Mysore
24
clear sky

Social Media

ಮಂಗಳವಾರ, 24 ಮಾರ್ಚ್ 2026
Light
Dark

cm siddaramaiah

Homecm siddaramaiah

ನಂಜನಗೂಡು: ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ-ಭಾಷೆ ನಾಗರಿಕವಾಗಿದ್ದರೆ ಪೊಲೀಸರ ಮೇಲಿನ ಗೌರವ ಹೆಚ್ಚಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಮೈಸೂರು ಜಿಲ್ಲೆಯ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಣವಂತರು, ಬಲಾಡ್ಯರು …

ಮೈಸೂರು:  ಅರಮನೆ ಮಂಡಳಿ ವತಿಯಿಂದ ಇಂದು ಅರಮನೆ ಆವರಣದಲ್ಲಿ ಅರಮನೆ ಫಲಪುಷ್ಪ ಪ್ರದರ್ಶನ- 2023 ಕಾರ್ಯಕ್ರಮವನ್ನು ಮಾನ್ಯ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನ ನವರು ಉದ್ಘಾಟಿಸಿ, ಫಲಪುಷ್ಪ ಪ್ರದರ್ಶನವನ್ನು ವೀಕ್ಷಿಸಿ ಸಂತೋಷ ವ್ಯಕ್ತ ಪಡಿಸಿದರು. ಪ್ರದರ್ಶನದಲ್ಲಿ ಜಿಲ್ಲೆಯ ಪ್ರಮುಖ ಆಕರ್ಷಕ ಕೇಂದ್ರಗಳಾದ ಸೋಮನಾಥೇಶ್ವರ …

ಮೈಸೂರು : ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕದಾದ್ಯಂತ ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ ನಿಷೇಧಿಸಿದ್ದ ಹೊರಡಿಸಲಾಗಿದ್ದ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ನಂಜನಗೂಡು ತಾಲೂಕಿನ ಕವಲಂದೆ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಮೋದಿ ಅವರ ಸಬ್ ಕಾ …

ಮೈಸೂರು: ಲೋಕಸಭೆ ಮತ್ತು ರಾಜ್ಯಸಭೆಯ ನೂರಾರು ಸಂಸದರನ್ನು ಅಮಾನತ್ತುಗೊಳಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದರು. ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಎರಡು ದಿನಗಳ ಮೈಸೂರು ಜಿಲ್ಲಾ ಪ್ರವಾಸ ಹಮ್ಮಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿದರು. ಈ …

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ದಿನಗಳ ಕಾಲ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಇಂದು ಮತ್ತು ನಾಳೆ ಮೈಸೂರಿನ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇಂದು ಬೆಳಗ್ಗೆ 10.55ಕ್ಕೆ ವಿಶೇಷ ವಿಮಾನದ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮುಖ್ಯಮಂತ್ರಿಗಳು, ಚಾಮುಂಡಿಬೆಟ್ಟದ …

ಬೆಂಗಳೂರು: ಕೊರೋನಾ ರೂಪಾಂತರಿ ಜೆಎನ್1 ಭೀತಿ ಹಿನ್ನಲೆಯಲ್ಲಿ, ನಾಳೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ತಜ್ಞರೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಹತ್ವದ ಸಭೆಯನ್ನು ನಡೆಸಲಿದ್ದಾರೆ. ದೇಶದ ವಿವಿಧ ರಾಜ್ಯಗಳಲ್ಲಿ ಕೋವಿಡ್ ರೂಪಾಂತರಿ ಜೆಎನ್1 ಆರ್ಭಟಿಸುತ್ತಿದೆ. ಅದರಲ್ಲೂ ನೆರೆಯ ಕೇರಳ ರಾಜ್ಯದಲ್ಲಿ ಕೊರೋನಾ ಜೆಎನ್1 …

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯ ಅವರು ದೆಹಲಿಯ ಸಂಸತ್​ ಭವನದಲ್ಲಿ ಇಂದು ಭೇಟಿಯಾಗಿದ್ದಾರೆ. ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಮನವರಿಕೆ ಮಾಡಿದ್ದು, ಶೀಘ್ರ ಪರಿಹಾರ ಬಿಡುಗಡೆ ಕೋರಿ ಪ್ರಧಾನಿ ಮೋದಿ ಅವರಿಗೆ ಸಿಎಂ ಮನವಿ ಮಾಡಿದ್ದಾರೆ. …

ಬೆಂಗಳೂರು : “ಹಿಂದೂ ರಾಷ್ಟ್ರ ಕಲ್ಪನೆ ಈ ದೇಶದ ಕೋಟ್ಯಾಂತರ ಜನರ ಸಂಕಲ್ಪವಾಗಿದೆ, ಅದಕ್ಕೆ ಅವಕಾಶ ನೀಡದಿರಲು ನೀವು ಮೊಘಲರಲ್ಲ, ಮೊಘಲರೇ ಮತ್ತೆ ಹುಟ್ಟಿ ಬಂದರೂ ಈಗದು ಸಾಧ್ಯವಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಕ್ರೋಶ …

ನವದೆಹಲಿ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಹಿನ್ನಡೆ ಬಗ್ಗೆ ಅವಲೋಕನ, ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ಕೈಗೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಕರೆಯಲಾಗಿದೆ. ಡಿಸೆಂಬರ್ 21ರಂದು ಎಐಸಿಸಿ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್ ಸಿಡಬ್ಲ್ಯೂಸಿ ಸಭೆ ನಡೆಯಲಿದೆ. 4 ರಾಜ್ಯಗಳ ವಿಧಾನಸಭೆ …

ಬೆಂಗಳೂರು: ಅಶ್ವಥ್ ನಾರಾಯಣ್, ಸಿ.ಟಿ.ರವಿ ಮತ್ತು ಇತರ ಕೆಲವು ಬಿಜೆಪಿ ನಾಯಕರು ನನ್ನ ಬಗ್ಗೆ ತಪ್ಪು ಮಾಹಿತಿ ಹರಡಲು ತೊಡಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಸುದೀರ್ಘವಾಗಿ ಬರೆದುಕೊಂಡಿರುವ ಅವರು, 2023 ರಲ್ಲಿ ನೀಡಿದ …

Stay Connected​
error: Content is protected !!