Mysore
23
clear sky

Social Media

ಸೋಮವಾರ, 23 ಮಾರ್ಚ್ 2026
Light
Dark

cm siddaramaiah

Homecm siddaramaiah

ಮದ್ದೂರು:  ಹಿಜಾಬ್ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಧಾರ ಶೋಭೆ ತರುವಂತದ್ದಲ್ಲ ಎಂದು ಉಡುಪಿಯ ಪೇಜಾವರ ಮಠದ ಪೀಠಾಧಿಪತಿಗಳಾದ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಗಳು ಭಾನುವಾರ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಜಾಬ್ ನಿಷೇಧ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ …

ಬೆಂಗಳೂರು: ಹಿಜಾಬ್ ವಿಷಯದ ಬಗ್ಗೆ ಆಳವಾಗಿ ಪರಿಶೀಲಿಸಿದ ನಂತರ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಹಿಜಾಬ್ ಬಗ್ಗೆ ನಾವು ಯಾವುದೇ ಆದೇಶ ನೀಡಿಲ್ಲ, ಒಂದು ವೇಳೆ ಮಾಡಿದರೂ ಪರಿಶೀಲಿಸುತ್ತೇವೆ ಎಂದು …

ಮೈಸೂರು: ಮೈಸೂರು-ಬೆಂಗಳೂರು ಹೆದ್ದಾರಿ ನಿರ್ಮಾಣದ ವಿಚಾರದಲ್ಲಿ ಬಿಜೆಪಿ ಸಂಸದ ಬುರುಡೆ ಬಿಡುತ್ತಾನೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಸಂಸದ ಪ್ರತಾಪ ಸಿಂಹ ತಿರುಗೇಟು ನೀಡಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ನನ್ನ ರಸ್ತೆಯಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ರಸ್ತೆ. …

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯ 'ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ರಚನಾ ಸಮಿತಿ'ಯಲ್ಲಿ ನನ್ನನ್ನು ಸದಸ್ಯರನ್ನಾಗಿ ನೇಮಕ ಮಾಡಿರುವುದಕ್ಕಾಗಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದಗಳನ್ನ ತಿಳಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ …

ಮೈಸೂರು: ಕೈಗಾರಿಕೆಗಳಿಗೆ ಸರ್ಕಾರ ಸರ್ಕಾರಿ ಜಮೀನು, ಖಾಸಗಿ ಭೂಮಿ,ನೀರು,ವಿದ್ಯುತ್ ಎಲ್ಲವನ್ನೂ ನೀಡಿದೆ ಹಾಗೂ ಪರವಾನಗಿ ನೀಡುವಾಗ ಸ್ಥಳೀಯರಿಗೆ ಉದ್ಯೋಗ ನೀಡಬೇಕೆಂದು ಷರತ್ತನ್ನೂ ವಿಧಿಸಿರುತ್ತದೆ ಹಾಗಾಗಿ ಎಲ್ಲಾ ಕೈಗಾರಿಕೆಗಳು, ಉದ್ದಿಮೆದಾರರು ಕಡ್ಡಾಯವಾಗಿ ಸ್ಥಳೀಯರಿಗೆ ಉದ್ಯೋಗ ನೀಡಬೇಕೆಂದು ಕೈಗಾರಿಕೋದ್ಯಮಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ನಗರದ …

ಮೈಸೂರು : ಶಾಲಾ ಕಾಲೇಜಿಗಳಲ್ಲಿ ಹಿಜಾಬ್‌ ನಿಷೇಧ ಕುರಿತಂತೆ ಈ ಹಿಂದೆ ಹೊರಡಿಸಲಾಗಿರುವ ಆದೇಶವನ್ನು ನಮ್ಮ ಸರ್ಕಾರ ಹಿಂಪಡೆದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ (ಶುಕ್ರವಾರ) ಕವಲಂದೆ ಗ್ರಾಮದಲ್ಲಿ ಯಾರೋ ಕೇಳಿದ ಪ್ರಶ್ನೆಗೆ ಹಿಜಾಬ್‌ …

ವಿಜಯಪುರ: ಹಿಜಾಬ್ ನಿಷೇಧ ಆದೇಶವನ್ನು ವಾಪಾಸ್ ಪಡೆಯುವುದಾಗಿ ಹೇಳಿರುವ ಸಿಎಂ ಸಿದ್ದರಾಮಯ್ಯ ಟಿಪ್ಪು ಸುಲ್ತಾನನ ಎರಡನೇ ಅವತಾರ ಎಂದು ಬಿಜೆಪಿ ಶಾಸಾಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಯತ್ನಾಳ್, ಟಿಪ್ಪು ಸುಲ್ತಾನ್ ತನ್ನ ಸಾಮ್ರಾಜ್ಯದಲ್ಲಿ …

ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಹಿಜಾಬ್‌ ನಿಷೇಧ ಕಾಯ್ದೆಯನ್ನು ಕಾಂಗ್ರೆಸ್‌ ಸರ್ಕಾರ ವಾಪಾಸ್‌ ಪಡೆದ ಬೆನ್ನಲ್ಲೇ ಬಿಜೆಪಿ ರಾಜ್ಯಾದ್ಯಂತ ಹೋರಾಟ ನಡೆಸುವ ಕುರಿತು ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು, ಈ ಬಗ್ಗೆ ಹೋರಾಟ …

ಬೆಂಗಳೂರು:  ಹಿಜಾಬ್‍ಗೆ ಅವಕಾಶ ಮಾಡಿಕೊಡುವುದಾಗಿ ಹೇಳುವ ಮೂಲಕ ಶಿಕ್ಷಣ ಕ್ಷೇತ್ರವನ್ನು ಕಲುಷಿತಗೊಳಿಸುವ ಕೆಲಸಕ್ಕೆ ಸ್ವತಃ ಸಿಎಂ ಅವರೇ ಕೈ ಹಾಕಿರುವುದು ನಾಡಿನ ದುರದೃಷ್ಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಒಂದೆಡೆ ಹಿಜಾಬ್‍ಗೆ ಅವಕಾಶ ಮಾಡಿಕೊಡುವುದಾಗಿ ಹೇಳುವ ಮುಖ್ಯಮಂತ್ರಿಗಳು, …

ನಂಜನಗೂಡು: ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ-ಭಾಷೆ ನಾಗರಿಕವಾಗಿದ್ದರೆ ಪೊಲೀಸರ ಮೇಲಿನ ಗೌರವ ಹೆಚ್ಚಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಮೈಸೂರು ಜಿಲ್ಲೆಯ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಣವಂತರು, ಬಲಾಡ್ಯರು …

Stay Connected​
error: Content is protected !!