ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ವಹಿಸಿ ನೂರು ದಿನಗಳಾಗಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತೋಷ ಹಂಚಿಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ "100 ದಿನಗಳು" ಪೂರೈಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ …
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ವಹಿಸಿ ನೂರು ದಿನಗಳಾಗಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತೋಷ ಹಂಚಿಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ "100 ದಿನಗಳು" ಪೂರೈಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ …
ಬೆಂಗಳೂರು:"ಸರ್ಕಾರದ ನೂರು ದಿನಗಳ ಕೆಲಸ ರಾಜ್ಯದ ಜನರ ಕಣ್ಣಿಗೆ ಕಾಣುತ್ತಿದೆ. ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ, ಸೆಂಚುರಿ ಬಾರಿಸಿ ಮುನ್ನುಗ್ಗುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ರಾಜ್ಯ ಸರ್ಕಾರಕ್ಕೆ …
ಬೆಂಗಳೂರು : ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಇದು ಪರಿಣಾಮಕಾರಿಯಾಗಿ ಜಾರಿಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಹಾಗೂ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ ಸಹಯೋಗದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ …
ಬೆಂಗಳೂರು: ಸಣ್ಣ ನೇಕಾರರಿಗೆ 10 ಹೆಚ್.ಪಿ ವರೆಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ 10 ಹೆಚ್ ಪಿ ವರೆಗಿನ ವಿದ್ಯುತ್ ಸಂಪರ್ಕ ಹೊಂದಿರುವ ಮಗ್ಗ ಮತ್ತು ಮಗ್ಗ ಪೂರ್ವ ಘಟಕಗಳಿಗೆ ವಿದ್ಯುತ್ ಒದಗಿಸುವ …
ಬೆಂಗಳೂರು- ಬರೀ ಅಂಬಾನಿ-ಅದಾನಿ ಜೇಬಿನಲ್ಲಿ ಹಣ ಇದ್ದರೆ ಬಡವರಿಗೆ, ಮಧ್ಯಮವರ್ಗದವರ ಉದ್ದಾರ ಸಾಧ್ಯವಿಲ್ಲ. ತಿಮ್ಮ-ಬೋರ-ಕಾಳನ ಜೇಬಿನಲ್ಲಿ ಹಣ ಇದ್ದರೆ ಮಾತ್ರ ಆರ್ಥಿಕತೆ ಬೆಳವಣಿಗೆ ಆಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕರ್ನಾಟಕ ಆದಿಜಾಂಬವರ ಸಾಂಸ್ಕೃತಿಕ ಸಮಿತಿ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ದಿ. …
ಬೆಂಗಳೂರು : ʼವಿಶ್ವಕಪ್ ಚೆಸ್ ಪಂದ್ಯಾಕೂಟದಲ್ಲಿ ಭಾರತದ ಯುವ ಪ್ರತಿಭೆ ಪ್ರಜ್ಞಾನಂದ ಅವರು ವಿರೋಚಿತ ಸೋಲು ಕಂಡರೂ ಅವರ ಸಾಧನೆ ನಮ್ಮೆಲ್ಲರ ಹೃದಯ ಗೆದ್ದಿದೆʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ. ಈ ಸಂಬಂಧ ಶುಕ್ರವಾರ ಟ್ವೀಟ್ ಮಾಡಿರುವ ಅವರು, ʼʼಪಂದ್ಯದ ಕೊನೆಯ …
ಬೆಂಗಳೂರು: ಮೈಸೂರಿನಲ್ಲಿ 3,200 ಉದ್ಯೋಗ ಸೃಷ್ಟಿ ಮಾಡುವ 3,750 ಕೋಟಿ ರೂ. ಹೂಡಿಕೆಯ ಅತ್ಯಾಧುನಿಕ ಸೆಮಿಕಂಡಕ್ಟರ್ ತಯಾರಿಕಾ ಘಟಕದ ಸ್ಥಾಪನೆ ಸಂಬಂಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕೇನ್ಸ್ ಟೆಕ್ನಾಲಜಿ ಸಂಸ್ಥೆಯು ಕರ್ನಾಟಕ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಯೊಂದಿಗೆ …
ಬೆಂಗಳೂರು: ಕ್ಷೇತ್ರಪತಿ ಕಳೆದ ಶುಕ್ರವಾರ ಬಿಡುಗಡೆಯಾದ ಕನ್ನಡದ ಚಲನಚಿತ್ರ. ಉತ್ತರ ಕರ್ನಾಟಕದ ರೈತರ ಕಥೆಯನ್ನು ಹೇಳುವ ಚಿತ್ರ. ಗುಳ್ಟು ನವೀನ್ ಶಂಕರ್ ಅಭಿನಯದ ಚಿತ್ರ ವಿಮರ್ಶಕರಿಂದ, ಚಿತ್ರ ಪ್ರೇಮಿಗಳಿಂದ ಪ್ರಶಂಸೆಯ ಮಾತುಗಳನ್ನು ಪಡೆದಿದೆ. ಕ್ಷೇತ್ರಪತಿ ಸಿನಿಮಾವನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ …
ಬೆಂಗಳೂರು : ಚಂದ್ರನ ಮೇಲೆ ವಿಕ್ರಂ ಲ್ಯಾಂಡರ್ ಸುರಕ್ಷಿತವಾಗಿ ಇಳಿದಿರುವುದು ಐತಿಹಾಸಿಕ ಸಾಧನೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದ್ದಾರೆ. ಇಂದು ಬೆಳಗ್ಗೆ ಇಸ್ರೋ ಸಂಸ್ಥೆಗೆ ಭೇಟಿ ನೀಡಿ ಅಧ್ಯಕ್ಷ ಎಸ್.ಸೋಮನಾಥ್ ಹಾಗೂ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ ನಂತರ ಅವರು ಮಾಧ್ಯಮದವರೊಂದಿಗೆ …
ಬೆಂಗಳೂರು : ಭಾರತೀಯ ಬಾಹ್ಯಾಕಾಶ ವಿಜ್ಞಾನದ ಮುನ್ನಡೆಯ ಪ್ರತೀಕ, ದೇಶದ ಹೆಮ್ಮೆಯ ಇಸ್ರೋದ ಚಂದ್ರಯಾನ ಸರಣಿಯ ಮೂರನೇ ಯಾನದ ವಿಕ್ರಮ್ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವ ಮೇಲ್ಮೈನಲ್ಲಿ ಇಳಿದಿದೆ. ಈ ಮೂಲಕ ಭಾರತ ಐತಿಹಾಸಿಕ ಸಾಧನೆ ಮಾಡಿದೆ. ಇಸ್ರೋ ವಿಜ್ಞಾನಿಗಳ ಈ …