ಬೆಂಗಳೂರು : ರಾಜ್ಯವನ್ನೇ ಬೆಚ್ಚಿಬೀಳಿಸಿದ ಹೆಣ್ಣು ಭೂಣ್ರ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ದೂರವಾಣಿ ಮೂಲಕ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ಗೆ ಸೂಚನೆ ನೀಡಿದ್ದಾರೆ. ಭ್ರೂಣ ಪತ್ತೆ ಮತ್ತು ಹತ್ಯೆ ಕೇಸ್ನಲ್ಲಿ ಇಬ್ಬರು ಅಧಿಕಾರಿಗಳನ್ನು ಅಮಾನತು …
ಬೆಂಗಳೂರು : ರಾಜ್ಯವನ್ನೇ ಬೆಚ್ಚಿಬೀಳಿಸಿದ ಹೆಣ್ಣು ಭೂಣ್ರ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ದೂರವಾಣಿ ಮೂಲಕ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ಗೆ ಸೂಚನೆ ನೀಡಿದ್ದಾರೆ. ಭ್ರೂಣ ಪತ್ತೆ ಮತ್ತು ಹತ್ಯೆ ಕೇಸ್ನಲ್ಲಿ ಇಬ್ಬರು ಅಧಿಕಾರಿಗಳನ್ನು ಅಮಾನತು …
ಮೈಸೂರು : ಬರ ಪರಿಹಾರ ಸಂಬಂಧ ಕೇಂದ್ರಕ್ಕೆ ಬರೆದ ಪತ್ರಗಳಿಗೆ ಈ ವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ರಾಜ್ಯದಿಂದ ಮೂವರು ಸಚಿವರು ದೆಹಲಿಗೆ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿಲ್ಲ. ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ …
ಬೆಂಗಳೂರು : ಆರೋಗ್ಯ ಕವಚ ಯೋಜನೆಯಡಿ 108 ಸೇವೆಯ ನೂತನ 262 ಆಂಬ್ಯುಲೆನ್ಸ್ ಸೇವೆಗಳನ್ನು ಗುರುವಾರ ವಿಧಾನಸೌಧ ಮುಂದೆ ಸಿಎಂ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 262 …
ಹಾವೇರಿ : ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ವಿರೋಧಪಕ್ಷಗಳು ಕೇಳುವ ಪ್ರಶ್ನೆಗಳಿಗೆ ಉತ್ತರಿಸಲು ನಮ್ಮ ಸರ್ಕಾರ ಸಿದ್ದವಿದೆ ಎಂದು ಸಿಎಂ ಸಿದ್ದರಾಮಯ್ಯ ಬುಧವಾರ ತಿಳಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಚಳಿಗಾಲ ಅಧಿವೇಶನದಲ್ಲಿ ಈ ಬಾರಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ …
ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಅವರ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರ ಸಿಬಿಐಗೆ ನೀಡಿದ್ದ ತನಿಖೆಯನ್ನು, ಈಗಿನ ಕಾಂಗ್ರೆಸ್ ಸರ್ಕಾರ ಹಿಂಪಡೆದಿತ್ತು, ಇದನ್ನು ಪ್ರಶ್ನಿಸಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು …
ಬೆಂಗಳೂರು : ದೇಶದಲ್ಲಿ ಬ್ರಾಂಡ್ ಬೆಂಗಳೂರನ್ನು ನಂಬರ್ ಒನ್ ಆಗಿಸಬೇಕಿದೆ. ರಾಜ್ಯದಲ್ಲಿ ಶೇ38 ರಷ್ಟು ಮಂದಿ ನಗರ ಪ್ರದೇಶಗಳಲ್ಲಿ ನೆಲೆಸಿದ್ದಾರೆ. ಇವರೆಲ್ಲರಿಗೂ ಸುಗಮ ಸಂಚಾರ, ಅಗತ್ಯ ಕಸ ವಿಲೇವಾರಿ ವ್ಯವಸ್ಥೆ ಒಳಚರಂಡಿ ವ್ಯವಸ್ಥೆ ಸೇರಿ ನಾಗರಿಕ ಸವಲತ್ತುಗಳನ್ನು ಒದಗಿಸುವುದು ಸವಾಲಿನ ಕೆಲಸ. ಇದನ್ನು …
ಬೆಂಗಳೂರು : ಭ್ರೂಣ ಹತ್ಯೆ ಪ್ರಕರಣದಲ್ಲಿರುವವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ. ಸಂವಿಧಾನ ಸಮರ್ಪಣಾ ದಿನಾಚರಣೆ ಹಿನ್ನೆಲೆಯಲ್ಲಿ ವಿಧಾನಸೌಧ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ನಂತರ ಮಾತನಾಡಿದ ಅವರು, ರಾಜ್ಯದಲ್ಲಿ …
ಬೆಂಗಳೂರು : ರಾಜ್ಯ ಹಿಂದಳಿದ ವರ್ಗಗಳ ಆಯೋಗ ನಡೆಸಿದ ಜಾತಿಗಣತಿ ವರದಿಯು ಅವೈಜ್ಞಾನಿಕವಾಗಿದ್ದು, ಈ ಸಂಬಂಧ ಮತ್ತೊಮ್ಮೆ ವೈಜ್ಞಾನಿಕ ಸಮೀಕ್ಷೆ ನಡೆಸುವಂತೆ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಆಗ್ರಹಿಸಿದ್ದಾರೆ. ಶನಿವಾರ ಅಖಿಲ ಭಾರತ ವೀರಶೈವ ಮಹಾಸಭಾ ಕಚೇರಿಯಲ್ಲಿ …
ಮೈಸೂರು: ಜಿಲ್ಲಾ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನದ ಶಂಕುಸ್ಥಾಪನಾ ಕಾರ್ಯಕ್ರಮಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶನಿವಾರ ಜಿಲ್ಲಾ ಪತ್ರಕರ್ತರ ಸಂಘದ ನಿಯೋಗ ಬೆಂಗಳೂರಿನ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಮನವಿ ಮಾಡಲಾಯಿತು. ಮನವಿ ಪುರಸ್ಕರಿಸಿದ ಮುಖ್ಯಮಂತ್ರಿ …
ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದ್ದೇ ಕಾನೂನು ಬಾಹಿರವಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ಇದೊಂದು ರಾಜಕೀಯ ಪ್ರೇರಿತ ಸಂಚಾಗಿದ್ದು, ಸಿಎಂ ಸಿದ್ದರಾಮಯ್ಯ, ಡಿಕೆಶಿ ಅವರನ್ನು ಕಟ್ಟಿಹಾಕುವ ಪ್ರಯತ್ನವಾಗಿದೆ …