರಿದಂತೆ ಹುಬ್ಬಳ್ಳಿಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಈ ವೇಳೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮುಂದಿನ ಸಿಎಂ ಡಿಕೆ ಶಿವಕುಮಾರ್ ಎಂದು ಘೋಷಣೆ ಕೂಗಿದ …

ನಾಡಿನ ಇಂದಿನ ಯುವ ಪೀಳಿಗೆ ಕನ್ನಡ ನಾಡು, ನುಡಿ, ಸಂಸ್ಕೃತಿ, ಇತಿಹಾಸ ಮತ್ತು ಚರಿತ್ರೆಯನ್ನು ಅರ್ಥ ಮಾಡಿಕೊಳ್ಳಬೇಕು. ಬನವಾಸಿ ನೆಲದಲ್ಲಿ ನಿಂತು ಪಂಪ ಮಹಾಕವಿಯ "ಮನುಷ್ಯ ಜಾತಿ ತಾನೊಂದೆ ವಲಂ" ಮೌಲ್ಯವನ್ನು ಸ್ಮರಿಸಿದ ಸಿಎಂ. ಜಾತಿ, ಧರ್ಮದ ಭಾವನೆಗಳನ್ನು ಕೆಣಕಿ ರಾಜಕಾರಣ …

ಶಿರಸಿ : ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬಂದರೆ ಅವರನ್ನು ಸ್ವಾಗತಿಸಲಾಗುವುದು. ಹಿಂದೆ ಕಾಂಗ್ರೆಸ್ ನಲ್ಲಿದ್ದವರಿಗೆ ಬಿಜೆಪಿಯಿಂದ ಬೇಸರವಾಗಿದೆಯೆಂದು ತಿಳಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಎಸ್ ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ರವರು ಕಾಂಗ್ರೆಸ್ ಸೇರ್ಪಡೆ ಆಗುತ್ತಾರೆಯೆ ಎಂಬ ಪ್ರಶ್ನೆಗೆ …

ಮೈಸೂರು : ಈ ಬಾರಿ ಬರಗಾಲ ಎದುರಾಗಿದೆ. ಹಿಂಗಾರು ಹಾಗೂ ಮುಂಗಾರು ಮಳೆ ಕೊರತೆಯಾಗಿ ಬರಗಾಲ ಪರಿಸ್ಥಿತಿ ಉದ್ಭವಿಸಿದೆ. ಜೂನ್ ಅಂತ್ಯದವರೆಗೆ ಬರ ನಿರ್ವಹಣೆಗೆ ಸೂಕ್ತ ಯೋಜನೆ ರೂಪಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಕುಡಿಯುವ ನೀರು, ಬರ ನಿರ್ವಹಣೆ, …

ಬೆಂಗಳೂರು : ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು. ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಳ್ಳಬೇಕು. ಜ್ಞಾನದ ವಿಕಾಸವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಮೈಸೂರು ವತಿಯಿಂದ 'ನಮ್ಮ ಶಾಲೆ ನಮ್ಮ ಜವಾಬ್ದಾರಿ' - ಸರ್ಕಾರಿ ಶಾಲೆಗಳ …

ಬೆಂಗಳೂರು: ರಾಜ್ಯ ಸಭಾ ಚುನಾವಣೆ ನಂತರ ವಿಧಾನ ಸೌಧ ಆವರಣದಲ್ಲಿ ಪಾಕ್‌ ಪರ ಘೋಷಣೆ ಕೂಗಿದ್ದಾರೆ ಎಂಬ ಆರೋಪದಡಿಯಲ್ಲಿ ಮೂವರನ್ನು ವಿಧಾನ ಸೌಧ ಪೊಲೀಸರು ಸೋಮವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರ್‌.ಟಿ.ನಗರದ ನಿವಾಸಿ ಮುನಾವರ್, ಹಾವೇರಿ ಜಿಲ್ಲೆಯ ಬ್ಯಾಡಗಿ ನಿವಾಸಿ ಮೊಹಮ್ಮದ್ ಶಫಿ …

2013-2018 ರ ಅವಧಿಯಲ್ಲಾಗಲೀ, ಎರಡನೇ ಬಾರಿ CM ಆಗಿರುವ ಅವಧಿಯಲ್ಲಾಗಲೀ LOC ಗೆ ಐದು ಪೈಸೆ ಲಂಚ ಯಾರಾದರೂ ನನಗೆ ಕೊಟ್ಟಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ: ಸಿ.ಎಂ ಸವಾಲು ಸಣ್ಣ ಗುತ್ತಿಗೆದಾರರ ಅನುಕೂಲಕ್ಕಾಗಿ ಕ್ಷೇತ್ರವಾರು 25 ಕೋಟಿಯಂತೆ 4 ಸಾವಿರ ಕೋಟಿ …

ರಾಜ್ಯದ ನಾಲ್ಕೂವರೆ ಕೋಟಿ ಫಲಾನುಭವಿಗಳನ್ನು ಬಿಜೆಪಿ ಹೀಯಾಳಿಸುತ್ತಿದೆ, ಅವಮಾನಿಸುತ್ತದೆ: ಸಿ.ಎಂ ನಾವು ಮಾಡುವ ನೀರಾವರಿ ಯೋಜನೆ, ಕುಡಿಯುವ ನೀರಿನ ಯೋಜನೆ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಬಿಜೆಪಿ ಏಕೆ ಮಾಡಲಿಲ್ಲ? ಕೇವಲ ನಿಮ್ಮನ್ನು ಭಾವನಾತ್ಮಕವಾಗಿ ಮರುಳು ಮಾಡಿದರೆ ಸಾಕಾ? ಸಿ.ಎಂ.ಸಿದ್ದರಾಮಯ್ಯ ಪ್ರಶ್ನೆ ನಾವು …

Stay Connected​
error: Content is protected !!