Mysore
21
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

cm siddaramaiah

Homecm siddaramaiah

ಬೆಂಗಳೂರು: ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ಶೇ. 2 ರಷ್ಟು ಮೀಸಲಾತಿ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭಾನುವಾರ ಘೋಷಣೆ ಮಾಡಿದ್ದಾರೆ. ಕೋರಮಂಗಲದಲ್ಲಿರುವ ಕೆಎಸ್‌ಆರ್‌ಪಿ ಕ್ರೀಡಾಂಗಣದಲ್ಲಿ ನಡೆದ ಪೊಲೀಸ್‌ ಆರ್ಚರಿ ಚಾಂಪಿಯನ್‌ ಶಿಪ್‌ ಸಮಾರೋಪ ಸಮಾರಂಭದಲ್ಲಿ ವಿಜೇತ ಆರ್ಚರಿ ಕ್ರೀಡಾಪಟುಗಳಿಗೆ ಪ್ರಶಸ್ತಿ …

ದಾವಣಗೆರೆ :  ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ದಾವಣಗೆರೆಯಲ್ಲಿ 38 ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪತ್ರಕರ್ತರಿಗೆ ರಾಜಕೀಯ ಬೇಕಾಗಿಲ್ಲ. ವಸ್ತುನಿಷ್ಠವಾಗಿ ಇರಬೇಕು. …

ದಾವಣಗೆರೆ: ನಗರದಲ್ಲಿ ಇಂದು ( ಫೆಬ್ರವರಿ 3 ) ಕಾರ್ಯನಿರತ ಪತ್ರಕರ್ತರ ಸಂಘದಿಂದ ರಾಜ್ಯ ಮಟ್ಟದ ಸಮ್ಮೇಳನ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಸಭೆ ಟಿಕೆಟ್‌ ಹಂಚಿಕೆ ಕುರಿತು ಮಾತನಾಡಿದರು. ಕಾಂಗ್ರೆಸ್‌ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ಪುತ್ರನಿಗೆ …

ಹಂಪಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐತಿಹಾಸಿಕ ಹಂಪಿ ಉತ್ಸವವನ್ನು ವೈಭವದ ಕಲಾತ್ಮಕ ವೇದಿಕೆಯಲ್ಲಿ ನಗಾರಿ ಬಾರಿಸುವುದರ ಮೂಲಕ ಉದ್ಘಾಟಿಸಿದರು. ಉದ್ಘಾಟನೆ ಮಾಡಿದ ಬಳಿಕ ಮಾತನಾಡಿದ ಅವರು, ವಿಜಯನಗರ ಸಾಮ್ರಾಜ್ಯದ ವೈಭವವನ್ನು ಇತಿಹಾಸಕಾರ ಅಬ್ದುಲ್ ರಜಾಕ್ ಚಿತ್ರಿಸಿರುವುದನ್ನು ಉಲ್ಲೇಖಿಸಿ, ಇತಿಹಾಸದ ಅರಿವು …

ಶಿವಮೊಗ್ಗ: ಪ್ರತ್ಯೇಕ ದಕ್ಷಿಣ ಭಾರತ ದೇಶದ ಬಗ್ಗೆ ಸಂಸದ ಡಿಕೆ ಸುರೇಶ್‌ ಮಾತಾಡಿರುವುದನ್ನು ಸಿದ್ದರಾಮಯ್ಯ ಒಪ್ಪಿಲ್ಲ, ಅವರ ನಿಲುವನ್ನು ತಾನು ಸ್ವಾಗತಿಸುವುದಾಗಿ ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಬಿಜೆಪಿ ನಾಯಕ ಕೆ.ಎಸ್‌ ಈಶ್ವರಪ್ಪ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ನಗರದಲ್ಲಿಂದು ಪತ್ರಿಕಾಗೋಷ್ಠಿ ನಡೆಸಿ ಮಾತಾಡಿದ …

ಬೆಂಗಳೂರು: ಕನ್ನಡ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಂಡ್ಯದಲ್ಲಿ ಈ ಬಾರಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜೂನ್‌ ತಿಂಗಳಲ್ಲಿಆಯೋಜಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಸಿಎಂ ಅಧ್ಯಕ್ಷತೆಯಲ್ಲಿ ಗುರುವಾರ 'ಕೃಷ್ಣಾ'ದಲ್ಲಿ ನಡೆದ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಸಮ್ಮೇಳನದ ರೂಪುರೇಷೆಗಳ ಬಗ್ಗೆ …

ಬೆಂಗಳೂರು: ಡಿಕೆ ಸುರೇಶ್ ಅವರ ಪ್ರತ್ಯೇಕ ರಾಷ್ಟ್ರ ಹೇಳಿಕೆಯನ್ನು ಪ್ರಸ್ತಾಪಿಸಿದ ಸಿಎಂ, ಪ್ರತ್ಯೇಕ ದೇಶ ಕೇಳೋಕೆ ಆಗಲ್ಲ. ದೇಶ ಸಾರ್ವಭೌಮತೆ ಇರಬೇಕು. ನಮ್ಮದು ಫೆಡರಿಸಂ ದೇಶ ಎಂದು ಸಂಸದ ಡಿಕೆ ಸುರೇಶ್ ಅವರು ಪ್ರತ್ಯೇಕ ರಾಷ್ಟ್ರದ ಕೂಗು ಎತ್ತಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ …

ವಿಜಯನಗರ : ಮೂರು ದಿನಗಳ ಹಂಪಿ ಉತ್ಸವಕ್ಕೆ ಇಂದು (ಫೆ. 2) ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಹಂಪಿ ಉತ್ಸವವನ್ನು ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾತ್ರಿ 8 ಗಂಟೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ …

ಬೆಂಗಳೂರು: ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ. ಸಂವಿಧಾನದಲ್ಲಿ ಹೇಳಿರುವಂತೆ ಜಾತ್ಯತೀತತೆ ಎಂದರೆ ಸಹಬಾಳ್ವೆ ಸಹಿಷ್ಣುತೆ. ನಮಗೆ ಅದರಲ್ಲಿ ನಂಬಿಕೆ ಇದೆ. ಧ್ವಜ ವಿಚಾರವಾಗಿ ಬಿಜೆಪಿಯವರು ಅನಗತ್ಯವಾಗಿ ವಿವಾದ ಸೃಷ್ಠಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನ ಲಲಿತ್ …

ಬೆಂಗಳೂರು: ನಗರದ ಮಲ್ಲೇಶ್ವರಂ‌ನಲ್ಲಿರುವ ಕೆ.ಸಿ.ಜನರಲ್ ಆಸ್ಪತ್ರೆಯ ನೂತನ ಡಯಾಲಿಸಿಸ್ ಕೇಂದ್ರವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಇದೇ ವೇಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಜೊತೆ ಮಾತನಾಡಿ ಆಸ್ಪತ್ರೆಯ ಆರೋಗ್ಯ ಸೇವೆಯ ಗುಣಮಟ್ಟ ಮತ್ತು ವೈದ್ಯ ಸಿಬ್ಬಂದಿಯ ಕಾರ್ಯಕ್ಷಮತೆ ಬಗ್ಗೆ ಮಾಹಿತಿ ಪಡೆದರು. ಬಳಿಕ …

Stay Connected​
error: Content is protected !!